ಜುಲೈ 22ರಿಂದ ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ LKG, UKG ತರಗತಿ ಆರಂಭ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

ಕರ್ನಾಟಕ

ನ್ಯೂಸ್ ಆ್ಯರೋ‌ : ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ( LKG, UKG ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿ ಆರು ಜಿಲ್ಲೆಗಳಲ್ಲಿ ಜುಲೈ 14,15 ರಂದು ರೆಡ್ ಅಲರ್ಟ್ – ಮಳೆಯ ಜೊತೆ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಎಂದ ಹವಾಮಾನ ಇಲಾಖೆ

ಕರ್ನಾಟಕ

ನ್ಯೂಸ್ ಆ್ಯರೋ : ಸದ್ಯಕ್ಕಂತೂ ಕರಾವಳಿಯಲ್ಲಿ ಮಳೆಯ ಅಬ್ಬರ ಕಮ್ಮಿಯಾಗೋ ಲಕ್ಷಣಗಳು ಕಾಣಿಸುತ್ತಿಲ್ಲ‌. ಮೋಡ ಕವಿದ ವಾತಾವರಣ ಇರುವಂತೆಯೇ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಂದಿನ 2 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಈ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣ – ಕಲ್ಲಡ್ಕ ಪ್ರಭಾಕರ ಭಟ್ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ

ಕರ್ನಾಟಕ

ನ್ಯೂಸ್ ಆ್ಯರೋ : ಕಳೆದ ವರ್ಷ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪದಡಿ ಆರ್‌ಎಸ್‌ಎಸ್ ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟ್ ನಲ್ಲಿರುವ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿ

ಪೋಲಿಸರ ವರ್ಗಾವಣೆ ನಿಯಮದಲ್ಲಿ ಬದಲಾವಣೆಗೆ ಚಿಂತನೆ – ಸರ್ಕಾರದ ವಿರುದ್ಧವೇ ಪೋಲಿಸರು ತಿರುಗಿಬೀಳೋ ಸಾಧ್ಯತೆ : ಕಾರಣವೇನು?

ಕರ್ನಾಟಕ

ನ್ಯೂಸ್ ಆ್ಯರೋ : ಪೊಲೀಸ್ ಕಾನ್ ಸ್ಟೇಬಲ್ ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಇದರಿಂದ ಪೋಲಿಸ್ ಕಾನ್ಸ್‌ಟೇಬಲ್ ಗಳು ರೊಚ್ಚಿಗೆದ್ದಿದ್ದು ಸರ್ಕಾರದ ಕ್ರಮವನ್ನು ಟೀಕಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ವರ್ಗಾವಣೆ ಬಯಸುವ ಪೊಲೀಸರಿಗೆ ಈಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ ನಿಯಮವನ್ನು 10 ವರ್ಷಕ್ಕೆ ಹೆಚ್ಚಳ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಕಳೆದ ನಾಲ್ಕು

ರಾಜ್ಯದಲ್ಲಿ ಹಗರಣಗಳ ಸುದ್ದಿಯ ನಡುವೆ ಮತ್ತೊಬ್ಬ ರಾಜಕಾರಣಿ ಬಂಧನ – 47 ಕೋಟಿ ಹಗರಣ ಆರೋಪದಡಿ ಮಾಜಿ ಬಿಜೆಪಿ ಶಾಸಕ ಸಿಐಡಿ ವಶಕ್ಕೆ..!!

ಕರ್ನಾಟಕ

ನ್ಯೂಸ್ ಆ್ಯರೋ‌ : ರಾಜ್ಯದಲ್ಲಿ ಹಗರಣಗಳ ಸದ್ದು ಜೋರಾಗಿದ್ದು, ಮುಡಾ, ವಾಲ್ಮೀಕಿ ನಿಗಮ ಹಗರಣದ ಸುದ್ದಿಯ ನಡುವೆಯೇ ಇದೀಗ ಮತ್ತೊಂದು ಹಗರಣ ಮುನ್ನೆಲೆಗೆ ಬಂದಿದ್ದು, ಬಿಜೆಪಿಯ ಮಾಜಿ ಶಾಸಕ ಡಿ.ಎಸ್‌. ವೀರಯ್ಯ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ‌. ಮೈಸೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಕೋಟ್ಯಾಂತರ ರೂಪಾಯಿ ಹಗರಣಕ್ಕೆ ಸಂಬಂಧಿಸಿದ ಆರೋಪದಡಿ ಈಗ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರ

Page 41 of 46
error: Content is protected !!