ತವರು ಮನೆ ಸೇರಿದ್ದ ಹೆಂಡತಿ: ಅತ್ತೆಯನ್ನೇ ಕೊಂದು ಅಳಿಯ ಎಸ್ಕೇಪ್‌

ಕ್ರೈಂ

ನ್ಯೂಸ್ ಆ್ಯರೋ: ಗಂಡನೊಂದಿಗೆ ಜಗಳವಾಡಿಕೊಂಡು ಹೆಂಡತಿ ತವರು ಮನೆ ಸೇರಿದ್ದಕ್ಕೆ ಆಕ್ರೋಶಗೊಂಡ ಪತಿ, ಹೆಂಡತಿಯನ್ನ ಕರೆತರಲು ತವರು ಮನೆಗೆ ಬಂದಿದ್ದಾನೆ. ಈ ವೇಳೆ ನಡೆದ ಜಗಳದಲ್ಲಿ ಅಳಿಯ ಅತ್ತೆ ಹಾಗೂ ಮಾವನ ಮೇಲೆ ಮಚ್ಚಿನಿಂದ ಆಟ್ಯಾಕ್ ಮಾಡಿದ್ದಾನೆ. ಘಟನೆಯಲ್ಲಿ ಅತ್ತೆ ಸಾವನ್ನಪ್ಪಿದ್ದು ಮಾವ ಆಸ್ಪತ್ರೆಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾ| ಬಿಂಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂದಹಾಗೆ 43 ವರ್ಷದ ಕವಿತಮ್ಮ

ಉದ್ಯಮಿ ಮುಮ್ತಾಝ್ ಅಲಿ ಸಾವು ಕೇಸ್: ಪ್ರಮುಖ ಆರೋಪಿ ಸತ್ತಾರ್ ಸೇರಿ ಮೂವರ ಬಂಧನ

ಕ್ರೈಂ

ನ್ಯೂಸ್ ಆ್ಯರೋ: ಉದ್ಯಮಿ ಮುಮ್ತಾಝ್ ಅಲಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಬ್ದುಲ್ ಸತ್ತಾರ್ ಸೇರಿ ಮೂವರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎಂಬವರನ್ನು ಬಂಧಿಸಿ ಕಾವೂರ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರುಪಡಿಸಿರುವುದಾಗಿ ಕಾವೂರು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು ಆರು ಮಂದಿ ಆರೋಪಿಗಳಿ

ಮೊದಲೇ ಭವಿಷ್ಯ ನುಡಿದಿದ್ದ ಸ್ವಾಮಿ ಕೊರಗಜ್ಜ: ಶಾಸಕ ವಿನಯ್‌ ಕುಲಕರ್ಣಿ ಮೇಲೆ ದಾಖಲಾಯ್ತು ಎಫ್‌ಐಆರ್‌

ಕ್ರೈಂ

ನ್ಯೂಸ್ ಆ್ಯರೋ: ತನ್ನ ಮೇಲೆ ಅತ್ಯಾಚಾರ ಎಸಗಿ, ಕಿರುಕುಳ ನೀಡಿದ್ದಾರೆಂದು ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್‌ ನಗರ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಎಫ್‌ಐಆರ್ ದಾಖಲಾಗಿದೆ. ಮಹಿಳೆಯ ದೂರಿನ ಆಧಾರದ ಮೇಲೆ ಪೊಲೀಸರು ವಿನಯ್ ಕುಲಕರ್ಣಿ ಅವರನ್ನು ಆರೋಪಿ 1 (A1) ಮತ್ತು ಅವರ ಆಪ್ತ ಸಹಾಯಕ ಅರ್ಜುನ್ ಅನ್ನು ಆರೋಪಿ 2 (A2) ಎಂದು ಹೆಸರಿಸಿ ಎಫ್‌ಐಆರ್ ದಾಖಲಿಸಿದ್ದಾರೆ. 20

ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ‘ಮನಿ’ಟ್ರ್ಯಾಪ್ ಆಯಿಷಾ ಲಾಕ್

ಕ್ರೈಂ

ನ್ಯೂಸ್ ಆ್ಯರೋ: ನದಿಗೆ ಹಾರಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಎ1 ಆರೋಪಿ ಆಯಿಷಾ ಅಲಿಯಾಸ್ ರೆಹಮತ್, A5 ಆರೋಪಿ ಶೊಹೇಬ್ ಮತ್ತು ಸಿರಾಜ್ ಎಂಬುವವರನ್ನು ಇಂದು(ಮಂಗಳವಾರ) ಕಲ್ಲಡ್ಕ ಬಳಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಕರಣದ ಮಾಸ್ಟರ್​ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್​ಗಾಗಿ ಶೋಧ ನಡೆದಿದೆ. ಘಟನೆ ವ

ಸ್ವಾರ್ಥಕ್ಕಾಗಿ ಬಲಿಯಾದ ಕೂಡು ಕುಟುಂಬ : ಪ್ರಿಯಕರನಿಗಾಗಿ ತನ್ನ ಕುಟುಂಬದ 13 ಸದಸ್ಯರನ್ನು ಕೊಂದ ಯುವತಿ

ಕ್ರೈಂ

ನ್ಯೂಸ್ ಆ್ಯರೋ: ತಾನು ಪ್ರೀತಿಸಿದ ಹುಡುಗನನ್ನು ಮದುವೆಯಾಗಲು ಬಿಡಲಿಲ್ಲ ಎಂದು ಯುವತಿಯೊಬ್ಬಳು 13 ಜನರಿದ್ದ ತನ್ನ ಇಡೀ ಕೂಡು ಕುಟುಂಬಕ್ಕೆ ವಿಷವುಣಿಸಿ ಕೊಂದ ಆಘಾತಕಾರಿ ಘಟನೆ ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ನಡೆದಿದೆ. ಈಕೆಯ ವಿಷಪಾಶಕ್ಕೆ ಸಿಲುಕಿ ಸಾವನ್ನಪ್ಪಿದ್ದವರಲ್ಲಿ 3ರಿಂದ 20 ವರ್ಷ ಪ್ರಾಯದೊಳಗಿನ ಮಕ್ಕಳು ಕೂಡ ಇದ್ದಾರೆ. ಕಳೆದ ಆಗಸ್ಟ್‌ 19ರಂದು ಈಕೆಯೊಬ್ಬಳನ್ನು ಹೊರತುಪಡಿಸಿ ಈಕೆಯ ಇಡೀ ಕುಟುಂಬದವರು ಸಾವನ್ನಪ್ಪಿದ್

Page 11 of 24