ಸಿಇಟಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮತ್ತಷ್ಟು ಸರಳ: ಅರ್ಜಿ ಭರ್ತಿ ಮಾಡಲು ಮೊಬೈಲ್ ಬಳಕೆಗೆ ಅವಕಾಶ

ಕರ್ನಾಟಕ

ನ್ಯೂಸ್ ಆ್ಯರೋ: ಗ್ರಾಮೀಣ ಅಭ್ಯರ್ಥಿಗಳಿಗೆ ಸಿಇಟಿ ಅರ್ಜಿ ಭರ್ತಿ ಮಾಡುವುದನ್ನು ಸರಳಗೊಳಿಸುವ ಮತ್ತು ಹಾಲಿ ಇರುವ ವ್ಯವಸ್ಥೆಗೆ ಮತ್ತಷ್ಟು ಭದ್ರತಾ ಕ್ರಮಗಳನ್ನು ಅಳವಡಿಸುವ ಮೂಲಕ ಹೊಸ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದ್ದಾರೆ. ಹೊಸ ವ್ಯವಸ್ಥೆಯಿಂದಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮೊಬೈಲ್ ಫೋನ್‌ಗಳ ಮೂಲಕ ಪೂರ್ಣಗೊಳಿಸಲು ಅನುವು ಮಾಡಿಕೊಡುತ್ತದೆ, ಸೈಬರ್ ಕೇಂದ್ರ ಭೇಟಿಗ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು​​​ ಅಪಘಾತ; ಬೆಳಗಿನ ಜಾವ ಆಗಿದ್ದೇನು?

ಕರ್ನಾಟಕ

ನ್ಯೂಸ್ ಆ್ಯರೋ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ ಘಟನೆ ನಡೆದಿರುವುದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿ

ಸಂಶೋಧನೆ ಮಾಡಲು ಹೋಗಿ ಮಗುವಿನ ಬ್ರೈನ್ ಡ್ಯಾಮೇಜ್; ದಯಾಮರಣ ಕೋರಿದ ತಂದೆ

ಕರ್ನಾಟಕ

ನ್ಯೂಸ್ ಆ್ಯರೋ: ಗರ್ಭಿಣಿಗೆ ಚಿಕಿತ್ಸೆ ನೀಡುವಾಗ ಮಗುವಿನ ಶ್ವಾಸಕೋಶ ಸಂಬಂಧಿ ಸಂಶೋಧನೆ ಮಾಡಿದ ಹಿನ್ನಲೆ ಮಗುವಿಗೆ ಬ್ರೈನ್ ಡ್ಯಾಮೇಜ್​ ಆರೋಪ ಕೇಳಿಬಂದಿದೆ. ದಾವಣಗೆರೆಯ ಚಾಮರಾಜಪೇಟೆ ಯಲ್ಲಿರುವ ಮಹಿಳಾ‌‌ ಮತ್ತು ಮಕ್ಕಳ ಆಸ್ಪತ್ರೆ ವಿರುದ್ಧ ಆರೋಪ ಮಾಡಲಾಗಿದ್ದು, ಮಗುವಿಗೆ ಸಮಸ್ಯೆಯಾದ ಹಿನ್ನಲೆ ಓರ್ವ ವ್ಯಕ್ತಿ ಸರ್ಕಾರಕ್ಕೆ ದಯಾಮರಣ ಕೋರಿದ್ದಾರೆ. ಈ ಬಗ್ಗೆ ಸಾಮಾಜಿಕ‌ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ಚಿತ್ರದುರ್ಗ ಮೂಲದ ಗೋಪ

ವಿಜಯಪುರದಲ್ಲಿ ಘೋರ ದುರಂತ; 4 ಮಕ್ಕಳ ಜೊತೆ ಕಾಲುವೆಗೆ ಹಾರಿದ ತಾಯಿ

ಕರ್ನಾಟಕ

ನ್ಯೂಸ್ ಆ್ಯರೋ: ತಾಯಿಯೊಬ್ಬಳು 4 ಮಕ್ಕಳನ್ನು ಕಾಲುವೆಗೆ ಎಸೆದು ತಾನೂ ಜೀವ ಬಿಡಲು ಯತ್ನಿಸಿದ್ದಾಳೆ. ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ಈ ದಾರುಣ ಘಟನೆ ನಡೆದಿದೆ. 5 ವರ್ಷದ ತನು ಲಿಂಗರಾಜ್ ಭಜಂತಿ, 3 ವರ್ಷದ ರಕ್ಷಾ ಲಿಂಗರಾಜ್ ಭಜಂತ್ರಿ ಹಾಗೂ 13 ತಿಂಗಳ ಅವಳಿ ಜವಳಿ ಹಸೇನ ಹಾಗೂ ಹುಸೇನ ನೀರಿನಲ್ಲಿ ಮುಳುಗಿ ಉಸಿರು ಬಿಟ್ಟಿದ್ದಾರೆ. ಕಾಲುವೆಗೆ ಮಕ್ಕಳು ಬಿದ್ದ ಬಳಿಕ ತಾಯಿಯೂ ಹಾರಿದ್ದಾರೆ. ಈ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ; ಯಾವ ದಿನ, ಯಾವ ಪರೀಕ್ಷೆ?

ಕರ್ನಾಟಕ

ನ್ಯೂಸ್ ಆ್ಯರೋ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ಅದರಲ್ಲಿ 2024-25ನೇ ಸಾಲಿ

Page 6 of 77