ನ್ಯೂಸ್ ಆ್ಯರೋ : ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ ಆಗಲಿದೆ. ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಇಂದಿನಿಂದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆಯು ಜಾರಿಗೆ ಬರಲಿವೆ ಎನ್ನಲಾಗಿದ
ಇಂದಿನಿಂದ ಪವಿತ್ರ ಅಮರನಾಥ ಯಾತ್ರೆ ಆರಂಭ – 12 ಸಾವಿರ ಅಡಿಗೂ ಎತ್ತರವಿರುವ ಈ ಗುಹೆಯ ವಿಶೇಷವೇನು?
ನ್ಯೂಸ್ ಆ್ಯರೋ : ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ ಇಂದು (ಜೂನ್ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು ‘ಬುಮ್ ಬುಮ್ ಭೋಲೆ’, ‘ಜೈ ಬಾಬಾ ಬುರ್ಫಾನಿ’ ಹಾಗೂ ‘ಹರ್ ಹರ್ ಮಹಾದೇವ್’ ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು
ರಿಲಯನ್ಸ್ ಬಳಿಕ ಏರ್ಟೆಲ್ ನಿಂದಲೂ ಗ್ರಾಹಕರ ಜೇಬಿಗೆ ಕತ್ತರಿ – ಶೇ. 10-21% ಟೆಲಿಕಾಂ ಸುಂಕ ಹೆಚ್ಚಳ
ನ್ಯೂಸ್ ಆ್ಯರೋ : ದೇಶದ ಟೆಲಿಕಾಂ ರಂಗಕ್ಕೆ ಕಾಲಿಟ್ಟ ಕೆಲವೇ ವರ್ಷಗಳಲ್ಲಿ ಇಡೀ ದೇಶಾದ್ಯಂತ ಹರಡಿರುವ ರಿಲಯನ್ಸ್ ಜಿಯೋ ತನ್ನ ಮೊಬೈಲ್ ಯೋಜನೆಗಳಲ್ಲಿ 12% ರಿಂದ 25% ವರೆಗೆ ಹೆಚ್ಚಳವನ್ನು ಘೋಷಿಸಿದ ಒಂದು ದಿನದ ನಂತರ ಭಾರ್ತಿ ಏರ್ಟೆಲ್ ಜೂನ್ 28 ರಂದು ತನ್ನ ಟೆಲಿಕಾಂ ಸುಂಕ ದರಗಳನ್ನು 10-21% ರಷ್ಟು ಹೆಚ್ಚಿಸಿದ್ದು ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ. ಹೊಸ ದರ ಜುಲೈ 3 ರಿಂದ ಚಾಲನೆಗೆ ಬರಲಿದ್ದು, ಬಜೆಟ್ ಸವಾಲಿನ ಗ್ರಾಹಕರ ಮೇಲಿನ
48 ವರ್ಷಗಳ ಬಳಿಕ ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆ – 18ನೇ ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ
ನ್ಯೂಸ್ ಆ್ಯರೋ : 48 ವರ್ಷಗಳ ಬಳಿಕ ಲೋಕಸಭಾ ಸ್ಪೀಕರ್ ಗಾದಿಗೆ ಚುನಾವಣೆ ನಡೆದಿದ್ದು, 18ನೇ ಲೋಕಸಭೆಯ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಆ ಮೂಲಕ ಸತತ ಎರಡನೇ ಬಾರಿ ಸ್ಪೀಕರ್ ಹುದ್ದೆಗೆ ಏರಿದ್ದಾರೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಉಪಸಭಾಪತಿ ಸ್ಥಾನವನ್ನು ನೀಡಲು ನಿರಾಕರಿಸುವ ಮೂಲಕ ವಿರೋಧ ಪಕ್ಷಗಳ ಹಕ್ಕನ್ನು ಕಸಿದುಕೊಂಡಿದೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ 48 ವರ್ಷಗಳ ನಂತರ ಲೋಕಸಭಾಧ್ಯಕ್