ನ್ಯೂಸ್ ಆ್ಯರೋ : ಉಡುಪಿ ಗ್ಯಾಂಗ್ ವಾರ್ ಆರೋಪಿಗಳಿಬ್ಬರು ಹಿರಿಯಡ್ಕ ಕಾಜರಗುತ್ತು ಎಂಬಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು, ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಜೂ.24ರಂದು ನಡೆದಿದೆ. ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೇನ್ ಪಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲರ್ ಎಸ್.ಎ.ಶಿರೋಳ ಅವರಿಗೆ ಅವಾಚ್ಯ