ನ್ಯೂಸ್ ಆ್ಯರೋ: ಇತಿಹಾಸ ಪ್ರಸಿದ್ಧ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಗೆ ದಿನಗಣನೆ ಆರಂಭವಾಗಿದ್ದು, ಸಿದ್ಧತೆಗಳು ಭರದಿಂದ ಸಾಗಿವೆ. ಚಂಪಾಷಷ್ಠಿ ಹಿನ್ನೆಲೆಯಲ್ಲಿ ನವೆಂಬರ್ 27ರಿಂದ ಡಿ.12ರವರೆಗೆ ವಿವಿಧ ಪೂಜಾ ಸೇವೆಗಳು, ಜಾತ್ರಾ ಉತ್ಸವಾದಿಗಳು ನಡೆಯಲಿದೆ. ಭಗವತ್ಸಂಕಲ್ಪ ಪ್ರಕಾರ ನಡೆಯುವ ಮಹೋತ್ಸವಗಳಿಗೆ ಭಕ್ತರು ಆಗಮಿಸಿ, ಶ್ರೀ ದೇವರ ಮೂಲ ಮೃತ್ತಿಕಾ ಗಂಧ-ಪ್ರಸಾದವನ್ನು ಸ್ವೀಕರಿಸಿ, ಅನುಗ್ರಹಕ್ಕೆ ಪಾತ್ರರಾಗಬೇಕ
ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ನ್ಯೂಸ್ ಆ್ಯರೋ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 48 ವರ್ಷ ವಯಸ್ಸಾಗಿತ್ತು. ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭುವನೇಂದ್ರ ಪುದುವೆಟ್ಟು, ಕಳೆದ 6 ತಿಂಗಳಿಂದ ಬೆಳ್ತಂಗಡಿ ಸುದ್ದಿಬಿಡುಗಡೆ ವಾರಪತ್ರಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು, ವಾಂತಿಯಿಂದ ಬಳಲುತ್ತಿದ್ದ ಅವರನ್ನ
ನಕ್ಸಲ್ ನಿಗ್ರಹ ಪಡೆ ಎನ್ಕೌಂಟರ್; ಹೆಬ್ರಿ ಬಳಿ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ
ನ್ಯೂಸ್ ಆ್ಯರೋ : ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ವ್ಯಾಪ್ತಿಯ ದಟ್ಟಾರಣ್ಯದಲ್ಲಿ, ಅರಣ್ಯದಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಕಾರಣ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೀಗ ಉಡುಪಿ ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ. ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್
ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಕೇಸ್; ಕೊನೆಗೂ ಖಾಕಿ ಬಲೆಗೆ ಬಿದ್ದ ಸೈಬರ್ ವಂಚಕರು
ನ್ಯೂಸ್ ಆ್ಯರೋ: ಪೊಲೀಸರ ಕೈಗೆ ಸಿಗದೆ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿರುವ ಸೈಬರ್ ವಂಚಕರೂ ಇದೀಗ ಪೊಲೀಸ್ ಬಲೆಗೆ ಬೀಳಲಾರಂಭಿಸಿದ್ದಾರೆ. ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿದಂತೆ ಮೂವರು ಅರೆಸ್ಟ್ ಆಗಿದ್ದಾರೆ. ಸಿಬಿಐ ಅಧಇಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕ
ಲಿಮ್ಕಾ ಬುಕ್ ಆಫ್ ರೆಕಾರ್ಡ್ ಪಡೆದಿದ್ದ ಪುಟಾಣಿ ಪೂರ್ವಿ ಇನ್ನಿಲ್ಲ; ಕಂದನ ಆಕಾಲಿಕ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸಂಘ ಸಂಸ್ಥೆಗಳು
ನ್ಯೂಸ್ ಆ್ಯರೋ: ಲಿಮ್ಕಾ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಹೊಂದಿದ್ದ ಮಂಗಳೂರಿನ ಪುಟಾಣಿ ಪೂರ್ವಿ (7) ಅನಾರೋಗ್ಯದಿಂದ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಮಂಗಳೂರು ದ್ವಾರಕ ನಗರ ಕೊಟ್ಟಾರ ನಿವಾಸಿಗಳಾದ ಪುಷ್ಪರಾಜ್ ಎಸ್. ಕುಂದರ್ ವೈಶಾಲಿ ಎಲ್. ಬೆಂಗ್ರೆ ಅವರ ಪುತ್ರಿ ಪೂರ್ವಿ 2019ರಲ್ಲಿ 1 ನಿಮಿಷದಲ್ಲಿ ದಾಖಲೆಯ ರೈಮ್ಸ್ ಆಟವಾಡಿ ಇಂಡಿಯನ್ ಬುಕ್ ಆಫ್ ರೆಕಾಡ್ಸ್‌ನಲ್ಲಿ ಹೆಸರು ಮಾಡಿದ್ದಳು. ಸಣ್ಣ ಪ್ರಾಯದಲ್ಲೇ ಚುರುಕ