ನ್ಯೂಸ್ ಆ್ಯರೋ: ‘ನನ್ನ ಜತೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ’ ಎಂದು ಸುರತ್ಕಲ್ ಇಡ್ಯಾ ಅನ್ಯ ಸಮುದಾಯದ ನಿವಾಸಿ ಸಮೀಪದಲ್ಲೇ ವಾಸಿಸುವ ಯುವತಿಯೊಬ್ಬಳಿಗೆ ವಾಟ್ಸಪ್ ಮೆಸೇಜ್ ಮಾಡಿ ಸಂಚಲನ ಸೃಷ್ಟಿಸಿದ್ದಾನೆ. ಇತ್ತೀಚಿನ ದಿನಗಳಲ್ಲಿ ಅನೇಕ ಕೋಮು ಗಲಭೆಗಳು ನಡೆಯುತ್ತಿದ್ದು ಇದೀಗ ಅಂತಹದ್ದೇ ಮತ್ತೊಂದು ಘಟನೆ ಕೋಮು ಸಂಘರ್ಷಕ್ಕೆ ಕಿಡಿ ಕಾರಿದೆ. ಸುರತ್ಕಲ್ ಇಡ್ಯಾ ನಿವಾಸಿ, ಸದಾಶಿವನಗರದ ಶಾರಿಕ್ ನೂರ್ಜಹಾನ್ ಮೆಸೆಜ್ ಮಾಡಿದ
ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗಿಲ್ಲ ಬಿಡುಗಡೆ ಭಾಗ್ಯ
ನ್ಯೂಸ್ ಆ್ಯರೋ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನುಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹಿನ್ನೆಡೆಯಾಗಿದೆ. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು (ಅ.21) ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ. ಒಂದಲ್ಲ ಎರಡಲ್ಲ ನಾಲ್ಕು ಕೇಸ್ಗಳ ಪೈಕಿ ಮೂರೂ ಪ್ರಕರಣಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಎರಡ
3 ವರ್ಷದ ಮಗುವಿನ ಮೇಲೆ ಡಿಜಿಟಲ್ ರೇಪ್; ಡಿಜಿಟಲ್ ರೇಪ್ ಎಂದರೇನು ಗೊತ್ತಾ?
ನ್ಯೂಸ್ ಆ್ಯರೋ: ಉತ್ತರ ಪ್ರದೇಶದ ನೋಯ್ಡಾ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ಪ್ರೀ ಕೆಜಿ ತೆರಳುತ್ತಿರುವ ಮೂರು ವರ್ಷದ ಬಾಲಕಿಯ ಮೇಲೆ ಡಿಜಿಟಲ್ ರೇಪ್ ನಡೆದಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಶಾಲಾ ಸಿಬ್ಬಂದಿಗಳ ಪೈಕಿ ಮೂವರನ್ನು ಬಂಧಿಸಲಾಗಿದೆ. ಇವರಲ್ಲಿ ಇಬ್ಬರು ಬಾಲಕಿಯ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದ್ದು, ಬಂಧಿತ ಮೂರನೇ ವ್ಯಕ್ತಿ ಮೇಲೆ ಸಹಕರಿಸಿದ ಆರೋಪವಿದೆ. ಅಕ್ಟೋಬರ್ 9 ರಂದು ನಡೆದ ಈ ಘಟ
‘ಪಾಗಲ್ ಪ್ರೇಮಿ’ಯ ಹುಚ್ಚಾಟಕ್ಕೆ ʼಪ್ರೇಮಾʼ ಬಲಿ: ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ನ್ಯೂಸ್ ಆ್ಯರೋ: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಇಂದು ಬೆಳಗ್ಗೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರೇಮಾ ಎಂದು ಗುರುತಿಸಲಾಗಿದ್ದು, ಕಾಲೇಜಿನಲ್ಲಿ ಪ್ರಥಮ ಬಿಎಸ್ಸಿ ಪದವಿ ವ್ಯಾಸಂಗ ಮಾಡುತ್ತಿದ್ದರು. ಕಟ್ಟಡ ಮೇಲಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡುವ ಪ್ರಯತ್ನ ನ
ಬೆಳಗಾವಿ ಉದ್ಯಮಿ ಕೊಲೆ ಕೇಸ್; ಪತ್ನಿ ಬಂಧನ ಬಳಿಕ ಬಯಲಾಯ್ತು ದುಷ್ಕೃತ್ಯ
ಬೆಳಗಾವಿ: ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ್ ಪದ್ಮಣ್ಣನವರ್ ಕೊಲೆ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸಂತೋಷ್ ಪುತ್ರಿ ಸಂಜನಾ ತನ್ನ ತಂದೆಯ ಕೊಲೆ ಸಂಬಂಧ ತನ್ನ ಸ್ವಂತ ತಾಯಿಯ ವಿರುದ್ಧ ದೂರು ದಾಖಲಿಸಿದ ನಂತರ ಪೊಲೀಸರು ಎಫ್ ಐ ಆರ್ ದಾಖಲಿಸಿ ಸಂತೋಷ್ ಅವರ ಪತ್ನಿ ಮತ್ತು ಕೊಲೆಗೆ ಕಾಂಟ್ರ್ಯಾಕ್ಟ್ ಪಡೆದಿದ್ದ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಮೃತರ ಪತ್ನಿ ಉಮಾ ಸಂತೋಷ್ ಪದ್ಮಣ