ನ್ಯೂಸ್ ಆ್ಯರೋ : ಹಗರಣಗಳ ಆರೋಪದಲ್ಲಿ ಬಳಲಿ ಬೆಂಡಾಗಿರುವ ರಾಜ್ಯ ಸರ್ಕಾರಕ್ಕೆ ಇದೀಗ ರಾಜ್ಯದ ಶಿಕ್ಷಕರ ಪ್ರತಿಭಟನೆಯ ಬಿಸಿ ತಾಗಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಇಂದು ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲಿಸುವಂತೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕರೆ ನೀಡಿದ್ದು, ಶಾಲೆಗಳ
ಪ್ರೀತಿಸಿ ಮದುವೆಯ ಬಳಿಕ ಫಸ್ಟ್ ನೈಟ್ ವೇಳೆ ಮಚ್ಚಿನಿಂದ ಹೊಡೆದಾಡಿಕೊಂಡ ಜೋಡಿ – ನವ ವಧು ಸಾವಿನ ಬಳಿಕ ವರನೂ ಸಾವು..!
ನ್ಯೂಸ್ ಆ್ಯರೋ : ಪ್ರೀತಿಸಿದ ಬಳಿಕ ಮನೆಯವರನ್ನು ಒಪ್ಪಿಸಿ ಮದುವೆಯಾದ ಜೋಡಿಯೊಂದು ಮದುವೆಯ ಮೊದಲ ರಾತ್ರಿಯೇ ಜಗಳ ತಾರಕಕ್ಕೇರಿ ಮಚ್ಚಿನಲ್ಲಿ ಪರಸ್ಪರ ಕೊಚ್ಚಿಕೊಂಡಿದ್ದ ವಧು- ವರ ಪ್ರಕರಣದಲ್ಲಿ, ವಧುವಿನ ಜೊತೆಗೆ ವರನೂ ಮೃತಪಟ್ಟಿದ್ದಾನೆ. ನಿನ್ನೆ ಕೋಲಾರದ ಕೆಜಿಎಫ್‌ನ ಚಂಬರಸನಹಳ್ಳಿ ಗ್ರಾಮದಲ್ಲಿ ಪ್ರಕರಣ ನಡೆದಿತ್ತು. ಕೆಜಿಎಫ್ ತಾಲೂಕಿನ ಆಂಡರ್ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೆಜಿಎಫ್ ತಾಲೂಕಿನ ಬೈನೇ
NH 75 : ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ – ಭೂಕುಸಿತ ಜಾಗದಲ್ಲಿ ಮಣ್ಣು ಸಂಪೂರ್ಣ ತೆರವು
ನ್ಯೂಸ್ ಆ್ಯರೋ : ಶಿರಾಡಿ ಘಾಟ್ ನಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ತಾತ್ಕಾಲಿಕವಾಗಿ ರಸ್ತೆ ಸಂಚಾರ ಬಂದ್ ಮಾಡಿಸಿತ್ತು. ಇದೀಗ ಗುಡ್ಡ ತೆರವು ಕಾರ್ಯಾಚರಣೆ ಮುಕ್ತಾಯವಾಗಿದ್ದು, ಇಂದಿನಿಂದಲೇ ಎಲ್ಲಾ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ. ಶಿರಾಡಿ ಘಾಟಿಯ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು, ಮಾರನಹಳ್ಳಿ ಬಳಿ ಭಾರೀ ಪ್ರಮ
ಕಾರವಾರ : NH 66ರ ಕಾಳಿ ನದಿಗೆ ಕಟ್ಟಲಾಗಿದ್ದ ಸೇತುವೆ ಕುಸಿತ – ನದಿ ಪಾಲಾಗಿದ್ದ ಲಾರಿ ಚಾಲಕನ ರಕ್ಷಣೆ :
ನ್ಯೂಸ್ ಆ್ಯರೋ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಕೋಡಿಭಾಗ್ ಬಳಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ ಬಳಿ ನಿರ್ಮಿಸಿದ್ದ 41 ವರ್ಷಗಳ ಹಳೆಯ ಸೇತುವೆ ಕುಸಿದ ಘಟನೆ ಕಳೆದ ತಡರಾತ್ರಿ 1.30 ರ ವೇಳೆಗೆ ನಡೆದಿದೆ. ಸೇತುವೆ ಕುಸಿತ ವೇಳೆ ಒಂದು ಲಾರಿಯೂ ಸಹ ನದಿಗೆ ಬಿದ್ದಿದ್ದು, ಲಾರಿ ಚಾಲಕನನ್ನು ರಕ್ಷಣೆ ಮಾಡಲಾಗಿದೆ. ಈ ಸೇತುವೆಯನ್ನು 1983ರಲ್ಲಿ ನಿರ್ಮಿಸಲಾಗಿತ್ತು. 2009ರಲ್ಲಿ ಸೇತುವೆಯ ಸಂಪೂರ್ಣ ದುರಸ್ತಿಗೆ
ಸಿಸಿಬಿ ಇನ್ಸ್‌ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಪ್ರಕರಣ – ತಿಮ್ಮೇಗೌಡ ವೈಯಕ್ತಿಕ ಬದುಕಿನ ಬಗ್ಗೆಯೇ ಮೂಡಿದೆ ಅನುಮಾನ..!
ನ್ಯೂಸ್ ಆ್ಯರೋ : ಬೆಂಗಳೂರು ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ತಿಮ್ಮೇಗೌಡ ರಾಮನಗರ ಜಿಲ್ಲೆ ಬಿಡದಿಯ ಕಗ್ಗಲಿಪುರದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಇನ್ಸ್ ಪೆಕ್ಟರ್ ಸಾವಿನ ಹಿಂದೆ ಹಲವು ಅನುಮಾನ ಮೂಡಿವೆ. ಆತ್ಮಹತ್ಯೆ ವೈಯಕ್ತಿಕ ಕಾರಣಕ್ಕೋ ಅಥವಾ ಕೆಲಸದ ಒತ್ತಡವೋ ಎನ್ನುವ ಬಗ್ಗೆ ಅನುಮಾನ ಮೂಡಿದೆ. 1998ರ ಬ್ಯಾಚ್ ನ ಪೊಲೀಸ್ ಅಧಿಕಾರಿಯಾದ ತಿಮ್ಮೇಗೌಡ ಸದ್ಯ ಸಿಸಿಬಿ ಆರ್ಥಿಕ ಅಪರಾಧ ವಿಭ