ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; 59 ಆರೋಪಿಗಳ ಪೈಕಿ 57 ಮಂದಿ ಬಂಧನ !

ಕ್ರೈಂ

ನ್ಯೂಸ್ ಆ್ಯರೋ: ಕೇರಳದ ಪತ್ತಂತಿಟ್ಟ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 59 ಮಂದಿ ಆರೋಪಿಗಳ ಪೈಕಿ 57 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜನವರಿ 10 ರಂದು ಇಳವುಂತಿಟ್ಟ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾದಾಗಿನಿಂದ ಇಲ್ಲಿಯವರೆಗೂ ವಿದೇಶದಲ್ಲಿರುವ ಇಬ್ಬರನ್ನು ಹೊರತುಪಡಿಸಿ ಪಟ್ಟಿಯಲ್ಲಿರುವ ಎಲ

ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪತಿ; ಮಗ ಜಸ್ಟ್‌ ಮಿಸ್‌, ಬಳಿಕ ಆಗಿದ್ದು ಮತ್ತೊಂದು ದುರಂತ

ಕ್ರೈಂ

ನ್ಯೂಸ್ ಆ್ಯರೋ: ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ. ಕೋಡಿಮಜಲು ನಿವಾಸಿ, ರಾಮಚಂದ್ರ ಗೌಡ ಅಲಿಯಾಸ್ ಚಂದ್ರ(53) ಕೊಲೆ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ ವಿನೋದಾ(43) ಕೊಲೆಯಾದವರು. ಆರೋಪಿ ರಾಮಚಂದ್ರ ಪ್ರತಿದಿನವೂ ಕುಡಿದು ಬಂದು ಪತ್ನಿ ವಿ

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗೆ ಗುಂಡೇಟು; ಬ್ಯಾಂಕ್ ಮುಂದೆಯೇ ಉಸಿರು ನಿಲ್ಲಿಸಿದ ಇಬ್ಬರು ಸಿಬ್ಬಂದಿ

ಕ್ರೈಂ

ನ್ಯೂಸ್ ಆ್ಯರೋ: ಹಾಡಹಗಲೇ ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗೆ ಗುಂಡು ಹಾರಿಸಿರೋ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ನಡೆದಿದೆ. ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗೆ ದುಷ್ಕರ್ಮಿಗಳು ಕಣ್ಣಿಗೆ ಖಾರದ‌ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆ. ಗುಂಡು ಹಾರಿಸಿದ ಪರಿಣಾಮ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಸ್ಥಳದಲ್ಲೇ ಗಿರಿ ವೆಂಕಟೇಶ್ ಎಂಬುವವರು ಉಸಿರು ನಿಲ್ಲಿಸಿದ್ದರು. ಅಲ್ಲದೇ ಮತ್ತೊಬ್ಬ ಸಿಬ್ಬಂದ

ಸ್ವಂತ ಮಗಳಿಗೆ ಲೈಂಗಿಕ ಕಿರುಕುಳ; ಗಂಡನ ಮರ್ಮಾಂಗಕ್ಕೆ ಹಲ್ಲೆ ನಡೆಸಿ ಕೊಂದ ಪತ್ನಿಯರು

ಕ್ರೈಂ

ನ್ಯೂಸ್ ಆ್ಯರೋ: ತನ್ನ ಮಗಳ ಮೇಲೆಯೇ ಕಣ್ಣು ಹಾಕಿದ ವ್ಯಕ್ತಿಯನ್ನು ಆತನ ಇಬ್ಬರು ಪತ್ನಿಯರೇ ಸೇರಿ ಕೊಲೆಗೈದ ಘಟನೆ ತೆಲಂಗಾಣದಲ್ಲಿ ಸೂರ್ಯಪೇಟೆಯಲ್ಲಿ ನಡೆದಿದೆ. ಸೂರ್ಯಪೇಟೆ ಜಿಲ್ಲೆಯ ಚಿವ್ವೆನ್ಲಾ ತಾಲೂಕಿನ ಹಳ್ಳಿಯಲ್ಲಿ ಸೋಮವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 43 ವರ್ಷದ ವೃತ್ತಿಯಲ್ಲಿ ಚಾಲಕ ಎಂದು ಗುರುತಿಸಲಾಗಿದೆ. ಹಲವು ವರ್ಷಗಳ ಹಿಂದೆ ನಲ್ಗೊಂಡ ಜಿಲ್ಲೆಯ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬ

ಹಸುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ; ಆರೋಪಿ ಸೈಯದ್ ನಸ್ರು ಬಂಧನ

ಕ್ರೈಂ

ನ್ಯೂಸ್ ಆ್ಯರೋ: ಚಾಮರಾಜಪೇಟೆಯ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿದ್ದ ಆರೋಪಿಯನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಚಂಪಾರಣ್ ಜಿಲ್ಲೆಯ ಶೇಕ್ ನಸ್ರು (30) ಬಂಧಿತ‌ ಆರೋಪಿ. ರಸ್ತೆ ಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಭಾನುವಾರ ಬೆಳಗ್ಗಿನ ಜಾವ ನಡೆದಿತ್ತು. ಹಸುಗಳ ಮಾಲೀಕ ನೀಡಿದ ದೂರಿನ ಅನ್ವಯ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ

Page 1 of 24