ಮಗಳ ಫೋಟೋ ಹಂಚಿಕೊಂಡ ದೀಪಿಕಾ ಪಡುಕೋಣೆ; ಹೆಸರು ರಿವೀಲ್ ಮಾಡಿದ ನಟಿ, ಇದರ ಅರ್ಥವೇನು ಗೊತ್ತಾ ?

ಮನರಂಜನೆ

ನ್ಯೂಸ್ ಆ್ಯರೋ: ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮನೆಗೆ ಮಗಳು ಬಂದ ಖುಷಿಯಲ್ಲಿದ್ದಾರೆ. ಇತ್ತೀಚಿಗಷ್ಟೇ ದೀಪಿಕಾ ಮಗಳ ಲಾಲನೆ-ಪಾಲನೆಗಾಗಿ ನಿದ್ದೆಗೆಡೋದು ಕಷ್ಟ ಕಷ್ಟ ಅಂತಿದ್ದಾರೆ. ತಾಯಿಯಾಗೋದು ಅಷ್ಟು ಸುಲಭವಲ್ಲ ಅನ್ನೋದು ದೀಪಿಕಾಗೆ ಅರಿವಾಗಿದೆ. ಅದಕ್ಕಿಂತ ಹೆಚ್ಚು ಸಂತೋಷವನ್ನು ಮಗಳು ತಂದು ಕೊಟ್ಟಿದ್ದಾಳೆ ಎಂದು ಈ ಬಾಲಿವುಡ್ ನಟಿ ಹೇಳಿದ್ದಾರೆ. ದೀಪಿಕಾ ಹಾಗೂ ರಣವೀರ್, ಮಗಳ ಜೊತೆ ಮೊದಲ ದೀಪಾವಳಿ ಆಚರಿಸುತ್ತಿದ್ದಾರೆ.

ದೀಪಾವಳಿ ದಿನ ಗುಡ್ ನ್ಯೂಸ್ ಕೊಟ್ಟ ಡಾಲಿ; ಗೆಳತಿ ಜೊತೆ ಹಸೆಮಣೆ ಏರಲು ಸಿದ್ಧರಾದ ಧನಂಜಯ್

ಮನರಂಜನೆ

ನ್ಯೂಸ್ ಆ್ಯರೋ: ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಅವರು ದೀಪಾವಳಿ ಹಬ್ಬದ ಸಮಯದಲ್ಲಿ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರ. ವೈಯಕ್ತಿಕ ಜೀವನದಲ್ಲಿ ವಿವಾಹ ಬಂಧನಕ್ಕೊಳಗಾಗುತ್ತಿದ್ದು, ತಮ್ಮ ಬಾಳ ಸಂಗಾತಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಧನಂಜಯ್ ಪರಿಚಯಿಸಿದ್ದಾರೆ. ಮುಂದಿನ ವರ್ಷ ಫೆಬ್ರವರಿ 16ರಂದು ಮದುವೆ ನಡೆಯಲಿದೆ. ಧನಂಜಯ್ ಅವರು ಮದುವೆಯಾಗುತ್ತಿರುವುದು ಚಿತ್ರರಂಗದವರನ್ನಲ್ಲ, ವೈದ್ಯೆಯನ್ನು ಕೈಹಿಡಿಯುತ್ತಿದ್ದಾರೆ. ಹುಡುಗ

ಗೌತಮಿ ಮಲಗಿದ್ದಾಗ ಅಲ್ಲಿಗೆ ಹೊಡೆದರಂತೆ ಧನರಾಜ್; ಏರು ಧ್ವನಿಯಲ್ಲಿ ವಾರ್ನಿಂಗ್ ಕೊಟ್ಟ ನಟಿ

ಮನರಂಜನೆ

ನ್ಯೂಸ್ ಆ್ಯರೋ: ‘ಸತ್ಯ’ ಖ್ಯಾತಿಯ ನಟಿ ಗೌತಮಿ ಜಾದವ್ ಅವರು ಬಿಗ್ ಬಾಸ್ ಮನೆಯಲ್ಲಿ ತಮ್ಮ ಪಾಸಿಟಿವ್ ಮನಸ್ಥಿತಿಯಿಂದ ಗಮನ ಸೆಳೆದಿದ್ದಾರೆ. ಆದರೆ ವಿವಾದಗಳೇ ತುಂಬಿರುವ ದೊಡ್ಮನೆಯಲ್ಲಿ ಪಾಸಿಟಿವಿಟಿ ಕಾಯ್ದುಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೂಗಾಡಬೇಕಾಗುತ್ತದೆ. ಕಿರಿಕಿರಿ ಆದಾಗ ನಗು ಬದಿಗಿಟ್ಟು ಜಗಳ ಮಾಡಲೇಬೇಕಾಗುತ್ತದೆ. 31ನೇ ದಿನ ಬೆಳ್ಳಂಬೆಳಗ್ಗೆಯೇ ಗೌತಮಿ ಅವರಿಗೆ ಕೋಪ ಬಂದಿದೆ. ಅದಕ್ಕೆ ಕಾರಣ ಆಗಿರುವುದು ಧನರಾಜ್. ಹೌ

ಜೈಲಿನಿಂದ ಬಿಡುಗಡೆಗೊಂಡ ದರ್ಶನ್‌; ಎಮೋಷನಲ್‌ ಪೋಸ್ಟ್‌ ಹಂಚಿಕೊಂಡ ಪುತ್ರ ವಿನೀಶ್

ಮನರಂಜನೆ

ನ್ಯೂಸ್ ಆ್ಯರೋ: ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಬಳ್ಳಾರಿ ಜೈಲಿನಿಂದ ಬಿಡುಗಡೆಯಾದ ಹಿನ್ನೆಲೆ ಪುತ್ರ ವಿನೀಶ್ ರಿಯಾಕ್ಷನ್ ಕೊಟ್ಟಿದ್ದಾರೆ. ಕಿಂಗ್ ಇಮೋಜಿ ಹಾಕಿ ಅಪ್ಪನ ಆಗಮನದ ಸಂತಸವನ್ನು ಸೋಶಿಯಲ್‌ ಮೀಡಿಯಾದಲ್ಲಿ ವ್ಯಕ್ತಪಡಿಸಿದ್ದಾರೆ. ದರ್ಶನ್ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕ ಹಿನ್ನೆಲೆ ಜೈಲಿನಿಂದ ರಿಲೀಸ್ ಆಗಿದ್ದಾರೆ. ಇದೇ ಖುಷಿಯಲ್ಲಿ ಕಿಂಗ್ ಇಮೋಜಿ ಹಾಕಿ ತಂದೆ ಮತ್ತು ಮಗನ ಬಾಂಧವ್ಯದ ಸಾಂಗ್ ಅನ್ನು ಇನ್ಸ್ಟಾಗ್ರ

‘ನಾನು ನಿಮ್ಮ ದೊಡ್ಡ ಅಭಿಮಾನಿ’; ಮಣಿರತ್ನಂನಿಂದ ಸಾಯಿ ಪಲ್ಲವಿಗೆ ಭಾರೀ ಮೆಚ್ಚುಗೆ

ಮನರಂಜನೆ

ನ್ಯೂಸ್ ಆ್ಯರೋ: ನಟಿ ಸಾಯಿ ಪಲ್ಲವಿ ಅವರನ್ನು ನಟನೆಯಲ್ಲಿ ಮೀರೀಸೋರು ಯಾರೂ ಇಲ್ಲ ಎಂದರೂ ತಪ್ಪಾಗಲಾದರು. ಯಾವುದೇ ಗ್ಲಾಮರ್ ಪಾತ್ರಗಳನ್ನು ಮಾಡದೆ ಮೆಚ್ಚುಗೆ ಪಡೆದವರು ಅವರು. ಅವರ ನಟನೆಯ ‘ಅಮರನ್’ ಸಿನಿಮಾ ಇಂದು (ಅಕ್ಟೋಬರ್ 31) ರಿಲೀಸ್ ಆಗಲಿದೆ. ಈ ಚಿತ್ರದಲ್ಲಿ ಶಿವಕಾರ್ತಿಕೇಯ ಅವರ ಜೊತೆ ಸಾಯಿ ಪಲ್ಲವಿ ಜೊತೆಯಾಗಿದ್ದಾರೆ. ಈ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಣಿರತ್ನಂ ಅವರು ಅತಿಥಿಯಾಗಿ ಬಂದಿದ್ದರು. ಅವರು ಸಾಯಿ ಪಲ್ಲ

Page 28 of 50