Mysore : ಅನಾರೋಗ್ಯದಿಂದ ಪಿಯುಸಿ ವಿದ್ಯಾರ್ಥಿನಿ ಸಾವು – ಕಾಲೇಜು ಆಡಳಿತ ಮಂಡಳಿ ವಿರುದ್ಧ ಪೋಷಕರ ಆರೋಪ

ಕರ್ನಾಟಕ

ನ್ಯೂಸ್ ಆ್ಯರೋ : ಮೈಸೂರಿನ ಕಾಲೇಜಿನ ಹಾಸ್ಟೆಲ್‌ವೊಂದರಲ್ಲಿ ವಾಸವಿದ್ದು ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ. ದಕ್ಷ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ (17) ಮೃತಪಟ್ಟ ವಿದ್ಯಾರ್ಥಿನಿ. ಪೋಷಕರಿಗೆ ಘಟನೆಯ ಬಗ್ಗೆ ಕಾಲೇಜು ಆಡಳಿತ ಮಂಡಳಿ ಮಾಹಿತಿ ನೀಡಿದೆ. ಮೈಸೂರಿನ ಹೂಟಗಳ್ಳಿಯಲ್ಲಿರುವ ಕಾಲೇಜಿನ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ ಜಯಪ್ರಾರ್ಥನಾ ಮೂಲತಃ ಮಂಡ್ಯ ಜಿಲ್

Dress Code at Sringeri Temple : ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿ – ದೇಗುಲಕ್ಕೆ ಬರುವವರು ಈ ವಿಚಾರ ಗಮನಿಸಿ..

ಕರ್ನಾಟಕ

ನ್ಯೂಸ್ ಆ್ಯರೋ : ಶೃಂಗೇರಿ ಶಾರದಾ ಪೀಠದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಆಗಸ್ಟ್ 15 ರಿಂದ ಈ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲಾಗಿದ್ದು, ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ 20 ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ದಿನನಿತ್ಯೂ ಶೃಂಗೇರಿ ದೇಗುಲಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಲ್ಲಿ ಮಕ್ಕಳೊಂದಿಗೆಉ ಶಾರದಾ ಪೂಜೆ ನಡೆಸಿ ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳ ವಿದ್ಯಾಭ್ಯಾಸ ಅಡೆ ತಡೆಯಿಲ್ಲದೆ ಮುಂದುವರ

SBI, PNB ಯ ಎಲ್ಲಾ ಸರ್ಕಾರಿ ಖಾತೆ ಮುಚ್ಚುವಂತೆ ಸರ್ಕಾರದ ಆದೇಶ – ಠೇವಣಿಯೂ ಇಡುವಂತಿಲ್ಲ, ರಾಜ್ಯ ಸರ್ಕಾರದ ಖಡಕ್ ಸೂಚನೆ

ಕರ್ನಾಟಕ

ನ್ಯೂಸ್ ಆ್ಯರೋ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ ಸರ್ಕಾರಕ್ಕೆ ಒಳಪಟ್ಟ ಎಲ್ಲಾ ಖಾತೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲು ಕರ್ನಾಟಕ ಸರ್ಕಾರ ರಾಜ್ಯ ಇಲಾಖೆಗಳಿಗೆ ಆದೇಶಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಖಾತೆಗಳನ್ನು ಮುಚ್ಚಲು ಮತ್ತು ಠೇವಣಿಗಳನ್ನು ವಸೂಲಿ ಮಾಡಲು ಎಲ್ಲಾ ರಾಜ್ಯ ಇಲಾಖೆಗಳಿಗೆ ನಿರ್ದೇಶಿಸಲಾಗಿದೆ. ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನ

ಕಾಲುದಾರಿ, ಬಂಡಿದಾರಿಗಳನ್ನು ಕೂಡ ಅಡೆತಡೆ ಮಾಡುವಂತಿಲ್ಲ‌ – ರೈತರ ಜಮೀನು ಸಮಸ್ಯೆಗೆ ಮಹತ್ವದ ತೀರ್ಪು ನೀಡಿದ ಹೈಕೋರ್ಟ್

ಕರ್ನಾಟಕ

ನ್ಯೂಸ್ ಆ್ಯರೋ : ಗ್ರಾಮೀಣ ಪ್ರದೇಶಗಳಲ್ಲಿ ಇರುವ ರೈತರ ಹೊಲಗಳಿಗೆ ತೆರಳುವ ದಾರಿಯ ವಿಚಾರವಾಗಿ ಆಗಾಗ ಜಗಳಗಳಾಗಿ ಜೀವಗಳೇ ಉರುಳಿರುವ ಘಟನೆಗಳು ಹಲವು ಇವೆ.‌ ಇಂತಹ ಸಮಸ್ಯೆಗಳನ್ನು ಪರಿಹರಿಸಲೆಂದೇ ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದ್ದು, ಅವುಗಳ ವಿವರಣೆ ಇಲ್ಲಿ ನೀಡಲಾಗಿದೆ. ಡಾಂಬಾರು ಅಥವಾ ಕಾಂಕ್ರೀಟ್ ರಸ್ತೆಗಳನ್ನು ಹೊರತುಪಡಿಸಿಯೂ ಕಾಲುದಾರಿ, ಬಂಡಿದಾರಿ ಕೂಡ ರಸ್ತೆಗಳೇ. ಯಾರೂ ಕೂಡ ಅದಕ್ಕೆ ಅಡೆ-ತಡೆ ಮಾಡುವ ಹಾಗಿಲ್ಲ

ದಸರಾ‌ 2024 ಅಂಬಾರಿ ಮೆರವಣಿಗೆಯ ಗಜಪಡೆಯ ಪಟ್ಟಿ ಬಿಡುಗಡೆ – ಈ ಬಾರಿ ಗಜಪಡೆಯ ಸಾರಥಿ ಯಾರು?

ಕರ್ನಾಟಕ

ನ್ಯೂಸ್ ಆ್ಯರೋ : ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರು ಪ್ರಪಂಚದಾದ್ಯಂತ ಗುರುತಿಸಲ್ಪಡುವ ದಸರಾ ಆಚರಣೆಯ ಈ ಬಾರಿಯ ವೇಳಾಪಟ್ಟಿ ಘೋಷಣೆಯಾಗಿದ್ದು, ಅಕ್ಟೋಬರ್ 3ರಂದು ಈ ಬಾರಿಯ ದಸರಾ ಉದ್ಘಾಟನೆಯಾಗಲಿದೆ. ಹಾಗೆಯೇ ಅಕ್ಟೋಬರ್ 12ರಂದು ಐತಿಹಾಸಿಕ ಜಂಬೂ ಸವಾರಿ ನಡೆಯಲಿದ್ದು, ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸೋಮವಾರ ಅರಣ್ಯ, ಜೀವಿಶಾಸ್ತ್ರ ಮತ್

Page 37 of 46
error: Content is protected !!