ಕಡಬ ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಕ್ಯಾ. ಚೌಟ ಸೂಚನೆ; ಕೋಡಿಂಬಾಳ ರೈಲು ಅಭಿವೃದ್ಧಿಯ ಭರವಸೆ

ಕರಾವಳಿ

ನ್ಯೂಸ್ ಆ್ಯರೋ: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತ

ಪೆಟ್ರೋಲ್​ ಬಂಕ್​ ನಲ್ಲಿ 58 ಲಕ್ಷ ವಂಚನೆ; ತನ್ನದೇ QR ಕೋಡ್ ಇಟ್ಟು ವಂಚಿಸಿದ ಸಿಬ್ಬಂದಿ

ಕರಾವಳಿ

ನ್ಯೂಸ್ ಆ್ಯರೋ: ಬಂಕ್‌ನ ಸಿಬ್ಬಂದಿಯೇ ಸಂಸ್ಥೆಯ QR ಕೋಡ್ ಬದಲಿಗೆ ತನ್ನ ವೈಯಕ್ತಿಕ QR ಕೋಡ್ ಬಳಸಿ ಮಾಲೀಕನಿಗೆ 58ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರು ನಗರದ ಬಂಗ್ರಕೂಳೂರಿನ ರಿಲಯನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ. ಬಂಗ್ರಕೂಳೂರಿನಲ್ಲಿರುವ ರಿಯಲನ್ಸ್ ಔಟ್ ಲೆಟ್ ಪೆಟ್ರೋಲ್ ಬಂಕ್‌ನಲ್ಲಿ 15 ವರ್ಷಗಳಿಂದ ಸೂಪರ್ ವೈಸರ್ ಆಗಿ ಕೆಲಸ ಮಾಡಿಕೊಂಡಿದ್ದ ಮೋಹನದಾಸ್ ಎಂಬಾತ ಕೃತ್ಯಎಸಗಿದ್ದಾನೆ. ಈತನು ಬಂಕ್‌ನ ಹಣಕಾಸು ವ್ಯ

ಅರ್ಕುಳದಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕ್: ಉದಯೋನ್ಮಖ ಯಕ್ಷಗಾನ ಕಲಾವಿದ ಸಾವು

ಕರಾವಳಿ

ನ್ಯೂಸ್ ಆ್ಯರೋ: ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್‌ಡಬ್ಲ್ಯು ವಿದ್ಯಾರ್ಥಿ ಪ್ರವಿತ್ ಆಚಾರ್ಯ(21) ಎಂಬವರು ನಗರದ ಹೊರವಲಯದ ಅರ್ಕುಳದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಮುಂಡೂರು ನಿವಾಸಿ ಶೇಖರ ಆಚಾರ್ಯರ ಪುತ್ರನಾದ ಪ್ರವಿತ್ ಆಚಾರ್ಯ ಬಂಟ್ವಾಳ ತಾಲೂಕಿನ ವಿಟ್ಲದ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಎಸ್‌ಡಬ್ಲ್ಯು ವಿದ್ಯಾರ್ಥಿ. ಕಾಲೇಜು ವ್ಯಾಸಂಗ

ಕರಾವಳಿ ಉತ್ಸವದ ಪ್ರಯುಕ್ತ ಹೆಲಿ ಟೂರಿಸಂ; 9 ದಿನಗಳ ಕಾಲ ಬಾನಂಗಳದಿಂದ ಕುಡ್ಲ ವೀಕ್ಷಣೆ ಅವಕಾಶ

ಕರಾವಳಿ

ನ್ಯೂಸ್ ಆ್ಯರೋ: ಜಿಲ್ಲೆಯಲ್ಲಿ ಇಂದಿನಿಂದ ಕರಾವಳಿ ಉತ್ಸವ ಆರಂಭವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹೆಲಿಟೂರಿಸಂ ಆಯೋಜಿಸಿದೆ. ಈ ಮೂಲಕ ಕುಡ್ಲದ ಸೌಂದರ್ಯವನ್ನು ಬಾನಂಗಳದಿಂದ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ನಗರದಲ್ಲಿ‌ ಇಂದಿನಿಂದ ಹೆಲಿಟೂರಿಸಂಗೆ ಚಾಲನೆ ದೊರಕಿದೆ. ಇಂದಿನಿಂದ 9 ದಿನಗಳ ಕಾಲ ಇರುವ ಈ ಹೆಲಿಟೂರಿಸಂ ನಗರದ ಸೌಂದರ್ಯವನ್ನು ಬಾನಂಗಳದಿಂದ ನೋಡುವ ಅವಕಾಶವನ್ನು ಒದಗಿಸುತ್ತಿದೆ. ತುಂಬಿ ಏರ್ ಟ್ಯಾಕ್ಸ್ ಕಂಪೆನಿಯ ಸಹ

ಬೀಚ್ನಲ್ಲಿ ಮದ್ಯಪಾನ ನಿರ್ಬಂಧ; ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ

ಕರಾವಳಿ

ನ್ಯೂಸ್ ಆ್ಯರೋ: ಹೊಸ ವರ್ಷದ ಆಚರಣೆಯ ಪ್ರಯುಕ್ತ ಸಾರ್ವಜನಿಕ ಹಿತಾಸಕ್ತಿಯಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹಲವು ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಪ್ರಮುಖವಾಗಿ ಸಮುದ್ರ ತೀರದಲ್ಲಿ ಮದ್ಯಪಾನ ಮಾಡುವಂತಿಲ್ಲ, ಅಸಭ್ಯವಾಗಿ ವರ್ತಿಸುವಂತಿಲ್ಲ, ರಾತ್ರಿ 12 ಗಂಟೆ ಬಳಿಕ ಸಂಭ್ರಮಾಚರಣೆ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆಗೆ ರೂಪಿಸಲಾದ ಮಾರ್ಗ

Page 2 of 32