ನ್ಯೂಸ್ ಆ್ಯರೋ: ದೇಶದ ಕೋಟಿಗಟ್ಟಲೆ ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಸಲಾಗುತ್ತಿದೆ. ಒಲೆಯ ಮೇಲೆ ಅಡುಗೆ ಮಾಡುವ ದಿನಗಳು ಬದಲಾಗಿದೆ. ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸಿ ಅಡುಗೆ ಮಾಡುವ ಪದ್ಧತಿ ಜಾರಿಯಲ್ಲಿದೆ. LPG ಗ್ಯಾಸ್‌ನಿಂದ ಅಡುಗೆಯನ್ನು ಸುಲಭವಾಗಿ ಮತ್ತು ತ್ವರಿತವಾಗಿ ಮಾಡಬಹುದಾದರೂ ಇದು ಕೆಲವು ಅನಾನುಕೂಲಗಳನ್ನು ಹೊಂದಿದೆ. ವಿಶೇಷವಾಗಿ ಸುರಕ್ಷಿತವಾಗಿ ನಿರ್ವಹಿಸದಿದ್ದರೆ ಸಿಲಿಂಡರ್ ಬ್ಲಾಸ್ಟ್ ಆಗುವ ಸಾಧ್ಯತೆ ಕೂಡ ಇದೆ.
ಕುಸ್ತಿಪಟು ವಿನೇಶ್ ಫೋಗಟ್ ನಾಪತ್ತೆ; ವಿಧಾನಸಭೆಗೂ ಗೈರು, ಪೋಸ್ಟರ್ ವೈರಲ್
ನ್ಯೂಸ್ ಆ್ಯರೋ: ಹರಿಯಾಣದ ಜುಲಾನಾ ಕ್ಷೇತ್ರದ ಶಾಸಕಿ ಮತ್ತು ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಮತ್ತೆ ಸುದ್ದಿಯಲ್ಲಿದ್ದಾರೆ. ನೂತನ ಶಾಸಕಿ ನಾಪತ್ತೆಯಾಗಿದ್ದಾರೆ ಎಂಬ ಪೋಸ್ಟರ್‌ಗಳು ವೈರಲ್ ಆಗಿವೆ. ಈ ಪೋಸ್ಟರ್‌ಗಳು ಜಿಂದ್‌ನಲ್ಲಿಯೇ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಜೂಲಾನಾ ಕ್ಷೇತ್ರದಲ್ಲಿ ಬಹಳ ಸಮಯದಿಂದ ಕಾಣದ ಹಿನ್ನೆಲೆಯಲ್ಲಿ ಮತ್ತು ವಿಧಾನಸಭೆಗೂ ಅವರು ಗೈರಾದ ಕಾರಣ ಈ ಪೋಸ್ಟರ್‌ಗಳು ಕಾಣಿಸಿಕೊಂಡಿವೆ. ವಾಸ್ತವವಾಗಿ, ನಾ
ಕೇಂದ್ರ ಸರ್ಕಾರಿ ನೌಕರರ ‘ನಿವೃತ್ತಿ ವಯಸ್ಸು’ 62 ಕ್ಕೆ ಏರಿಕೆ?; ಇಲ್ಲಿದೆ ಈ ವೈರಲ್ ಸುದ್ದಿಯ ಅಸಲಿಯತ್ತು.!
ನ್ಯೂಸ್ ಆ್ಯರೋ: ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 62 ಕ್ಕೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳುವ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ ಎಂದು ಭಾರತ ಸರ್ಕಾರದ ಪತ್ರಿಕಾ ಮಾಹಿತಿ ಬ್ಯೂರೋ ಸ್ಪಷ್ಟಪಡಿಸಿದೆ. ಇದಲ್ಲದೆ, ಆಗಸ್ಟ್ 2023 ರಲ್ಲಿ, ಕೇಂದ್ರ ಸರ್ಕಾರ
ತಿಮ್ಮಪ್ಪನ ಸನ್ನಿಧಿಯಲ್ಲಿ ಮಹತ್ವದ ಬದಲಾವಣೆ; ಟಿಟಿಡಿಯಲ್ಲಿ ಹಿಂದೂಯೇತರ ಅಧಿಕಾರಿಗಳಿಗೆ ಕೋಕ್
ನ್ಯೂಸ್ ಆ್ಯರೋ: ಹೊಸದಾಗಿ ರಚನೆಯಾದ ತಿರುಮಲ ತಿರುಪತಿ ದೇವಸ್ಥಾನಂ ಕಮಿಟಿ ಸೋಮವಾರ ಒಂದು ನಿರ್ಣಯವನ್ನು ಹೊರಡಿಸಿದೆ. ತಿರುಮಲ ತಿರುಪತಿ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದೂಯೇತರ ಸಿಬ್ಬಂದಿಗೆ ಈ ಮೂಲಕ ಒಂದು ಸಂದೇಶ ಹೊರಡಿಸಿದೆ. ಒಂದು ನೀವು ಸ್ವಯಂ ನಿವೃತ್ತಿ ಪಡೆದುಕೊಳ್ಳಿ ಇಲ್ಲವೇ ಸರ್ಕಾರದ ಬೇರೆ ವಿಭಾಗಗಳಿಗೆ ವರ್ಗವಾಗಿ ಹೊರಡಲು ಸಿದ್ಧರಾಗಿ ಎಂದು ಸ್ಪಷ್ಟವಾಗಿ ಹೇಳಿದೆ. ಟಿಟಿಡಿ ಸರ್ಕಾರದ ಒಂದು ಸ್ವತಂತ್ರ ಸಂಸ್ಥ
ಶಬರಿಮಲೆಯಿಂದ ವಾಪಾಸ್ ಆಗುತ್ತಿದ್ದಾಗ ಅಪಘಾತ; ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ
ನ್ಯೂಸ್ ಆ್ಯರೋ: ಶಬರಿ ಮಲೆಯಿಂದ ವಾಪಾಸ್ ಆಗುವಾಗ ಬಸ್ ಅಪಘಾತ ಸಂಭವಿಸಿದ್ದು, ಕರ್ನಾಟಕದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವಯನಾಡಿನಲ್ಲಿ ಪಲ್ಟಿಯಾಗಿ ಬಿದ್ದು ಹಲವರು ಗಾಯಗೊಂಡಿದ್ದಾರೆ ವಯನಾಡಿನ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಇಂದು ಮುಂಜಾನೆ ಬಸ್ ಪಲ್ಟಿಯಾಗಿದೆ.50ಕ್ಕೂ ಹೆಚ್ಚು ಪ್ರಯಾಣಿಕರು ಬಸ್ ನಲ್ಲಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಬಸ್ ಪಲ್ಟಿಯಾಗಿದೆ.