ಸ್ವಂತ ಮಗಳಿಗೆ ಲೈಂಗಿಕ ಕಿರುಕುಳ; ಗಂಡನ ಮರ್ಮಾಂಗಕ್ಕೆ ಹಲ್ಲೆ ನಡೆಸಿ ಕೊಂದ ಪತ್ನಿಯರು

ಕ್ರೈಂ

ನ್ಯೂಸ್ ಆ್ಯರೋ: ತನ್ನ ಮಗಳ ಮೇಲೆಯೇ ಕಣ್ಣು ಹಾಕಿದ ವ್ಯಕ್ತಿಯನ್ನು ಆತನ ಇಬ್ಬರು ಪತ್ನಿಯರೇ ಸೇರಿ ಕೊಲೆಗೈದ ಘಟನೆ ತೆಲಂಗಾಣದಲ್ಲಿ ಸೂರ್ಯಪೇಟೆಯಲ್ಲಿ ನಡೆದಿದೆ. ಸೂರ್ಯಪೇಟೆ ಜಿಲ್ಲೆಯ ಚಿವ್ವೆನ್ಲಾ ತಾಲೂಕಿನ ಹಳ್ಳಿಯಲ್ಲಿ ಸೋಮವಾರ ನಸುಕಿನ ಜಾವ ಈ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 43 ವರ್ಷದ ವೃತ್ತಿಯಲ್ಲಿ ಚಾಲಕ ಎಂದು ಗುರುತಿಸಲಾಗಿದೆ. ಹಲವು ವರ್ಷಗಳ ಹಿಂದೆ ನಲ್ಗೊಂಡ ಜಿಲ್ಲೆಯ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬ

ಹಸುಗಳ ಕೆಚ್ಚಲು ಕೊಯ್ದು ದುಷ್ಕೃತ್ಯ; ಆರೋಪಿ ಸೈಯದ್ ನಸ್ರು ಬಂಧನ

ಕ್ರೈಂ

ನ್ಯೂಸ್ ಆ್ಯರೋ: ಚಾಮರಾಜಪೇಟೆಯ ವಿನಾಯಕನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದಿದ್ದ ಆರೋಪಿಯನ್ನು ಕಾಟನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಚಂಪಾರಣ್ ಜಿಲ್ಲೆಯ ಶೇಕ್ ನಸ್ರು (30) ಬಂಧಿತ‌ ಆರೋಪಿ. ರಸ್ತೆ ಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಘಟನೆ ಚಾಮರಾಜಪೇಟೆಯ ವಿನಾಯಕನಗರದಲ್ಲಿ ಭಾನುವಾರ ಬೆಳಗ್ಗಿನ ಜಾವ ನಡೆದಿತ್ತು. ಹಸುಗಳ ಮಾಲೀಕ ನೀಡಿದ ದೂರಿನ ಅನ್ವಯ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ

ಲಿವ್‌ ಇನ್‌ ಗೆಳತಿಯ ಹತ್ಯೆ; ಬರೋಬ್ಬರಿ 10 ತಿಂಗಳು ಫ್ರಿಡ್ಜ್‌ನಲ್ಲಿಟ್ಟಿದ್ದ ಪಾಪಿ

ಕ್ರೈಂ

ನ್ಯೂಸ್ ಆ್ಯರೋ: ದೆಹಲಿಯಲ್ಲಿ ನಡೆದಿದ್ದ ಶ್ರದ್ಧಾ ವಾಕರ್‌ ಹತ್ಯೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಆಕೆಯ ಲಿವ್‌ ಇನ್‌ ಗೆಳೆಯ ಅಫ್ತಾಬ್ ಪೂನಾವಾಲಾ ಶ್ರದ್ಧಾಳನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕಾಡಿಗೆಸೆದಿದ್ದ. ಇದೀಗ ಮತ್ತೊಂದು ಅಂತಹದ್ದೇ ಪ್ರಕರಣವೊಂದು ಒಂದು ಬೆಳಕಿಗೆ ಬಂದಿದ್ದು, ಬೆಚ್ಚಿ ಬೀಳಿಸುವಂತಿದೆ. ಮಧ್ಯ ಪ್ರದೇಶದ ದೇವಾಸ್‌ ಜಿಲ್ಲೆಯ ದೇವಾಸ್ ಜಿಲ್ಲೆಯಲ್ಲಿ 41 ವರ್ಷದ ವ್ಯಕ್

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಯೂ ಟ್ಯೂಬರ್ ಗೆ 20 ವರ್ಷ ಜೈಲು ಶಿಕ್ಷೆ

ಕ್ರೈಂ

ನ್ಯೂಸ್ ಆ್ಯರೋ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ತೆಲುಗು ಯೂ ಟ್ಯೂಬರ್ ಹಾಗೂ ಟಿಕ್ ಟಾಕ್ ಖ್ಯಾತಿಯ ಚಿಪ್ಪದ ಭಾರ್ಗವ್ ಗೆ ವಿಶಾಖಪಟ್ಟಣಂನ ಪೋಕ್ಸೋ ವಿಶೇಷ ನ್ಯಾಯಾಲಯವೊಂದು 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅತ್ಯಾಚಾರದಿಂದ ಗರ್ಭಿಣಿಯಾಗಿರುವ 14 ವರ್ಷದ ಅಪ್ರಾಪ್ತೆಗೆ ರೂ. 4 ಲಕ್ಷ ಪರಿಹಾರ ನೀಡುವಂತೆ ಆರೋಪಿಗೆ ಕೋರ್ಟ್ ಆದೇಶಿಸಿದೆ. ಫನ್ ಬಕೆಟ್ ಭಾರ್ಗವ್ ಎಂದು ಹೆಸರಾಗಿರುವ ಭಾರ್ಗವ್, ಈ ಹಿಂದೆ 2021ರಲ್ಲಿ ಬಾಲಕಿ

ಅವಳಿ ಮಕ್ಕಳ ಪಾಲಿಗೆ ಅಮ್ಮ ಆದಳು ಯಮ; ಮಕ್ಕಳ ಮುಗಿಸಿ, ತಾನೂ ಕಣ್ಮುಚ್ಚಿದ ಪಾಪಿ ಹೆಣ್ಣು

ಕ್ರೈಂ

ನ್ಯೂಸ್ ಆ್ಯರೋ: ರಾಜಸ್ಥಾನದ ಸಿರೋಹಿ ಜಿಲ್ಲೆಯಿಂದ ಹೃದಯ ವಿದ್ರಾವಕ ಸುದ್ದಿ ಹೊರಬಿದ್ದಿದೆ. ಹಡೆದ ತಾಯಿ ಒಬ್ಬಳು ಪೈಶಾಚಿಕ ಕೃತ್ಯ ನಡೆಸಿದ್ದು, ಮುದ್ದಾದ ಅವಳಿ ಮಕ್ಕಳಿಗೆ ಮದ್ದು ನೀಡಿದ್ದಾಳೆ. ಬಳಿಕ ತನ್ನ ಬದುಕಿಗೂ ಫುಲ್​ಸ್ಟಾಪ್ ಇಟ್ಟಿದ್ದಾಳೆ. ಸಿರೋಹಿ ಜಿಲ್ಲೆಯ ಶಿವಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಶಿವಗಂಜ್ ಪ್ರದೇಶದಲ್ಲಿ ಕ್ರೂರಿ ತಾಯಿ ರೇಖಾ ವಾಸವಿದ್ದಳು. ಈಕೆಗೆ ಕಳೆದ

Page 2 of 24