MUDA Scam : ಮಹತ್ವದ ದಾಖಲೆಯ ಮೇಲೆ ವೈಟ್ನರ್ ಹಾಕಿ ಸಾಕ್ಷ್ಯ ನಾಶ – ದಾಖಲೆ ತಿರುಚಿದ ಆರೋಪ : ‘ಸಿದ್ದುಗೆ ಗುದ್ದು’ ನೀಡಿದ ಬಿಜೆಪಿ

ಕರ್ನಾಟಕ

ನ್ಯೂಸ್ ಆ್ಯರೋ‌ : ಮುಡಾ ಹಗರಣದಲ್ಲಿ ಸಿಎಂ‌ ಸಿದ್ದರಾಮಯ್ಯ ಸಿಲುಕಿದ್ದು ಅದರಿಂದಲೇ ಅವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.‌ ಇದರ ಬೆನ್ನಲ್ಲೇ ಮುಡಾ ವಾಪಸ್ ಪಡೆದ ನಿವೇಶನಕ್ಕೆ ಬದಲಾಗಿ ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಸಿಎಂ ಪತ್ನಿಯೇ ಪತ್ರ ಬರೆದಿದ್ದರು ಎನ್ನಲಾಗಿತ್ತು. ಆದರೆ ಇದೀಗ ಈ ದಾಖಲೆಗಳನ್ನೇ ತಿರುಚಿರುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಭ್ರಷ್ಟ ಮು

ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಗಣಿ ಗುತ್ತಿಗೆ ಹಗರಣ ಆರೋಪ‌ – ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಗೆ ಅನುಮತಿ ಕೋರಿದ ಲೋಕಾಯುಕ್ತ

ಕರ್ನಾಟಕ

ನ್ಯೂಸ್ ಆ್ಯರೋ : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಎಡಿಜಿಪಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಗಣಿ ಪ್ರಕರಣ ಸಂಬಂಧ ತನಿಖೆಗೆ ಅನುಮತಿ ಕೋರಿ ಲೋಕಾಯುಕ್ತ ಎಸ್ ಐಟಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಸಾಯಿ ಮಿನರಲ್ಸ್ ಪ್ರಕರಣದಲ್ಲ

Mysore : ಅನಾರೋಗ್ಯದಿಂದ ಪಿಯುಸಿ ವಿದ್ಯಾರ್ಥಿನಿ ಸಾವು – ಕಾಲೇಜು ಆಡಳಿತ ಮಂಡಳಿ ವಿರುದ್ಧ ಪೋಷಕರ ಆರೋಪ

ಕರ್ನಾಟಕ

ನ್ಯೂಸ್ ಆ್ಯರೋ : ಮೈಸೂರಿನ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ವಾಸವಿದ್ದು ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತಪಟ್ಟ ವಿದ್ಯಾರ್ಥಿನಿ. ಪೋಷಕರಿಗೆ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ. ಮೈಸೂರಿನ ಹೂಟಗಳ್ಳಿಯಲ್ಲಿರುವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ ಮೂಲತಃ ಮಂಡ್ಯ ಜಿಲ್

Viral : ರಾಯಚೂರಿನ ಈ ದರ್ಗಾದಲ್ಲಿ ಮುಸ್ಲಿಂ ಧರ್ಮಗುರುಗಳ ಗೋರಿ ಉಸಿರಾಡುತ್ತಿದೆಯಂತೆ..!! – ವೈರಲ್ ಸುದ್ದಿ ಬೆನ್ನಲ್ಲೇ ದರ್ಗಾದತ್ತ ಭಕ್ತರ ದೌಡು..!

ಕರ್ನಾಟಕ

ನ್ಯೂಸ್ ‌ಆ್ಯರೋ‌ : ಇಸ್ಲಾಂ ಧರ್ಮಗುರುಗಳ ಗೋರಿಗಳು ಉಸಿರಾಡುತ್ತಿವೆ ಎಂಬ ಬಗ್ಗೆ ಭಾರೀ‌ ಸುದ್ದಿಯಾದ ಹಿನ್ನೆಲೆಯಲ್ಲಿ ಆ ಗೋರಿಗಳ ವೀಕ್ಷಣೆಗೆ ಸಾವಿರಾರು ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿರುವ ಘಟನೆ ರಾಯಚೂರಿನ ಆನೆಹೊಸೂರು ಗ್ರಾಮದಿಂದ ವರದಿಯಾಗಿದೆ. ಲಿಂಗಸ್ಗೂರು ತಾಲೂಕಿನ ಆನೆಹೊಸೂರು ಗ್ರಾಮದ ಸೈಯದ್ ಶಾ ನಸರುದ್ದೀನ್ ನಬಿರಾ ಖಾದ್ರಿ ದರ್ಗಾದಲ್ಲಿನ ಉರುಸ್ ಬಳಿಕ ಇಂಥದ್ದೊಂದು ಪವಾಡ ಸಂಭವಿಸಿದೆ ಎಂಬುದಾಗಿ ಜನರು ಹೇಳುತ್ತಿದ್ದಾರ

ರಾಂಗ್ ಸೈಡ್ ಡ್ರೈವಿಂಗ್ ವಿರುದ್ಧ ಸಮರ ಸಾರಿದ ರಾಜ್ಯ ಪೋಲಿಸರು – ಆಗಸ್ಟ್ 1ರಿಂದ 12 ಸಾವಿರಕ್ಕೂ ಅಧಿಕ ಕೇಸ್ : ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ

ಕರ್ನಾಟಕ

ನ್ಯೂಸ್ ಆ್ಯರೋ : ರಸ್ತೆಯ ವಿರುದ್ಧ ದಿಕ್ಕಿನಲ್ಲಿ (ರಾಂಗ್ ಸೈಡ್) ವಾಹನ ಚಾಲನೆ ವಿರುದ್ಧ ಸಮರ ಸಾರಿರುವ ರಾಜ್ಯ ಪೋಲಿಸರು ಆಗಸ್ಟ್ 1ರಿಂದ ಇಂದಿನವರೆಗೆ 12 ಸಾವಿರಕ್ಕೂ‌ ಅಧಿಕ ಕೇಸ್ ದಾಖಲಿಸಿ ದಂಡ ವಸೂಲಿ ಮಾಡಿರುವುದಾಗಿ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್‌ಕುಮಾರ್ ಮಾಹಿತಿ ನೀಡಿದ್ದಾರೆ. ಎಕ್ಸ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ

Page 35 of 46
error: Content is protected !!