ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿ ‘ಇಂಗ್ಲಿಷ್ ಮೀಡಿಯಂ’ ವಿಭಾಗ – ರಾಜ್ಯ ಸರ್ಕಾರದ ಮಹತ್ವದ ಆದೇಶ

ಕರ್ನಾಟಕPopular

ನ್ಯೂಸ್ ಆ್ಯರೋ : 2024-25ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ 25 ದ್ವಿಭಾಷಾ ಮಾಧ್ಯಮದ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ (Bilingual) ವಿಭಾಗವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. 2024-25 ನೇ ಸಾಲಿನಿಂದ ಉಲ್ಲೇಖಿತ ಸರ್ಕಾರಿ ಆದೇಶದ ಅನುಬಂಧದಲ್ಲಿನ 25 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿ

ಜುಲೈ 8ರವರೆಗೆ ಪವರ್ ಟಿವಿ ಪ್ರಸಾರಕ್ಕೆ ಹೈಕೋರ್ಟ್ ತಡೆಯಾಜ್ಞೆ – ಹೈಕೋರ್ಟ್ ತೀರ್ಪಿಗೆ ಕಾರಣವೇನು? ಏನಿದು ಪ್ರಕರಣ?

ಕರ್ನಾಟಕ

ನ್ಯೂಸ್ ಆ್ಯರೋ : ಪರವಾನಗಿ ನವೀಕರಿಸದ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪವರ್‌ ಟಿ.ವಿ. ಕನ್ನಡ ಚಾನೆಲ್‌ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸರಣವನ್ನು ‘ತಕ್ಷಣದಿಂದಲೇ ಸ್ಥಗಿತಗೊಳಿಸಬೇಕು’ ಎಂದು ಹೈಕೋರ್ಟ್‌ ಆದೇಶಿಸಿದೆ. ಜೆಡಿಎಸ್‌ನ ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌.ಎಂ.ರಮೇಶ್‌ ಗೌಡ, ಅವರ ಪತ್ನಿ ಡಾ.ಎ.ರಮ್ಯಾ ರಮೇಶ್‌ ಹಾಗೂ ಐಪಿಎಸ್ ಅಧಿಕಾರಿ ಬಿ.ಆರ್‌.ರವಿಕಾಂತೇಗೌಡ ಸಲ್ಲಿಸಿದ್ದ ರಿಟ್‌ ಅರ್ಜಿಗಳನ್ನು ನ್ಯ

ಅಮವಾಸ್ಯೆ ದಿನ ಸೂರಜ್ ರೇವಣ್ಣ ಬಳೆ ತೊಟ್ಟು ಸೀರೆ ಉಡ್ತಾರೆ..! – ಸೂರಜ್ ರೇವಣ್ಣ ಕಾಮುಕ ಕೃತ್ಯ ಬಿಚ್ಚಿಟ್ಟ ಸಂತ್ರಸ್ತ ಹೇಳಿದ್ದೇನು…?

ಕರ್ನಾಟಕ

ನ್ಯೂಸ್ ಆ್ಯರೋ : ಸಲಿಂಗ ಕಾಮ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಅವರ ಹಿರಿಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣನ ಪೊಲೀಸರು ಬಂಧನದಲ್ಲಿದ್ದು, ಇದೀಗ ಸೂರಜ್‌ ರೇವಣ್ಣ ಅವರ ಕುರಿತು ಜೆಡಿಎಸ್‌ ಕಾರ್ಯಕರ್ತ ಹಾಗೂ ಸಂತ್ರಸ್ತ ಯುವಕರು ಬೆಚ್ಚಿಬೀಳುವ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂತ್ರಸ್ತನೊಬ್ಬ ಮಾಹಿತಿ ನೀಡಿದ್ದು, ಅಮಾವಾಸ್ಯೆಗೆ ಬಳೆ ತೊಟ್ಟು, ಸೀರೆ ಉಡ್ತಾರೆ ಅಂತ ಇದೆ

ಮತ್ತೆ ಸ್ಫೋಟಕ ಭವಿಷ್ಯ ನುಡಿದ ಕೋಡಿ ಮಠ ಸ್ವಾಮೀಜಿ – ಜಗತ್ತಿನ ಮೂರು ಪ್ರಧಾನಿಗಳಿಗಿದೆಯಂತೆ ಗಂಡಾಂತರ..!!

ಕರ್ನಾಟಕ

ನ್ಯೂಸ್ ಆ್ಯರೋ : ನಿಖರ ಭವಿಷ್ಯ ನುಡಿಯುವ ಮೂಲಕ ಸದಾ ಸುದ್ದಿಯಲ್ಲಿರುವ ಕೋಡಿ ಮಠ ಸ್ವಾಮೀಜಿ ಇದೀಗ ಮತ್ತೊಂದು ಭಯಾನಕ ಭವಿಷ್ಯ ನುಡಿದಿದ್ದು, ಅಂತರಾಷ್ಟ್ರೀಯ ಮಟ್ಟದ ಬಗ್ಗೆ ಮತ್ತು ರಾಜಕೀಯ ಆಸಕ್ತಿ ಇರುವವರಿಗೆ ಈ ಸುದ್ದಿ ಶಾಕ್ ನೀಡಿದೆ. ಈ ಮೊದಲು ಇದೇ ಸ್ವಾಮೀಜಿ ಮುಂದೆ ರಾಜ್ಯದಲ್ಲಾಗುವ ಅನಾಹುತ, ರಾಜ್ಯ ರಾಜಕಾರಣದ ಬಗ್ಗೆ ಹೇಳಿದ್ದರು. ಇದೀಗ ಮತ್ತೆ ಸ್ಪೋಟಕವಾದಂತಹ ಭವಿಷ್ಯ ನುಡಿದಿದ್ದು, ಜಗತ್ತಿನಲ್ಲಿ ಎರಡ್ಮೂರು ಪ್ರಧಾನಿಗಳ ಸಾವ

ರಾಜ್ಯಾದ್ಯಂತ ಕಬಾಬ್, ಫಿಶ್ ಗೆ ಬಳಸುವ ಕೃತಕ ಬಣ್ಣ ನಿಷೇಧ – ಉಲ್ಲಂಘಿಸಿದರೆ 10 ಲಕ್ಷ ದಂಡ, ಜೈಲೂಟ ಫಿಕ್ಸ್…!!

ಕರ್ನಾಟಕ

ನ್ಯೂಸ್ ಆ್ಯರೋ : ಕರ್ನಾಟಕ ರಾಜ್ಯಾದ್ಯಂತ ಆಹಾರಗಳಲ್ಲಿ ಬಳಸುವ ಕೃತಕ ಬಣ್ಣವನ್ನು ನಿಷೇಧಿಸಿ ಸರ್ಕಾರ ಆದೇಶಿಸಿದೆ. ಅಂದರೆ ಕಬಾಬ್, ಫಿಶ್, ಚಿಕನ್ ಗೆ ಬಳಸುವಂತ ಕೃತಕ ಬಣ್ಣವನ್ನು ರಾಜ್ಯಾದ್ಯಂತ ನಿಷೇಧ ಮಾಡಿ, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದು, ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂ

Page 51 of 51
error: Content is protected !!