ನ್ಯೂಸ್ ಆ್ಯರೋ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ನಿಧಾನವಾಗಿ ಟ್ರ್ಯಾಕ್ ಗೆ ಮರಳಲು ಯತ್ನಿಸುತ್ತಿರುವ ಬಿಜೆಪಿಗೆ ಮುಡಾ ಹಗರಣ ಬೂಸ್ಟ್ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಸರಿ ಪಡೆ ಮುಗಿಬಿದ್ದಿದ್ದರೆ ಅತ್ತ ಮುಡಾ ಸೈಟು ಹಗರಣ ಬಯಲಿಗೆಳೆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಗೆ ವರ್ಗಾವಣೆ ಶಿಕ್ಷೆ ಲಭಿಸಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗ
ಇನ್ಮುಂದೆ ಕೈಯಲ್ಲಿ ಕ್ಯಾಶ್ ಇಲ್ದೇ ಇದ್ರೂ KSRTC ಬಸ್ ನಲ್ಲಿ ಪ್ರಯಾಣಿಸ್ಬೋದು..! – ಗೂಗಲ್ ಪೇ, ಫೋನ್ ಪೇ ಸಹಿತ ಮೊಬೈಲ್ ಟ್ರಾನ್ಸ್‌ಫರ್ ಗೆ ಅವಕಾಶ..!
ನ್ಯೂಸ್ ಆ್ಯರೋ : ಬಹುಪಾಲು ಬಸ್ ಗಳಲ್ಲಿ ಟಿಕೆಟ್ ಕೊಡುವ ಸಂದರ್ಭದಲ್ಲಿ ಪ್ರಯಾಣಿಕರು ಮತ್ತು ಕಂಡಕ್ಟರ್ಗಳ ಮಧ್ಯೆ ಚಿಲ್ಲರೆಗಾಗಿ ಯಾವಾಗಲೂ ಜಗಳ ನಡೆಯುತ್ತಲೇ ಇರುತ್ತದೆ. ಈ ರೀತಿಯ ಕಿರಿಕಿರಿಗಳಿಗೆ ಮುಕ್ತಿಹಾಡಲು ಕೆಎಸ್ಆರ್ಟಿಸಿ ಮುಂದಾಗಿದೆ. ಗೂಗಲ್ ಪೇ, ಫೋನ್ ಪೇ, ಪೇಟಿಎಂ ಮೂಲಕ ಹಣ ಪಾವತಿಸಲು ಪ್ರಯಾಣಿಕರಿಗೆ ಅವಕಾಶ ಕಲ್ಪಿಸುವ ಹೊಸ ವ್ಯವಸ್ಥೆ ಜಾರಿಗೆ ತರಲು ಕೆಎಸ್ಆರ್ಟಿಸಿ ಮುಂದಾಗಿದೆ. ಶೀಘ್ರದಲ್ಲೇ ಈ ವ್ಯವಸ್ಥೆ ಅನುಷ್ಠಾನಗೊಳ
ರಾಜ್ಯ ಸರ್ಕಾರದಿಂದ ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಘೋಷಣೆ
ನ್ಯೂಸ್ ಆ್ಯರೋ : ರಾಜ್ಯ ಸರ್ಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಎನ್ನುವಂತೆ ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆಗೆ ಚಿಂತನೆ ನಡೆಸಿದೆ. ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡ
ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ – ಶಿಕ್ಷಕರೂ ಮೊಬೈಲ್ ಬಳಸುವಂತಿಲ್ಲ : ಸರ್ಕಾರದ ಆದೇಶದಲ್ಲಿ ಏನೇನಿದೆ?
ನ್ಯೂಸ್ ಆ್ಯರೋ : ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೊಬೈಲ್ ಉಪಯೋಗ ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಇದು ಶಾಲಾ ಕಾಲೇಜುಗಳಲ್ಲಿಯ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್
ರಾಜ್ಯ ಪೋಲಿಸ್ ಇಲಾಖೆಗೆ ಭರ್ಜರಿ ಸರ್ಜರಿ – 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ : ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಯತೀಶ್ ಎನ್. ನೇಮಕ
ನ್ಯೂಸ್ ಆ್ಯರೋ : ಲೋಕಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. ಒಂದೇ ಆದೇಶದಲ್ಲಿ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪೈಕಿ ಹಿರಿಯ ಐಪಿಎಸ್ ಅಧಿಕಾರಿಗಳಾದ ಲಾಭೂರಾಮ್ ಅವರನ್ನು ಕೇಂದ್ರ ವಲಯ ಐಜಿಪಿ ಹುದ್ದೆಗೆ ಪದೋನ್ನತಿಗೊಳಿಸಲಾಗಿದ್ದು, ರವಿಕಾಂತೇಗೌಡ ಅವರಿಗೆ ಹೆಡ್ ಕ್ವಾರ್ಟರ್ಸ್1 ರ ಐಜಿಪಿ ಹೊಣೆ ಹೊರಿಸಲಾಗಿದೆ.