ಕಿತ್ತೂರು ಉತ್ಸವ ವೇಳೆ ಸಿಎಂ ಸಿದ್ದರಾಮಯ್ಯಗೆ ತಗುಲಿದ ಬೆಂಕಿ

ಕರ್ನಾಟಕ

ಬೆಂಗಳೂರು: ಕಿತ್ತೂರು ಉತ್ಸವದ ಜ್ಯೋತಿ ಬೆಳಗುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಕಿ ತಾಗಿದೆ. ಇದನ್ನು ಕಂಡ ಗನ್ ಮ್ಯಾನ್​ ಕೂಡಲೆ ಬೆಂಕಿ ನಂದಿಸಿದ್ದಾರೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ. ವಿಧಾನಸೌಧದ ಮುಂಭಾಗ ನಡೆದ ಕಿತ್ತೂರು ಉತ್ಸವ ಕಾರ್ಯಕ್ರಮದಲ್ಲಿ ಘಟನೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರು ಕಿತ್ತೂರು ಉತ್ಸವಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ, ಕಿತ್ತೂರು ಉತ್ಸವದ ಠಥಕ್ಕೆ ಹಸಿರು

ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

ಕರ್ನಾಟಕ

ಬೆಂಗಳೂರು: ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು, ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ. 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟ

ಅ. 3 ರಿಂದ 10ರವರೆಗೆ ಹೈಕೋರ್ಟ್ ಗೆ ದಸರಾ ರಜೆ

ಕರ್ನಾಟಕ

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಅಕ್ಟೋಬರ್ 3ರಿಂದ 10ರವರೆಗೆ ದಸರಾ ರಜೆ ಇರಲಿದೆ. ಅ. 2ರಂದು ಗಾಂಧಿ ಜಯಂತಿ, ಅ. 11ರಂದು ಆಯುಧಪೂಜೆ, ಅ. 12ರಂದು ವಿಜಯದಶಮಿ, ಎರಡನೇ ಶನಿವಾರ, ಅ. 13 ಭಾನುವಾರ ರಜೆ ಇರುವುದರಿಂದ ಅಕ್ಟೋಬರ್ 14 ರಿಂದ ಕೋರ್ಟ್ ಕಲಾಪಗಳು ಪುನರಾರಂಭ ಆಗಲಿವೆ. ಬೆಂಗಳೂರಿನ ಹೈಕೋರ್ಟ್ ಪ್ರಧಾನಪೀಠ, ಧಾರವಾಡ ಹಾಗೂ ಕಲಬುರಗಿ ಪೀಠಗಳಿಗೆ ದಸರಾ ರಜೆ ಅನ್ವಯವಾಗಲಿದೆ. ತುರ್ತು ಪ್ರಕರಣಗಳ ವಿಚಾರಣೆಗೆ ಅ. 4 ಮತ್ತು 9ರಂದು ಬೆ

ಮುಡಾ ಕೇಸ್: ಸಿಎಂ ಪತ್ನಿ ವಾಪಾಸ್ ಮಾಡಿದ್ದ 14 ಮುಡಾ ನಿವೇಶನಗಳ ಖಾತೆ ಏನಾಯ್ತು ?

ಕರ್ನಾಟಕ

ಮೈಸೂರು: ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ ಸಂಬಂದ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಬೆನ್ನಲ್ಲೇ ಅವರ ಪತ್ನಿ ಸೈಟ್ ವಾಪಾಸ್ ನೀಡಿ ಅಚ್ಚರಿ ಮೂಡಿಸಿದ್ದಾರೆ. ತಮಗೆ ನೀಡಿದ್ದ ಒಟ್ಟು 14ನಿವೇಶನಗಳನ್ನು ವಾಪಾಸ್ ನೀಡಿದ್ದ ಬೆನ್ನಲ್ಲೇ ಇದೀಗ ಆ 14 ನಿವೇಶನಗಳ ಖಾತೆ ರದ್ದಾಗಿದೆ. ಖುದ್ದು ಸಿಎಂ ಪತ್ನಿ ಪಾರ್ವತಿ ಅವರೇ ಇಂದು(ಅ.01) ಮೈಸೂರಿನ ಉಪನೋಂದಣಿ ಕಚೇರಿಗೆ ತೆರಳಿ ತಮಗೆ ಮಂಜೂರಾಗಿದ್ದ ಒಟ್ಟು 14

ಮನನೊಂದು ಸೈಟ್ ವಾಪಸ್ ಕೊಟ್ಟಿದ್ದು; ಪತ್ನಿ ಬಗ್ಗೆ ಸಿಎಂ ಸಿದ್ದು ಏನಂದ್ರು ಗೊತ್ತಾ ?

ಕರ್ನಾಟಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಸುತ್ತಾ ಸುಂಟರಗಾಳಿಯಂತೆ ಸುಳಿದಾಡುತ್ತಿರುವ ಮುಡಾ ಹಗರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಎಫ್‌ಐಆರ್ ದಾಖಲಾದ ಮೇಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಮುಡಾ ಸೈಟ್‌ ವಾಪಸ್ ನೀಡುವುದಾಗಿ ಪತ್ರ ಬರೆದಿದ್ದಾರೆ. ಇದೀಗ ಸಿಎಂ ಪತ್ನಿ ಬರೆದ ಪತ್ರದ ಬಗ್ಗೆ ಕಾವೇರಿದ ಚರ್ಚೆಯಾಗುತ್ತಿದೆ. ಮುಡಾ ಸೈಟ್ ವಾಪಸ್ ನೀಡುವುದಾಗಿ ಪಾರ್ವತಿ ಸಿದ್ದರಾಮಯ್ಯನವರು ಪತ್ರ ಬರೆದ ಮೇಲೆ ಸಿಎಂ ಪ್ರತಿಕ್ರಿಯೆ ನ

Page 30 of 46
error: Content is protected !!