ನ್ಯೂಸ್ ಆ್ಯರೋ: ಮಂಗಳೂರಿನ ಪ್ರಮುಖ ಟ್ರಾಫಿಕ್ ಪ್ರದೇಶವಾದ ನಂತೂರಿನಲ್ಲಿ ಪ್ಲೈಓವರ್ ಕಾಮಗಾರಿ ಇನ್ನೇನು ಪ್ರಾರಂಭವಾಗಬೇಕು ಎನ್ನುವಷ್ಟರಲ್ಲಿ ಇದೀಗ ಮತ್ತೊಂದು ಸಮಸ್ಯೆ ಎದುರಾಗಿದೆ. ಮಿಯಾವಾಕಿ ಅರಣ್ಯ ತೆರವು ಮಾಡದಂತೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯಿಂದ ಮತ್ತೆ ಕಾಮಗಾರಿ ಕುಂಟುತ್ತಾ ಸಾಗಲಿದೆ. ಈ ಅರಣ್ಯ ನಿರ್ಮಾಣಕ್ಕೆ ಮಹಾನಗರಪಾಲಿಕೆಯೇ ಪರ್ಮಿಶನ್ ಕೊಟ್ಟಿದ್ದು, ಇದೀಗ ಪಾಲಿಕೆಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಗಳೂರಿನ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ; ಯುವತಿ ಸಜೀವದಹನ
ನ್ಯೂಸ್ ಆ್ಯರೋ: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ರಾಜ್‌ಕುಮಾರ್ ರಸ್ತೆಯಲ್ಲಿರುವ ಮೈ ಇವಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಎಲೆಕ್ಟ್ರಿಕ್ ಸ್ಕೂಟರ್ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ. ಇನ್ನು ಶೋರೂಮ್ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸುಟ್ಟು ಕರಕಲಾಗಿದ್ದು, ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ (20)
ಉಡುಪಿಯಲ್ಲಿ ನಕ್ಸಲ್ ಎನ್‌ಕೌಂಟರ್; ಕಾರ್ಯಾಚರಣೆ ಬಗ್ಗೆ ಗೃಹ ಸಚಿವರು ಹೇಳಿದ್ದಿಷ್ಟು
ನ್ಯೂಸ್ ಆ್ಯರೋ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ ನೀಡಿದರು. ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ವಿಕ್ರಮ್ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ನಕ್ಸಲ್ ನಿಗ್ರಹ ಪಡೆ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ. ಕಳೆದ 20 ವರ್ಷಗಳಿಂದ ಆತನನ್ನು ಪೊಲೀಸರು ಹುಡುಕುತ್ತಿದ್ದರು. ಆ
“ಪ್ರಮುಖ ವಾಣಿಜ್ಯ ಬೆಳೆ ಅಡಕೆ ಕ್ಯಾನ್ಸರ್‌ಕಾರಕ”: ಬೆಳೆಗಾರರಿಗೆ ಬಿಗ್ ಶಾಕ್ ಕೊಟ್ಟ ಡಬ್ಲ್ಯುಎಚ್‌ಒ ವರದಿ!
ನ್ಯೂಸ್ ಆ್ಯರೋ : ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆಗೆ ಮತ್ತೆ ಕ್ಯಾನ್ಸರ್‌ಕಾರಕ ಪಟ್ಟ ದಕ್ಕಿದೆ. ಹೌದು. . ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್‌ಒ)ಯ ಅಂಗಸಂಸ್ಥೆಯೊಂದು ಅಡಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ಇತ್ತೀಚೆಗೆ ವರದಿ ನೀಡಿದೆ. ಈ ವರದಿಯು ಅಡಕೆ ಬಳಕೆ ಮೇಲೆ ನಿಯಂತ್ರಣ ಹೇರುವ ಶಿಫಾರಸು ಮಾಡಿರುವ ಹಿನ್ನೆಲೆಯಲ್ಲಿ ಇದೀಗ ತಂಬಾಕು ಮಾದರಿಯಲ್ಲೇ ಅಡಕ
ರಾಜ್ಯದಲ್ಲಿ ಗಂಡಸರಿಗೂ ಫ್ರೀ ಬಸ್ ಪ್ರಯಾಣ ಭಾಗ್ಯ ; ಡಿಸಿಎಂ ಡಿ.ಕೆ ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ
ನ್ಯೂಸ್ ಆ್ಯರೋ: ಶಕ್ತಿ ಯೋಜನೆಯಲ್ಲಿ ರಾಜ್ಯದ ಮಹಿಳೆಯರು, ಹೆಣ್ಣು ಮಕ್ಕಳು ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಫ್ರೀ ಬಸ್ ಸೇವೆಯಿಂದ ಸಾಕಷ್ಟು ಬಡವರಿಗೆ ಅನುಕೂಲವಾಗಿದೆ. ಇದರ ಜೊತೆಗೆ ಇದೀಗ ಗಂಡು ಮಕ್ಕಳಿಗೂ ಉಚಿತ ಪ್ರಯಾಣ ನೀಡುವ ಬೇಡಿಕೆ ಕೇಳಿ ಬಂದಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ತೀವ್ರ ಸಂಚಲನ ಮೂಡಿಸಿದೆ. ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ