ನ್ಯೂಸ್ ಆ್ಯರೋ : ಚಿನ್ನಾಭರಣ ಅಥವಾ ನಗದು ಸಾಗಿಸುವಾಗ ಬಲು ಜಾಗರೂಕರಾಗಿರುವುದು ಅಗತ್ಯವಾಗಿದ್ದರೂ ಇಲ್ಲೊಬ್ಬ ಮಹಿಳೆಯ ನಿರ್ಲಕ್ಷ್ಯತನದಿಂದ ತನ್ನ ಬಳಿಯಿದ್ದ 67.75 ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡಿದ್ದಾರೆ. ಮಹಿಳೆಯೊಬ್ಬರು ಮಂಗಳೂರಿನ ಬ್ಯಾಂಕ್‌ನ ಲಾಕರ್‌ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು ಕೌಟುಂಬಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮನೆಗೆ ತಂದಿದ್ದರು. ಬಳಿಕ ಹ್ಯಾಂಡ್‌ಬ್
Mangalore : ಜೂನ್ 28ರ ಉಳ್ಳಾಲ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಪ್ರಕರಣ – ಆಸ್ಪತ್ರೆ ಸೇರಿದ್ದ ಗಾಯಾಳು ಮೃತ್ಯು, ಫಲಿಸಲಿಲ್ಲ ಗೆಳೆಯರ ಸಹಾಯ, ಹಾರೈಕೆ
ನ್ಯೂಸ್ ಆ್ಯರೋ : ಕಳೆದ ಜೂನ್ 28ರಂದು ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ, ಸ
Kambala : ಇಲ್ಲಿವರೆಗೆ ಒಂದು ಲೆಕ್ಕ, ಇನ್ಮುಂದೆ ಬೇರೆನೇ ಲೆಕ್ಕ – ಕಂಬಳ ನಿಯಮದಲ್ಲಿ ಭಾರೀ ಬದಲಾವಣೆಗೆ ಮುಂದಾದ ಕಂಬಳ ಸಮಿತಿ : ಓಟಗಾರ, ಗಂತ್ ನಲ್ಲಿ ನಿಲ್ಲುವವರಿಗೆ ಶಾಕ್…!!
ನ್ಯೂಸ್ ಆ್ಯರೋ : ಕರಾವಳಿಯ ಬಹು ಬೇಡಿಕೆಯ, ಬಹು ಅಭಿಮಾನಿ ಬಳಗ ಹೊಂದಿರುವ ಕಂಬಳ ಕ್ರೀಡೆಯ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ಹೊಸ ದಾಳ ಉರುಳಿಸಿದೆ. ಇಲ್ಲಿಯವರೆಗೆ ಒಂದು ಕೂಟದಲ್ಲಿ 5-6 ಜತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು ಮುಂದೆ ಗರಿಷ್ಠ 3 ಜತೆ ಕೋಣಗಳನ್ನು ಮಾತ್ರ ಓಡಿಸಬಹುದು. ಜತೆಗೆ ಕರೆಯ “ಗಂತ್’ನಲ್ಲಿ ಕೋಣ ಬಿಡುವಲ್ಲೂ ಒಬ್ಬರಿಗೆ 3 ಜತೆ ಕೋಣ ಬಿಡಲು ಮಾತ್ರ ಅವಕಾಶ ನೀಡಲಾಗಿದೆ. ನಿಗದಿತ ಸಮಯಕ್ಕೆ ಕಂ
ಉಡುಪಿ : ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ – ನಿಧನಕ್ಕೆ ಹಲವು ಗಣ್ಯರ ಸಂತಾಪ
ನ್ಯೂಸ್ ಆ್ಯರೋ : ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್‍ತಿ (97) ವಯೋಸಹಜ ಅಸೌಖ್ಯದಿಂದ ಜೂ.30ರಂದು ನಿಧನ ಹೊಂದಿದ್ದಾರೆ. ಮೃತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಪೂಜಾರಿಯವರು ತನ್ನ ಯಶಸ್ವಿನಲ್ಲಿ ತಾಯಿಯ ಪಾತ್ರ ಮಹತ್ವದಿದೆ ಎಂದು ಯಾವಾಗಲೂ ನೆನಪಿಸಿಕೊಳ್ಳುತ್ತಿದ್ದರು. ಗಣ್ಯರ ಸಂತಾಪ:-
Udupi : ರವಿರಾಜ್ ಎಚ್ ಪಿ ಹಾಗೂ ಶಶಿರಾಜ್ ಕಾವೂರ್ ಅವರಿಗೆ ಸಿಜಿಕೆ “ರಂಗ ಪುರಸ್ಕಾರ” ಪ್ರದಾನ – ನಮ ತುಳುವೆರ್ ಕಲಾ ಸಂಘಟನೆ, ಕರ್ನಾಟಕ ಬೀದಿ ನಾಟಕ ಅಕಾಡೆಮಿಯಿಂದ ಕಾರ್ಯಕ್ರಮ ಆಯೋಜನೆ
ನ್ಯೂಸ್ ಆ್ಯರೋ : ನಮ ತುಳುವೆರ್ ಕಲಾ ಸಂಘಟನೆ ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್ ಪಿ ಮತ್ತು ಮಂಗಳೂರಿನ ಶಶಿರಾಜ್ ಕಾವೂರು ಅವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ. ಪಿ. ರಾವ್ ಅವರು ಪ್ರದಾನ ಮಾಡಿದರು. ಈ ವೇಳೆ ಅವರು, ರಂಗಭೂಮಿಯಿಂದ ಸಾಮಾಜಿಕ ಬದ