ಬೆಳ್ತಂಗಡಿ : ಬೆಳಾಲು ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ ಕೊಲೆ ಪ್ರಕರಣ – ಸಂಬಂಧಿಕರಿಂದಲೇ ಕೊಲೆ, ಇಬ್ಬರ ಬಂಧನ : ಕೊಲೆಗಾರರ ಸಾಕ್ಷಿ ನೀಡಿತಾ ಉಂಡು ಎಸೆದ ಬಾಳೆಎಲೆ?

ಕ್ರೈಂ

ನ್ಯೂಸ್ ಆ್ಯರೋ : ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್‌.ಪಿ.ಬಿ. ಕಾಂಪೌಂಡ್ ನಿವಾಸಿ ನಿವೃತ್ತ ಶಾಲಾ ಮುಖ್ಯೋಪಾಧ್ಯಾಯ ಎಸ್‌.ಪಿ. ಬಾಲಕೃಷ್ಣ ಬಡೆಕ್ಕಿಲ್ಲಾಯ (83) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೋಲಿಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಂಧಿತರ ಪೈಕಿ ಇಬ್ಬರೂ ಕೂಡ ಕೊಲೆಯಾದ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರ ಸಂಬಂಧಿಕರಾಗಿದ್ದು, ಭೂಮಿ ವಿವಾದದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವು

ಉಡುಪಿ : ಕಾರ್ಕಳ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಅತ್ಯಾಚಾರ ಪ್ರಕರಣ – ಯುವಕರ ಗ್ಯಾಂಗ್ ರೇಪ್ ಆರೋಪದ ಬಗ್ಗೆ ಎಸ್ಪಿ ಖಡಕ್ ರಿಪ್ಲೈ

ಕ್ರೈಂ

ನ್ಯೂಸ್ ಆ್ಯರೋ‌ : ಕಾರ್ಕಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಹೇಳಿಕೆ ನೀಡಿದ್ದು, ಅತ್ಯಾಚಾರ ಒಬ್ಬನಿಂದಲೇ ನಡೆದ ಘಟನೆ ಎಂದಿದ್ದಾರೆ. ಈ ಬಗ್ಗೆ ವಿವರಣೆ ನೀಡಿದ ಎಸ್ಪಿ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ ಜೊತೆ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್

ಕಾರ್ಕಳ ‌: ಇನ್ಸ್ಟಾಗ್ರಾಮ್ ನಲ್ಲಿ ಹಿಂದೂ ಯುವತಿಗೆ ಮುಸ್ಲಿಂ ಯುವಕನ ಪರಿಚಯ – ಕಾಡಿಗೆ ಕರೆದೊಯ್ದು ಮದ್ಯ ಕುಡಿಸಿ ಸ್ನೇಹಿತರ ಜೊತೆ ಸೇರಿ‌ ಗ್ಯಾಂಗ್ ರೇಪ್ ? ಇಬ್ಬರ‌ ಬಂಧನ

ಕ್ರೈಂ

ನ್ಯೂಸ್ ಆ್ಯರೋ : ಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾದ ಮುಸ್ಲಿಂ ಯುವಕನೊಬ್ಬ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಯುವತಿಯೊಬ್ಬಳ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘಟನೆ ನಿನ್ನೆ ಮಧ್ಯಾಹ್ನ ನಡೆದಿದ್ದು ಇಬ್ಬರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ‌. ಕಾರ್ಕಳ ಜಿಲ್ಲೆಯ ಕುಕ್ಕುಂದೂರು ಅಯ್ಯಪ್ಪನಗರ ನಿವಾಸಿ ಹಿಂದೂ ಯುವತಿಗೆ ಮೂರು ತಿಂಗಳ ಹಿಂದೆ ಮುಸ್ಲಿಂ ಯುವಕ‌ ಅಲ್ತಾಫ್ ಪರಿಚಯವಾಗಿದ್ದು, ಅವನು ದಿನಾಂಕ 23/08/2024 ರಂದು ಮಧ್ಯಾ

ರೀಲ್ಸ್ ಹುಚ್ಚು ತಂದ ಸಾವು : ಮೊಬೈಲ್ ಜಾಸ್ತಿ ಬಳಸುವ ವಿಚಾರಕ್ಕೆ ಪತಿ ಪತ್ನಿ ನಡುವೆ ಜಗಳ – ಕೊಲೆಯಲ್ಲಿ ಅಂತ್ಯವಾಯ್ತು ನವವಿವಾಹಿತರ ಜಟಾಪಟಿ

ಕ್ರೈಂ

ನ್ಯೂಸ್ ಆ್ಯರೋ‌ : ಮೊಬೈಲ್ ಜಾಸ್ತಿ ಬಳಸುವ ವಿಚಾರಕ್ಕೆ ಸಂಬಂಧಿಸಿದಂತೆ ಪತಿ, ಪತ್ನಿ ಜಗಳವಾಡಿಕೊಂಡು ಗಲಾಟೆ ತಾರಕಕ್ಕೇರಿದ್ದಲ್ಲದೇ ಪತಿ ಪತ್ನಿಗೆ ಹೊಡೆದ ಪರಿಣಾಮ ಪತ್ನಿ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಸಾಲಿಗ್ರಾಮ ಕಾರ್ಕಡ ಪಡುಹೋಳಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಕಿರಣ್ ಪತ್ನಿ ಬೀದರ್ ಮೂಲದ ಜಯಶ್ರೀ (31) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಹಲ್ಲೆ ನಡೆಸಿದ್ದಾನೆನ್ನಲಾದ ಆರೋಪಿ ಪತಿಯನ್ನು ಬ್ರಹ

ಮೂಡಬಿದ್ರೆ : ಅಪ್ರಾಪ್ತ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ, ಗರ್ಭಿಣಿಯಾದ ಪುತ್ರಿ – ಪೊಕ್ಸೊ ಪ್ರಕರಣದಡಿ ಕಾಮುಕ ತಂದೆ ಅರೆಸ್ಟ್

ಕ್ರೈಂ

ನ್ಯೂಸ್ ಆ್ಯರೋ : ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿ‌ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪದ ಮೇರೆಗೆ ಕಾಮುಕ ತಂದೆಯನ್ನು ಮೂಡಬಿದಿರೆ ಪೋಲಿಸರು ಬಂಧಿಸಿದ್ದಾರೆ‌. 55 ವರ್ಷ ಪ್ರಾಯದ ಕೂಲಿ ಕಾರ್ಮಿಕ ಬಂಧಿತನಾಗಿದ್ದು, ಈತ ಪ್ರೌಢಶಾಲೆಯಲ್ಲಿ ಓದುತ್ತಿರುವ ಮಗಳ ಮೇಲೆ ಆರು ತಿಂಗಳ ಹಿಂದೆ ಮನೆಯಲ್ಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕ

Page 16 of 24