ಉಡುಪಿ : ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಜುಲೈ 19ರಂದು ರಜೆ ಘೋಷಣೆ – ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅಧಿಕೃತ ಆದೇಶ

ಕರಾವಳಿ

ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ. ಗದ್ದೆ, ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹದ ಭೀತಿ ಶುರುವಾಗಿದೆ. ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಜಿಲ

ಕುಂದಾಪುರ : ಪತ್ನಿ, ತಾಯಿ ಕಣ್ಣೆದುರೇ ವಾರಾಹಿ ನದಿಗೆ ಹಾರಿ ವ್ಯಕ್ತಿ ‌ಆತ್ಮಹತ್ಯೆ – ಕೊಚ್ಚಿ ಹೋದ ವ್ಯಕ್ತಿಯ ಮೃತದೇಹ ಸಂಗಮ ನದಿ ತೀರದಲ್ಲಿ ಪತ್ತೆ

ಕರಾವಳಿ

ನ್ಯೂಸ್ ಆ್ಯರೋ : ಕುಂದಾಪುರ ಸಮೀಪದ ಕಂಡ್ಲೂರು ಸಮೀಪದ ಸೇತುವೆಯಿಂದ ಮಂಗಳವಾರ ಅಪರಾಹ್ನ ವಾರಾಹಿ ನದಿಗೆ ಹಾರಿ, ನೀರಲ್ಲಿ ಕೊಚ್ಚಿಕೊಂಡು ಹೋಗಿರುವ ಹರೀಶ್‌ ಕಾಳಾವರ ಅವರ ಮೃತದೇಹ ಇಂದು ಅಪರಾಹ್ನ 2:30ರ ವೇಳೆ ಕುಂದಾಪುರ ಸಂಗಮದ ಸಮೀಪ ನದಿ ತೀರದಲ್ಲಿ ಪತ್ತೆಯಾಗಿದೆ. ಕಂಡ್ಲೂರು ಠಾಣಾ ಎಸ್‌ಐ ನೂತನ್‌ ಹಾಗೂ ಸಿಬಂದಿ ಹುಡುಕಾಟ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು. ಕುಂದಾಪುರದ ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳೀಯ ಶೌರ್ಯ ತಂಡದ ಸದ

ಉಡುಪಿ ; ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಕರಾವಳಿ

ನ್ಯೂಸ್ ಆ್ಯರೋ : ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ನಿತ್ಯ ಈ ಬಗ್ಗೆ ಜಾಗೃತಿ ವಹಿಸುವುದು ಅತೀ ಅವಶ್ಯವಾಗಿದೆ. ಇಲ್ಲವಾದರೆ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶ್ ಇದರ ಆಧ್ಯಾತ್ಮಿಕ ನಿರ್ದೇಶಕರಾದ ವಂ| ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಅವರು ಬುಧವಾರ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಶಿರ್ವ ವಲಯ, ಘಟಕ ಹಾಗೂ ಮಟ್ಟಾರು

ಕೊನೆಗೂ ಅಧಿಕೃತ ರಜೆ ಘೋಷಿಸಿದ ದ.ಕ. ಜಿಲ್ಲಾಧಿಕಾರಿ – ಜಿಲ್ಲೆಯ ಈ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 18) ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ‌ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 18-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕಲಿ ಶಾಲಾ ರಜೆ ಪತ್ರ ವೈರಲ್ ಹಿನ್ನೆಲೆ – ಎಡಿಟ್ ಮಾಡಿದವರ ಹಾಗೂ ಶೇರ್ ಮಾಡಿದವರ ವಿರುದ್ಧ FIR ದಾಖಲಿಸಲು ಡಿಸಿ ಆದೇಶ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲಾಡಳಿತ ಇನ್ನೂ ಯಾವುದೇ ಅಧಿಕೃತ ಆದೇಶ ಹೊರಡಿಸದೇ ಇದ್ದರೂ ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಸದ್ಯ ನಕಲಿ ಪ್ರತಿಯೊಂದು ವೈರಲ್ ಆಗುತ್ತಿದ್ದು, ಕಳೆದ ಬಾರಿಯ ಆದೇಶವನ್ನೇ ಎಡಿಟ್ ಮಾಡಿ, ಜೂನ್ 18 ಎಂದು ತಿದ್ದಲಾಗಿದೆ. ಇದನ್ನ

Page 23 of 32