ನ್ಯೂಸ್ ಆ್ಯರೋ : ಈಗಾಗಲೇ ದಾಖಲಾಗಿರುವ ಪೊಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಈಗಾಗಲೇ ಖುದ್ದು ಹಾಜರಾತಿಗೆ ವಿನಾಯ್ತಿ ನೀಡಲಾಗಿತ್ತು. ಇದೀಗ ಮತ್ತೆ ಹೈಕೋರ್ಟ್ ಖುದ್ದು ಹಾಜರಾತಿಯಿಂದ ಬಿಎಸ್ ವೈಗೆ ವಿನಾಯ್ತಿ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನ ಏಕಸದಸ್ಯ ಪೀಠವು ವಿಚಾರಣೆ ನಡೆಸಿದ್ದು, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್
ವಾಲ್ಮೀಕಿ ನಿಗಮದ 187 ಕೋಟಿ ಹಗರಣ ಪ್ರಕರಣ – ಮಾಜಿ ಸಚಿವ ನಾಗೇಂದ್ರ ವಶಕ್ಕೆ ಪಡೆದ ಇಡಿ : ಕೋಟಿ ಲೂಟಿಯಲ್ಲಿ ಮಾಜಿ ಸಚಿವನ ಕೈವಾಡ ಪತ್ತೆ
ನ್ಯೂಸ್ ಆ್ಯರೋ : ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆಯೇ ಇಡಿ ದಾಳಿ ಆರಂಭಿಸಿದ್ದು, ನಾಗೇಂದ್ರ ಅವರ ನಿವಾಸ ಸೇರಿ ಅವರಿಗೆ ಸೇರಿದ ಸ್ಥಳಗಳಲ್ಲಿ ಸತತ 48 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ಸಂದರ್ಭದಲ್ಲಿ ಅಕ್ರಮ ಹಣ ವರ್ಗಾವಣೆ
ವಾಲ್ಮೀಕಿ ನಿಗಮದ 187 ಕೋಟಿ ಹಗರಣದಲ್ಲಿ ಇಡಿ ಎರಡನೇ ದೊಡ್ಡ ಬೇಟೆ – ಶಾಸಕ ದದ್ದಲ್ ಮಾಜಿ ಪಿಎ ಪಂಪಣ್ಣ ಇಡಿ ವಶಕ್ಕೆ..!
ನ್ಯೂಸ್ ಆ್ಯರೋ : ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ 187 ಕೋಟಿ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿ ನಿನ್ನೆಯಿಂದ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಇದೀಗ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಅವರ ಮಾಜಿ ಆಪ್ತ ಸಹಾಯಕ ಪಂಪಣ್ಣ ಅವರನ್ನು ED ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಸುದೀರ್ಘವಾಗಿ 24 ಗಂಟೆಗಳಿಂದ ವಿವಿಧ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕ ಈಗ ಇಡಿ ಅ
Divya Vasantha Arrested ; ಸ್ಪಾ ಮಾಲಕನಿಗೆ ಬ್ಲಾಕ್ಮೇಲ್, ಸುಲಿಗೆ ಪ್ರಕರಣ – ಟಿವಿ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ
ನ್ಯೂಸ್ ಆ್ಯರೋ : ನೌಟಂಕಿ ಮಾತುಗಳಿಂದಲೇ ವೈರಲ್ ಆಗಿದ್ದ ಖಾಸಗಿ ಚಾನೆಲ್ ವೊಂದರ ಮಾಜಿ ನಿರೂಪಕಿ, ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಯತ್ನ ಮಾಡಿರುವ ಆರೋಪದ ಬೆನ್ನಲ್ಲೇ ಕಾಣೆಯಾಗಿದ್ದ ನಿರೂಪಕಿ ದಿವ್ಯ ವಸಂತಳನ್ನು ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ದಿವ್ಯ ವಸಂತ ಮತ್ತು ಗ್ಯಾಂಗ್ ನಿಂದ ಬೆಂಗಳೂರಿನ ಇಂದಿರಾನಗರದಲ್ಲಿರುವ ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ ಹಣ ಸುಲಿಗೆ ಯತ್ನ ನಡೆದಿದ್ದು, ಈ ಬಗ್ಗೆ ಪ್ರಕರಣ ದ
ರಾಜ್ಯಾದ್ಯಂತ 56 ಕಡೆಗಳಲ್ಲಿ ಲೋಕಾಯುಕ್ತ ದಾಳಿ – ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಮೇಲೆ ಶಾಕ್
ನ್ಯೂಸ್ ಆ್ಯರೋ : ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ಅಧಿಕಾರಿಗಳು 56 ಕಡೆಗಳಲ್ಲಿ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಭಾರೀ ಶಾಕ್ ನೀಡಿದ್ದಾರೆ. 11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೋಲಾರದ ತಹಶೀಲ್ದಾರ್ ವಿಜಣ್ಣ, ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್, ದಾವಣಗೆರೆ ಇಇ ಡಿ.ಹೆಚ್ ಉಮೇಶ್., ಎಎಇಇ ಪ್ರಭಾಕರ್ ಮ