ನ್ಯೂಸ್ ಆ್ಯರೋ : ವಕ್ಫ್ ಕಾಯ್ದೆ ತಿದ್ದುಪಡಿ ವಿಚಾರ ಇಡೀ ರಾಷ್ಟ್ರಾದ್ಯಂತ ಸದ್ದು ಮಾಡ್ತಿರೋ ವಿಚಾರ. ಈ ಕುರಿತು ಬಹಳಷ್ಟು ರಾಜಕೀಯ ನಿಪುಣರು, ಧುರೀಣರು, ಚಿಂತಕರು ತಮ್ಮ ಪರ ವಿರೋಧ ವ್ಯಾಖ್ಯಾನಗಳನ್ನ ನೀಡ್ತಾನೆ ಇದ್ದಾರೆ ಆದ್ರೆ SDPI ಕಾರ್ಯಕರ್ತ ಇಮ್ರಾನ್ ವಕ್ಫ್ ಕಾಯ್ದೆಗೆ ಅಡ್ಡಿಪಡಿಸಿದ್ರೆ ನಿಮ್ಮ ಪೀಳಿಗೆ ಇಲ್ಲದಂತೆ ಮುಸ್ಲಿಂ ಸಮುದಾಯ ಮಾಡುತ್ತೆ ಅಂತ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಯಾರ್ಯಾರಿಗೆ..? ವಕ್ಫ್ ಬೋರ್ಡ್ ತಿದ್ದು
Mangalore : 15ರಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಮಾನವ ಸರಪಳಿ ಕಾರ್ಯಕ್ರಮ – ಮಂಗಳೂರು ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬದಲು ಪರ್ಯಾಯ ಮಾರ್ಗ ಬಳಸಲು ಕಮೀಷನರ್ ಸೂಚನೆ
ನ್ಯೂಸ್ ಆ್ಯರೋ : ಇದೇ ತಿಂಗಳ ದಿನಾಂಕ 15ರಂದು ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಹಮ್ಮಿಕೊಂಡಿರುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮದ ಅಂಗವಾಗಿ ಮಂಗಳೂರು ನಗರದ ವಾಹನ ದಟ್ಟಣೆಯನ್ನು ತಡೆಗಟ್ಟಲು ಕಮೀಷನರ್ ಅಧಿಕೃತ ಸೂಚನೆ ಹೊರಡಿಸಿದ್ದಾರೆ. ಆ ದಿನ ಮಂಗಳೂರು ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ-ಹೆಜಮಾಡಿ ಗಡಿಯಿಂದ
ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದ ಬೆಳ್ತಂಗಡಿಯ ಟೆಕ್ಕಿ; ನಿಶ್ಚಿತಾರ್ಥ ರದ್ದು
ನ್ಯೂಸ್ ಆ್ಯರೋ : ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಟೆಕ್ಕಿಯೊಬ್ಬ ವೇಶ್ಯಾವಾಟಿಕೆ ದಂಧೆಯಲ್ಲಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾನೆ. ಈ ವಿಷಯ ತಿಳಿದಿದ್ದಂತೆ ಇದನ್ನು ನಿಶ್ಚಿತಾರ್ಥ ರದ್ದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬೆಳ್ತಂಗಡಿ ಮೂಲದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದ ಟೆಕ್ಕಿ ಸುಬ್ರಮಣ್ಯ ಶಾಸಿ, ಹೊಂಗಸಂದ್ರದ ಕರಿಷ್
ತರುಣ್ -ಸೋನಾಲ್ ಕ್ರಿಶ್ಚಿಯನ್ ವೆಡ್ಡಿಂಗ್ ಫೋಟೋ ವೈರಲ್: ನ್ಯೂ ಹೇರ್ ಸ್ಟೈಲ್ ನಲ್ಲಿ ಮಿಂಚಿದ ತರುಣ್
ನ್ಯೂಸ್ ಆ್ಯರೋ : ಆಗಸ್ಟ್ 10 ಮತ್ತು 11ರಂದು ಬೆಂಗಳೂರಿನಲ್ಲಿ ಹಿಂದು ಸಂಪ್ರದಾಯದ ಪ್ರಕಾರ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ತರುಣ್ ಸುಧೀರ್ ಮತ್ತು ಸೋನಲ್ ಮಂಥೆರೋ ಕಾಲಿಟ್ಟಿದರು. ಈಗ ಮತ್ತೆ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಂಡಿದ್ದಾರೆ. ಇದೀಗ ತರುಣ್ ಸುಧೀರ್ ಸಾಂಪ್ರದಾಯಿಕವಾಗಿ ಮಂಗಳೂರಿನ ಅಳಿಯನಾಗಿದ್ದಾರೆ. ಅರಿಶಿಣ ಶಾಸ್ತ್ರ, ಮೆಹೇಂದಿ ಶಾಸ್ತ್ರ, ರಿಸೆಪ್ಶನ್ ಮತ್ತು ಮುಹೂರ್
ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಹದಿನಾಲ್ಕನೆಯ ವಾರ್ಷಿಕ ಘಟಿಕೋತ್ಸವ ಸಮಾರಂಭ
ನ್ಯೂಸ್ ಆ್ಯರೋ : ಶಿಕ್ಷಣವು ವ್ಯಕ್ತಿಯ ಜ್ಞಾನ, ಕೌಶಲ್ಯಗಳನ್ನು ಸುಧಾರಿಸುತ್ತದೆ ಮತ್ತು ವ್ಯಕ್ತಿತ್ವ ಮತ್ತು ಮನೋಭಾವವನ್ನು ಅಭಿವೃದ್ಧಿಗೊಳಿಸುತ್ತದೆ ಎಂದು ಶ್ರೀರಾಮ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷ ಉಮೇಶ್ ಗೋವಿಂದ ರೇವಣ್ಕರ್ ಅಭಿಪ್ರಾಯಪಟ್ಟರು. ಅವರು ಕಾರ್ಕಳ ತಾಲೂಕಿನ ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಆಫ್ ಕ್ಯಾಂಪಸ್ ಸೆಂಟರ್ ನ ಸದಾನಂದ ಸಭಾಂಗಣದಲ್ಲಿ ಆ.೩೧ ರಂದು ನಡೆದ ಹದಿನಾಲ್ಕನೆಯ ವಾರ್ಷಿಕ ಘಟಿಕೋತ್ಸವ