ಅಜ್ಜಿಯಾದ ಸಂಭ್ರಮದಲ್ಲಿ ಸುಮಲತಾ ಅಂಬರೀಶ್; ಮುದ್ದಾದ ಕಂದನನ್ನು ಬರಮಾಡಿಕೊಂಡ ಅಭಿಷೇಕ್-ಅವಿವಾ

ಮನರಂಜನೆ

ನ್ಯೂಸ್ ಆ್ಯರೋ: ಅಭಿಷೇಕ್ ಅಂಬರೀಶ್ ಮನೆಯಲ್ಲಿ ಇಂದು ಸಡಗರ ಮನೆ ಮಾಡಿದೆ. ಮಂಡ್ಯದ ಗಂಡು ಅಂಬರೀಶ್ ಮತ್ತೆ ಹುಟ್ಟಿ ಬಂದಿದ್ದಾರೆ. ಅಭಿಷೇಕ್ ಪತ್ನಿ ಅವಿವಾ ಇಂದು 8.30ರ ಸುಮಾರಿಗೆ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದು, ಸುಮಲತಾ ಅಂಬರೀಶ್ ಅಜ್ಜಿಯಾದ ಸಂಭ್ರಮದಲ್ಲಿದ್ದಾರೆ. ಇನ್ನು ತಾಯಿ ಮಗು ಇಬ್ಬರೂ ಕೂಡ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಅದ್ಧೂರಿಯಾಗಿ ಸೀಮಂತ ಕಾರ್ಯವನ್ನು ಮಾಡಿಸಿಕೊಂಡಿದ್ದ ಆವಿವಾ

ʼಈ ಭಾನುವಾರ‌ ದೊಡ್ಮನೆಯಿಂದ ಹೋಗಿ ಬಿಡಬೇಕುʼ: ಧರ್ಮ ಈ ನಿರ್ಧಾರ ಮಾಡಲು ಕಾರಣ ಏನು?

ಮನರಂಜನೆ

ನ್ಯೂಸ್ ಆ್ಯರೋ: ಎಲಿಮಿನೇಟ್ ಆಗಬಾರದು ಎಂದೇ ಬಿಗ್ ಬಾಸ್ ಮನೆಯ ಎಲ್ಲರೂ ಬಯಸುತ್ತಾರೆ. ಆದರೆ ಧರ್ಮ ಕೀರ್ತಿರಾಜ್ ಅವರು ಈ ವಾರ ಎಲಿಮಿನೇಟ್ ಆಗಬೇಕು ಎಂಬರ್ಥದಲ್ಲಿ ಮಾತನಾಡಿದ್ದಾರೆ. ಅವರು ಇಷ್ಟು ಬೇಸರದಿಂದ ನಡೆದುಕೊಳ್ಳಲು ಕಾರಣ ಕೂಡ ಇದೆ. ಕಳೆದ ವಾರದ ಸಂಚಿಕೆಯಲ್ಲಿ ಅವರನ್ನು ಇನ್ನುಳಿದ ಸ್ಪರ್ಧಿಗಳು ತೆಗಳಿದ್ದರು. ಆ ಮಾತುಗಳಿಂದ ಧರ್ಮ ಕೀರ್ತಿರಾಜ್ ಅವರಿಗೆ ನೋವಾಗಿತ್ತು. ಹೌದು. . ಕಳೆದ ವಾರ ‘ನಾಲಾಯಕ್ ಯಾರು’ ಎಂಬ ಪ್ರಶ್ನೆಗೆ ಅ

ಐಶ್ವರ್ಯಾ-ಅಭಿಷೇಕ್ ವಿಚ್ಛೇದನ ವಿವಾದ; ತನ್ನ ಸಂಬಂಧದ ಬಗ್ಗೆ ಸ್ಪಷ್ಟನೆ ಕೊಟ್ಟ ನಿಮ್ರತ್

ಮನರಂಜನೆ

ನ್ಯೂಸ್ ಆ್ಯರೋ: ಬಾಲಿವುಡ್ ಖ್ಯಾತ ನಟಿ ಐಶ್ವರ್ಯಾ ರೈ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಲು ಆ ನಟಿಯೇ ಕಾರಣ ಎಂದು ಹೇಳಿದಾಗಿನಿಂದ ನಿಮ್ರತ್ ಕೌರ್ ಎನ್ನುವ ನಟಿಯ ಬಗ್ಗೆತೇ ಬಹಳಷ್ಟು ಜನರು ತಿಳಿದಿದ್ದಾರೆ. ಅಂಥಹಾ ದೊಡ್ಡ ನಟಿಯೇನಲ್ಲ. ಹಾಗಂತ ಹೊಸಬರೇನೂ ಅಲ್ಲ. ಸಿನಿಮಾಗಳನ್ನು ಮಾಡುತ್ತಾ ಇಂಡಷ್ಟ್ರಿಯಲ್ಲಿ ಗುರುತಿಸಿಕೊಂಡಿದ್ದಾರೆ. ಈ ನಟಿಯೇ ಐಶ್-ಅಭಿಷೇಕ್ ಬಿರುಕಿಗೆ ಕಾರಣ ಎನ್ನಲಾಗ್ತಿದೆ. ಈ ನಡುವೆ ನಿಮೃತ್ ಕೌರ್ ಅವರು ವಿಡಿಯೋ ಒ

ʼಹೊಂಬಾಳೆʼ ವಿರುದ್ಧ ಬೀದಿಗಳಿದ ಜೂನಿಯರ್‌ ಅರ್ಟಿಸ್ಟ್‌ಗಳು; ʼಕಾಂತಾರ ಚಾಪ್ಟರ್-1ʼ ಅರ್ಧಕ್ಕೆ ನಿಲ್ಲುತ್ತಾ ?

ಮನರಂಜನೆ

ನ್ಯೂಸ್ ಆ್ಯರೋ: ರಿಷಬ್‌ ಶೆಟ್ಟಿ ಅವರ ʼಕಾಂತಾರ ಚಾಪ್ಟರ್-1 ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇತ್ತೀಚೆಗೆ 60 ದಿನಗಳ ಮೆಗಾ ಶೆಡ್ಯೂಲ್‌ನೊಂದಿಗೆ ಚಿತ್ರತಂಡ ಚಿತ್ರೀಕರಣ ಆರಂಭಿಸಿದೆ. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ʼಕಾಂತಾರ-1ʼ ಬಹುಕೋಟಿ ಬಜೆಟ್‌ನಲ್ಲಿ ಬರುತ್ತಿರುವ ಪ್ಯಾನ್‌ ಇಂಡಿಯಾ ಸಿನಿಮಾ. ಸಿನಿಮಾದಲ್ಲಿ ಖ್ಯಾತ ಕಲಾವಿದರು ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿನ ಕೆಲ ದೃಶ್ಯಗಳಲ್ಲಿ ಜೂನಿಯರ್ ಆರ್ಟಿಸ್ಟ್​ ಕೂಡ

ಲೈಂಗಿಕ ದೌರ್ಜನ್ಯ ಪ್ರಕರಣ; ʼಪ್ರೇಮಂʼ ನಟ ನಿವಿನ್‌ ಪೌಲಿಗೆ ಕ್ಲೀನ್‌ ಚಿಟ್

ಮನರಂಜನೆ

ನ್ಯೂಸ್ ಆ್ಯರೋ: ಜಸ್ಟೀಸ್‌ ಕೆ. ಹೇಮಾ ಸಮಿತಿ ವರದಿ ಬೆನ್ನಲ್ಲೇ ಮಲಯಾಳಂ ಚಿತ್ರರಂಗದ ಹಲವು ಕಲಾವಿದರ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಈ ಪಟ್ಟಿಯಲ್ಲಿ ಮಾಲಿವುಡ್‌ ನಟ “ಪ್ರೇಮಂ’ ಖ್ಯಾತಿಯ ನಿವಿನ್‌ ಪೌಲಿ ವಿರುದ್ಧವೂ ದೂರು ದಾಖಲಾಗಿತ್ತು. ಕೇರಳದ ನೆರಿಯಮಂಗಲಂ ನಿವಾಸಿಯಾಗಿರುವ ದೂರುದಾರೆ ನವೆಂಬರ್ 2023ರಲ್ಲಿ ಸಿನಿಮಾದಲ್ಲಿ ಅವಕಾಶ ನೀಡುತ್ತೇನೆ ಎಂದು ನಿವಿನ್‌ ಪೌಲಿ ತಮ್ಮ ಮೇಲೆ ದುಬೈಯ ಹೊಟೇಲ್‌ ವೊಂದರಲ್ಲಿ

Page 25 of 50