ಎಂಟು ದಿನಗಳ ಯಮ ಸಲ್ಲೇಖನ ವ್ರತ; ಜ್ಞಾನೇಶ್ವರ ಮುನಿ ಮಹಾರಾಜರು ವಿಧಿವಶ

ಕರ್ನಾಟಕ

ನ್ಯೂಸ್ ಆ್ಯರೋ: ಬೈಲಹೊಂಗಲ ತಾಲೂಕಿನ ದೇವಲಾಪುರ ಕ್ಷೇತ್ರದ ಜ್ಞಾನೇಶ್ವರ ಮುನಿ ಮಹಾರಾಜರು ವಿಧಿವಶರಾಗಿದ್ದಾರೆ. 8 ದಿನಗಳ ಯಮ ಸಲ್ಲೇಖನ ವ್ರತದ ಮೂಲಕ 86 ವರ್ಷದ ಮುನಿ ಮಹಾರಾಜರು ಇಹಲೋಕವನ್ನು ತ್ಯಜಿಸಿದ್ದಾರೆ. ಜ್ಞಾನೇಶ್ವರ ಮುನಿ ಮಹಾರಾಜರು ದೇವಲಾಪುರದ ಅಷ್ಟಮ ನಂದೀಶ್ವರ ಕ್ಷೇತ್ರದ ಸಂಸ್ಥಾಪಕರಾಗಿದ್ದರು. ಕಳೆದ ನವೆಂಬರ್ 13ರಂದು ಯಮ ಸಲ್ಲೇಖ ವ್ರತ ಸ್ವೀಕರಿಸಿದ್ದರು. 8 ದಿನಗಳ ಬಳಿಕ ನಿನ್ನೆ ಸಂಜೆ 5 ಗಂಟೆಗೆ ಸಮಾಧಿ ಮರಣ ಹೊಂದಿದ

ಕೂಡಲೇ ಶರಣಾಗಿ ಇಲ್ದಿದ್ರೆ ಕಾರ್ಯಾಚರಣೆ ಮಾಡ್ತೇವೆ; ಅವಿತಿರುವ ನಕ್ಸಲರಿಗೆ ಪ್ರಣಬ್ ಮೊಹಂತಿ ಎಚ್ಚರಿಕೆ

ಕರ್ನಾಟಕ

ನ್ಯೂಸ್ ಆ್ಯರೋ: ಶರಣಾಗತಿಯೊಂದೇ ನಿಮಗಿರುವ ಒಂದೇ ಒಂದು ದಾರಿ ಎಂಬ ಸಂದೇಶವನ್ನು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಅವರು ಕಾಡಿನಲ್ಲಿ ಅವಿತಿರುವ ನಕ್ಸಲರಿಗೆ ರವಾನಿಸಿದ್ದಾರೆ. ಎನ್‌ಕೌಂಟರ್ ಸ್ಥಳಕ್ಕೆ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಭೇಟಿ ನೀಡಿ, ಘಟನೆ ಬಗ್ಗೆ ಪೂರ್ಣ ಮಾಹಿತಿ ಪಡೆದರು. ಶರಣಾಗತಿಯೊಂದೇ ನಿಮಗಿರುವ ಒಂದೇ ಒಂದು ದಾರಿ. ಶರಣಾಗದಿದ್ದರೆ ಕಾರ್ಯಾಚರಣೆ ಹೊರತು ನಮಗೆ ಬೇರೆ ದಾರಿಯಿಲ್ಲ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತ; ರದ್ದಾಗಿರುವ ಕಾರ್ಡ್‌ಗೆ ರೇಷನ್ ಸಿಗುತ್ತಾ ?

ಕರ್ನಾಟಕ

ನ್ಯೂಸ್ ಆ್ಯರೋ: ರಾಜ್ಯದಲ್ಲಿ ಈವರೆಗ ಬಿಪಿಎಲ್‌ನಿಂದ ಎಪಿಎಲ್ ಕಾರ್ಡ್‌ಗೆ ಬದಲಾಗಿರುವ ಎಲ್ಲ ಕಾರ್ಡ್‌ಗಳನ್ನು ಕಾರ್ಡ್‌ಗಳನ್ನು ತೆಗೆದುಕೊಂಡು ಹೋದರೂ ಅವರಿಗೆ ಈ ಹಿಂದಿನಂತೆಯೇ ರೇಷನ್ ಕೊಡಲಾಗುವುದು. ಇನ್ನು ಒಂದು ವಾರದಲ್ಲಿ ಈಗಾಗಲೇ ಬದಲಾಗಿರುವ ಎಲ್ಲ ಅರ್ಹರ ರೇಷನ್‌ ಕಾರ್ಡ್‌ಗಳನ್ನು ವಾಪಸ್ ಕೊಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ

ಹಿಂದೂ-ಮುಸ್ಲಿಂ ಕುಂಕುಮ ಗಲಾಟೆ; ಮತ್ತೆ ಮುನ್ನೆಲೆಗೆ ಬಂದ ದತ್ತಪೀಠ ವಿವಾದ

ಕರ್ನಾಟಕ

ನ್ಯೂಸ್ ಆ್ಯರೋ: ದತ್ತಜಯಂತಿಗೆ ದಿನಗಣನೆ ಆರಂಭವಾಗುತ್ತಿದ್ದಂತೆ, ಮತ್ತೆ ದತ್ತಪೀಠ ವಿವಾದ ಮುನ್ನೆಲೆಗೆ ಬಂದಿದೆ. ವಿವಾದಿತ ಗುಹೆಯೊಳಗಿರುವ ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ ಕೇಳಿಬಂದಿದ್ದು, ಇದು ಇಸ್ಲಾಂ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಘಾಸಿಗೊಳಿಸುವ ಪ್ರಯತ್ನ ಎಂದು ಶಾಖಾದ್ರಿ ಕುಟುಂಬಸ್ಥರು ಚಿಕ್ಕಮಗಳೂರು ತಾಲೂಕಿನ ಇನಾಂ ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾ ಎದುರು ಪ್ರತಿಭಟನೆ ನಡೆಸಿ, ಮುಜರಾಯಿ ಇಲಾಖೆಯ ಅಧಿಕಾರ

ಮಂಗಳೂರು ಮಹಾನಗರ ಪಾಲಿಕೆ ಎಡವಟ್ಟು; ನಂತೂರ್ ಓವರ್ ಪಾಸ್ ಯೋಜನೆಗೆ ಮತ್ತೆ ಸಂಕಷ್ಟ

ಕರ್ನಾಟಕ

ನ್ಯೂಸ್ ಆ್ಯರೋ: ಮಂಗಳೂರಿನ ಪ್ರಮುಖ ಟ್ರಾಫಿಕ್ ಪ್ರದೇಶವಾದ ನಂತೂರಿನಲ್ಲಿ ಪ್ಲೈಓವರ್ ಕಾಮಗಾರಿ ಇನ್ನೇನು ಪ್ರಾರಂಭವಾಗಬೇಕು ಎನ್ನುವಷ್ಟರಲ್ಲಿ ಇದೀಗ ಮತ್ತೊಂದು ಸಮಸ್ಯೆ ಎದುರಾಗಿದೆ. ಮಿಯಾವಾಕಿ ಅರಣ್ಯ ತೆರವು ಮಾಡದಂತೆ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯಿಂದ ಮತ್ತೆ ಕಾಮಗಾರಿ ಕುಂಟುತ್ತಾ ಸಾಗಲಿದೆ. ಈ ಅರಣ್ಯ ನಿರ್ಮಾಣಕ್ಕೆ ಮಹಾನಗರಪಾಲಿಕೆಯೇ ಪರ್ಮಿಶನ್ ಕೊಟ್ಟಿದ್ದು, ಇದೀಗ ಪಾಲಿಕೆಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಗಳೂರಿನ

Page 7 of 52
error: Content is protected !!