ನ್ಯೂಸ್ ಆ್ಯರೋ: ಒಡಿಶಾ ಮೂಲದ ಖ್ಯಾತ ರ್ಯಾಪರ್ ಅಭಿನವ್ ಸಿಂಗ್ ಅಮೆಜಾನ್ ಆ್ಯಪ್ ಮೂಲಕ ವಿಷ ತರಿಸಿಕೊಂಡು ರಾತ್ರಿ ಅದನ್ನು ಸೇವನೆ ಮಾಡಿ ಕೊನೆಯುಸಿರೆಳೆದಿದ್ದಾನೆ ಎನ್ನುವುದು ತಿಳಿದು ಬಂದಿದೆ. ಅಭಿನವ್ ಸಿಂಗ್ (32) ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದರೂ ಖ್ಯಾತ ರ್ಯಾಪರ್ ಆಗಿದ್ದನು. 3 ವರ್ಷದ ಹಿಂದೆ ಮದುವೆ ಆಗಿದ್ದ ಇವರು ವರ್ಷದ ಹಿಂದೆ ಸಂಸಾರದಲ್ಲಿ ಬಿರುಕು ಮೂಡಿತ್ತು. ಹೀಗಾಗಿ ಪತ್ನಿ ಕೌಟಂಬಿಕ ದೌರ್ಜನ್ಯ ಆರೋಪದಡಿ ದೂರು ನೀಡಿ
ಸಂಜನಾ ಗಲ್ರಾನಿಗೆ ‘ಡ್ರಗ್ಸ್’ ಸಂಕಷ್ಟ; ಸುಪ್ರೀಂಗೆ ಮೇಲ್ಮನವಿಗೆ ಪೊಲೀಸರ ಸಿದ್ಧತೆ
ನ್ಯೂಸ್ ಆ್ಯರೋ: ನಟಿ ಸಂಜನಾ ಗಲ್ರಾನಿಗೆ ಡ್ರಗ್ಸ್ ಪ್ರಕರಣದಲ್ಲಿ ಮತ್ತೆ ಸಂಕಷ್ಟ ಎದುರಾಗಿದೆ. ಕೇಸ್ ಸಂಬಂಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ ಸಿಲುಕಿದ ಬಳಿಕ ಹೈಕೋರ್ಟ್‌ನಲ್ಲಿ ಪ್ರಕರಣ ರದ್ದು ಮಾಡಿಸಿಕೊಂಡಿದ್ದರು. ಆದರೀಗ, ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್‌ಗೆ ಹೋಗಲು ತಯಾರಿ ಮಾಡಿದೆ. ಬಹುತೇಕ ಈ ತಿಂಗಳ ಅ
ಕಳಚಿದ ಮತ್ತೊಂದು ಹಿರಿಯ ಕೊಂಡಿ; ಖ್ಯಾತ ಬಹುಭಾಷಾ ನಟಿ ಪುಷ್ಪಲತಾ ನಿಧನ
ನ್ಯೂಸ್ ಆ್ಯರೋ: ಹಿರಿಯ ನಟಿ ಪುಷ್ಪಲತಾ ನಿಧನರಾಗಿದ್ದಾರೆ. 87 ವರ್ಷದ ನಟಿ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ 100ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಇವರು ತಮಿಳು ನಟ ಎವಿಎಂ ರಾಜನ್ ಅವರ ಪತ್ನಿ. ಚೆನ್ನೈನ ಟಿ. ನಗರದ ತಿರುಮಲ ಪಿಳ್ಳೈ ರಸ್ತೆಯಲ್ಲಿರುವ ನಿವಾಸದಲ್ಲಿದ್ದ ನಟಿಗೆ ಏಕಾಏಕಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಕ
‘ಗ್ರ್ಯಾಮಿ ಪ್ರಶಸ್ತಿ’ ವೇದಿಕೆಗೆ ನಗ್ನವಾಗಿ ಎಂಟ್ರಿ ಕೊಟ್ಟ ಮಾಡೆಲ್; ವಿಡಿಯೋ ವೈರಲ್, ವೇದಿಕೆಯಲ್ಲಿ ಆಗಿದ್ದೇನು?
ನ್ಯೂಸ್ ಆ್ಯರೋ: ಹಾಲಿವುಡ್‌ನ 67ನೇ ಗ್ರ್ಯಾಮಿ ಪ್ರಶಸ್ತಿ ಪ್ರದಾನ ಸಮಾರಂಭ ಫೆಬ್ರವರಿ 3ರಂದು ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ನಡೆಯಿತು. ಹಾಲಿವುಡ್‌ನ ಅನೇಕ ದೊಡ್ಡ ಗಾಯಕರು ಅದರ ಭವ್ಯತೆಯನ್ನು ಹೆಚ್ಚಿಸಲು ಆಗಮಿಸಿದ್ದರು. ಅನೇಕ ದೊಡ್ಡ ಸಂಗೀತ ದಿಗ್ಗಜರಿಗೆ ಇಲ್ಲಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಆದರೆ ಎಲ್ಲೆಡೆ ಚರ್ಚೆಯಾಗುತ್ತಿರುವ ಒಂದು ವಿಷಯವೆಂದರೆ, ಅದು ರ‍್ಯಾಪರ್ ಕಾನ್ಯೆ ವೆಸ್ಟ್ ಮತ್ತು ಅವರ ಪತ್ನಿ ಆಸ್ಟ್ರೇಲಿಯಾ
‘ಕಾಣದ ಕೈಗಳಿಂದ ಕುತಂತ್ರ’.. ಪವಿತ್ರಾ ಗೌಡ ಪೋಸ್ಟ್; ಭಗವದ್ಗೀತೆ ಸಂದೇಶ ಹಾಕಿ ವಾರ್ನಿಂಗ್?
ನ್ಯೂಸ್ ಆ್ಯರೋ: ಪವಿತ್ರಾ ಗೌಡ, ರೇಣುಕಾಸ್ವಾಮಿ ಪ್ರಕರಣದ ಮೇನ್ ಕ್ಯಾರೆಕ್ಟರ್, 6 ತಿಂಗಳು ಜೈಲು ವನವಾಸ ಅನುಭವಿಸಿ ಜಾಮೀನಿನ ಮೇಲೆ ರಿಲೀಸ್ ಆಗಿದ್ದಾರೆ. ಜೊತೆಗೆ ಕೋರ್ಟ್ನಿಂದ ಅನುಮತಿ ಪಡೆದು ಹೊರ ರಾಜ್ಯಗಳಿಗೂ ಪ್ರಯಾಣಿಸ್ತಿದ್ದು, ಟೆಂಪಲ್ ರನ್ ಶುರು ಮಾಡಿದ್ದಾರೆ. ಜೈಲಿನಿಂದ ಬಂದ ಬಳಿಕ ಸೈಲೆಂಟ್ ಆಗಿದ್ದ ಪವಿತ್ರಾಗೌಡ.. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡತೊಡಗಿದ್ದಾರೆ. ಅದರಲ್ಲೂ ಅರ್ಜುನನಿಗೆ ಕೃಷ್ಣ ಹೇಳು