ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳಿಸಿದ್ದು ನಿಜ ; ಸ್ಪೋಟಕ ಸುದ್ದಿ…!

ಕರ್ನಾಟಕಕ್ರೈಂ

ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಪವಿತ್ರಾಗೌಡ, A2 ಆರೋಪಿ ನಟ ದರ್ಶನ್ ಸೇರಿ 17 ಆರೋಪಿಗಳು ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಒಂದು ಎಲ್ಲೆಡೆ ಸುದ್ದಿಯಾಗುತ್ತಿದೆ. ರೇಣುಕಾಸ್ವಾಮಿ ಪವಿತ್ರ ಗೌಡಗೆ ಅಶ್ಲೀಲ ಫೋಟೋ, ಮೆಸೇಜ್ ಕಳುಹಿಸಿರುವುದು ಸತ್ಯ ಎಂದು ಇನ್ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ

ವಾಯುಭಾರ ಕುಸಿತ : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ

ಕರ್ನಾಟಕ

ನ್ಯೂಸ್ ಆ್ಯರೋ : ಹವಾಮಾನ ವೈಪರಿತ್ಯದಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದೆ. ಇದು ತೆಲಂಗಾಣ ಮತ್ತು ಕರ್ನಾಟಕದ ಕರಾವಳಿ ಭಾಗಗಳ ಮೇಲೆ ಹೆಚ್ಚು ಪ್ರಭಾವ ಬೀರಲಿದೆ. ಈ ವಾಯು ಭಾರ ಕುಸಿತದಿಂದ ರಾಜ್ಯಾದ್ಯಂತ ಸೆ. 07 ರ ವರೆಗೆ ಭಾರೀ ಮಳೆಯಾಗಲಿದೆ. ಈ ವೈಪರಿತ್ಯ ಪ್ರಭಾದಿಂದಾಗಿ ಆಂಧ್ರ ಪ್ರದೇಶ, ಓಡಿಶಾ, ತೆಲಂಗಾಣ ರಾಜ್ಯಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರ

ಶೀಘ್ರವೇ ಜುಲೈ, ಆಗಸ್ಟ್ ತಿಂಗಳ ‘ಗೃಹಲಕ್ಷ್ಮಿ’ ಹಣ ಯಜಮಾನಿಯರ ಖಾತೆಗೆ ಜಮೆ; ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಕರ್ನಾಟಕರಾಜಕೀಯ

ನ್ಯೂಸ್ ಆ್ಯರೋ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ಬಾರದಿದ್ದ ಕಾರಣ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಶೀಘ್ರವೇ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈವರೆಗೆ 11 ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಹಾಕಲಾಗ

ಅಕ್ರಮ ಸಕ್ರಮ ಅರ್ಜಿದಾರರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್ – ಸೆಪ್ಟೆಂಬರ್ 2ರಿಂದಲೇ ಪೋಡಿ ದುರಸ್ತಿ ಕಾರ್ಯಕ್ಕೆ ಸಚಿವ ಸೂಚನೆ

ಕರ್ನಾಟಕ

ನ್ಯೂಸ್ ಆ್ಯರೋ : ಅಕ್ರಮ ಸಕ್ರಮ ಅರ್ಜಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶ

ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಕೇಸ್ ಗೆ ಬಿತ್ತಾ ಅಂತಿಮ ಮುದ್ರೆ? – ಮರುತನಿಖೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕರ್ನಾಟಕ

ನ್ಯೂಸ್ ಆ್ಯರೋ : ಧರ್ಮಸ್ಥಳ ಸಮೀಪದ ಪಾಂಗಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಕೇಸ್ ಸಂಬಂಧದ ಮರು ತನಿಖೆಯ ಅರ್ಜಿಯನ್ನು ವಜಾಗೊಳಿಸಿ ಇಂದು ಹೈಕೋರ್ಟ್ ನ ವಿಭಾಗೀಯ ಪೀಠ ಆದೇಶ ನೀಡಿದೆ. ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ನ್ಯಾ.ಜೆ.ಎಂ ಖಾಜಿ ಅವರ ವಿಭಾಗೀಯ ಪೀಠದಿಂದ ಈ ಆದೇಶ ನೀಡಲಾಗಿದ್ದು, ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ-ಕೊಲೆ ಪ್ರಕರಣದ ಮರು ತನಿಖೆ ಕೋರಿಕೆ ಮತ್ತು ಸಿಬಿಐ ವಿಶೇಷ ಮಕ

Page 34 of 46
error: Content is protected !!