ನ್ಯೂಸ್ ಆ್ಯರೋ : ತುಳು ನಾಡಿನ ಧ್ವಜ ಬಳಸಿಕೊಂಡು, ತುಳು ಹೆಸರಿನಲ್ಲೇ ಪ್ರಪ್ರಥಮ ಬಾರಿಗೆ ವಸ್ತುವೊಂದು ಮಾರುಕಟ್ಟೆಗೆ ಬರುತ್ತಿದೆ. ಅಂತರಾಷ್ಟ್ರೀಯ ಗುಣ ಮಟ್ಟದ, ಕ್ಯಾಂಪ್ಕೋ ತಯಾರಿಕೆಯ “ತಾರಾಯಿ” ಕೊಬ್ಬರಿ ಎಣ್ಣೆ ಅತೀ ಶೀಘ್ರ ಮಾರುಕಟ್ಟೆಗೆ ಬರಲಿದೆ. ಸಾಮಾಜಿಕ ಕಾರ್ಯಗಳಿಂದ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಯುವ ಉದ್ಯಮಿ ಗುರು ಪ್ರಸಾದ್ ಪಂಜ ರಾಷ್ಟೀಯ ಮಟ್ಟದಲ್ಲಿ ಕೊಬ್ಬರಿ ಎಣ್ಣೆಯನ್ನು ಮ
ಅರ್ಹರಾಗಿದ್ದು ಕಾರ್ಡ್ ವಂಚಿತರಾದವರೇ ಟೆನ್ಶನ್ ಬಿಡಿ; ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ನ್ಯೂಸ್
ನ್ಯೂಸ್ ಆ್ಯರೋ: ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಮಾಧಾನಕರ ಸುದ್ದಿ ನೀಡಿದೆ. ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಡೆಡ್ ಲೈನ್ ನೀಡಿದೆ. ಇದೇ ನವೆಂಬರ್ 28ರವರೆಗೆ ಸರಿಪಡಿಸಲು ಸಮಯಾವಕಾಶವನ್ನು ಆಹಾರ ಸಚಿವ ಮುನಿಯಪ್ಪ ನೀಡಿದ್ದಾರೆ. ಅರ್ಹರಾಗಿದ್ದು ಬಿಪಿಎಲ್ ಕಾರ್ಡ್ ವಂಚಿತರಾದವರು ಚಿಂತೆ ಮಾಡಬೇಕಾಗಿಲ್ಲ. ಇನ್ನೂ 3 ದಿನದೊಳಗಡೆ ಪಡಿತರ ಪಡೆಯಬಹುದು ಎಂದು ಆಹಾರ
ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ; ಏನಿದರ ಇತಿಹಾಸ, ಮಹತ್ವ ?
ನ್ಯೂಸ್ ಆ್ಯರೋ: ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ಆರಂಭಗೊಂಡಿದೆ. ದೊಡ್ಡ ಗಣಪತಿ, ಬಸವಣ್ಣ ದೇಗುಲದಲ್ಲಿ ಸೋಮವಾರ ಪೂಜೆ ಸಲ್ಲಿಸುವ ಮೂಲಕ ಕಡಲೆಕಾಯಿ ಪರಿಷೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಪ್ರತಿವರ್ಷ ಕಾರ್ತಿಕ ಮಾಸದ ಕೊನೆ ಎರಡು ದಿನಗಳ ಕಾಲ ಬಸವನಗುಡಿಯ ಕಡಲೆಕಾಯಿ ಪರಿಷೆ ನಡೆಯುತ್ತದೆ. ಅದೇ ಮಾದರಿಯಲ್ಲಿ, ಚಾಲನೆ ಸಿಕ್ಕ ಮೊದಲ ದಿನವಾದ ಇಂದು ಸಾವಿರಾರು ಭಕ್ತರು ಹರಿದು ಬರುತ್ತಿದ್ದಾರೆ. ಬೆಂಗಳೂರು
ಹೆರಿಗೆ, ಮಕ್ಕಳ ಆರೈಕೆ ಮಾಡಲು ನರ್ಸ್ಗೆ ಹೆಚ್ಚುವರಿ ರಜೆ; ಸಿಎಟಿ ಆದೇಶ ಎತ್ತಿ ಹಿಡಿದ ಹೈಕೋರ್ಟ್
ನ್ಯೂಸ್ ಆ್ಯರೋ: ರಾಷ್ಟ್ರೀಯ ಮಾನಸಿಕ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಮಾದರಿ ಉದ್ಯೋಗದಾತರಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿರುವ ಹೈಕೋರ್ಟ್, ಹೆರಿಗೆ ಮತ್ತು ಮಕ್ಕಳ ಆರೈಕೆ ರಜೆಗಾಗಿ (ಸಿಸಿಎಲ್) ಮಹಿಳಾ ಉದ್ಯೋಗಿಗಳ ಹಕ್ಕುಗಳನ್ನು ಪರಿಗಣಿಸಬೇಕು ಎಂದು ಸೂಚನೆ ನೀಡಿದೆ. ನಿಮ್ಹಾನ್ಸ್‌ನ ತುರ್ತು ನಿಗಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಶುಶ್ರೂಷಕಿ ಅನಿತಾ ಜೋಸೆಫ್ ಎಂಬವರಿಗೆ 120 ದಿನಗಳ ಕಾಲ ಹೆಚ್ಚುವರಿ ಸಿಸಿಎ
ಕಾಂತಾರ ಚಿತ್ರದ ಕಲಾವಿದರು ತೆರಳುತ್ತಿದ್ದ ಬಸ್ ಪಲ್ಟಿ; 6 ಜನರಿಗೆ ಗಂಭೀರ ಗಾಯ !
ನ್ಯೂಸ್ ಆ್ಯರೋ: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿರುವ ಕಲಾವಿದರ ಬಸ್ ಅಪಘಾತ ಆಗಿದೆ. ಶೂಟಿಂಗ್ ಸಲುವಾಗಿ ಜ್ಯೂನಿಯರ್ ಕಲಾವಿದರನ್ನು ಕರೆದುಕೊಂಡು ಹೋಗಿದ್ದ ಮಿನಿ ಬಸ್ ಪಲ್ಟಿ ಆಗಿದೆ. ಕೊಲ್ಲೂರು ಸಮೀಪದ ಜಡ್ಕಳ್ ಬಳಿ ಪಲ್ಟಿಯಾದ ಬಸ್ನಲ್ಲಿ ಹಲವರು ಇದ್ದರು. ಆ ಪೈಕಿ 6 ಜನರಿಗೆ ಗಂಭೀರವಾಗಿ ಪೆಟ್ಟಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲ