ನ್ಯೂಸ್ ಆ್ಯರೋ: ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅವರಿಗೆ ‘ಕೆಜಿಎಫ್’ 1,2 ಸಿನಿಮಾಗಳ ಬಹಳ ದೊಡ್ಡ ಯಶಸ್ಸು ಇಮೇಜ್ ತಂದುಕೊಟ್ಟಿತು. ಕೆಜಿಎಫ್ ನಿಂದಲೇ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಯಶ್ ಮಿಂಚುತ್ತಿದ್ದಾರೆ. ಅವರನ್ನು ಇಂದು ಜನ ‘ರಾಕಿಭಾಯ್’ ಎಂದೇ ಗುರುತಿಸುತ್ತಾರೆ. ‘ಕೆಜಿಎಫ್ -3ʼ ಸಿನಿಮಾ ಬರಲಿದೆ ಎನ್ನುವುದು ಪ್ರೇಕ್ಷಕರಿಗೆ ಗೊತ್ತಿದೆ. ಆದರೆ ಆ ಸಿನಿಮಾ ಬರುವುದು ಬಹಳ ತಡವಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ‘ದಿ ಹಾ
‘ರಾಮಾಯಣ’ ಚಿತ್ರದ ಬಗ್ಗೆ ಅಪ್ಡೇಟ್ ಕೊಟ್ಟ ಯಶ್; ‘ರಾವಣ’ ಪಾತ್ರ ಬಿಟ್ಟು ಬೇರೆ ಯಾವ ಪಾತ್ರ ಮಾಡುತ್ತಾರೆ ರಾಕಿ?
ನ್ಯೂಸ್ ಆ್ಯರೋ: ನಟ ಯಶ್ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ‘ಕೆಜಿಎಫ್ 2’ ಬಳಿಕ ಅವರು ಹೊಸ ಪ್ರೊಜೆಕ್ಟ್ ಘೋಷಣೆ ಮಾಡಲು ಸಮಯ ತೆಗೆದುಕೊಂಡರು. ಈಗ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅವರು ಅಪ್ಡೇಟ್ ಕೊಟ್ಟಿದ್ದು ಕಡಿಮೆ. ಈ ಚಿತ್ರದ ಬಗ್ಗೆ, ಮುಂಬರುವ ‘ರಾಮಾಯಣ’ ಚಿತ್ರದ ಬಗ್ಗೆ ಅವರು ಮಾತನಾಡಿದ್ದಾರೆ. ‘ದಿ ಹಾಲಿವುಡ್ ರಿಪೋರ್ಟರ್ ಇಂಡಿಯಾ’ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನ
ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್; ಬಾಕ್ಸ್ ಆಫೀಸ್ ಕಿಂಗ್ ಪ್ರಭಾಸ್ ಆಸ್ತಿ ಎಷ್ಟು ಗೊತ್ತಾ?
ನ್ಯೂಸ್ ಆ್ಯರೋ: ನಟ ಪ್ರಭಾಸ್ ಬರ್ತ್ ಡೇ ಸಂಭ್ರಮದಲ್ಲಿದ್ದಾರೆ. ಇಂದು ಅವರು 43ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಪ್ರಭಾಸ್ ಕೇವಲ ತೆಲುಗು ನಟನಾಗಿ ಮಾತ್ರ ಗುರುತಿಸಿಕೊಳ್ಳದೇ ಪ್ಯಾನ್ ಇಂಡಿಯಾ ನಟರಾಗಿದ್ದಾರೆ. ಪ್ರಭಾಸ್ ಸಿನಿಮಾಗಳು ಹಲವು ದಾಖಲೆಗಳನ್ನು ಬರೆದಿವೆ. ‘ಬಾಹುಬಲಿ: ದಿ ಬಿಗಿನಿಂಗ್’ ರಿಲೀಸ್ ಆದ ಮೊದಲ ದಿನವೇ ₹75 ಕೋಟಿ ಗಳಿಸಿ ಇತಿಹಾಸ ನಿರ್ಮಿಸಿತ್ತು. ಇದರ ನಂತರ ‘ಬಾಹುಬಲಿ: ದಿ ಕನ್‌ಕ್ಲೂಷನ
ಅಭಿಷೇಕ್ ಬಚ್ಚನ್ ಮದುವೆಯಾಗ್ತಿರೋದು ಇದೇ ನಟಿಯನ್ನಾ?; ಐಶ್ವರ್ಯ ಜೊತೆ ವಿಚ್ಛೇದನ ಖಚಿತ?!
ನ್ಯೂಸ್ ಆ್ಯರೋ: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಡುವೆ ವಿಚ್ಛೇದನದ ಮಾತುಕತೆ ನಡೆಯುತ್ತಿರುವಾಗಲೇ ಮತ್ತೊಂದೆಡೆ ಅಭಿಷೇಕ್ ಹೆಸರು ನಟಿ ನಿಮ್ರತ್ ಕೌರ್ ಜೊತೆ ತಳುಕು ಹಾಕಿಕೊಂಡಿದೆ. ಸುಮಾರು 2 ವರ್ಷಗಳ ನಂತರ ಇಬ್ಬರ ಡೇಟಿಂಗ್ ಚರ್ಚೆ ಶುರುವಾಗಿದೆ. ಅಭಿಷೇಕ್ ಐಶ್ವರ್ಯಾಗೆ ವಿಚ್ಛೇದನ ನೀಡಲು ಹೊರಟಿದ್ದಾರೆ.. ಹೀಗಾಗಿ ಈಗ ನಿಮ್ರತ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿವೆ.. ಇದೇ ವೇಳೆ ಅಭಿಷೇಕ್ ಮೊದಲ ಬಾರಿ
ʼಮನುಷ್ಯತ್ವ ಇಲ್ಲದೆ ವಿಡಿಯೋ ಮಾಡುತ್ತಾ ಇದ್ದರುʼ; ಅಜ್ಜಿ ಅಂತ್ಯಕ್ರಿಯೆ ವೇಳೆ ನಡೆದ ಘಟನೆ ಬಗ್ಗೆ ಸಾನ್ವಿ ಸುದೀಪ್ ಗರಂ
ನ್ಯೂಸ್ ಆ್ಯರೋ: ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅವರು ಅಕ್ಟೋಬರ್ 20ರಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸುದೀಪ್ ಅವರ ಜೆಪಿ ನಗರದ ನಿವಾಸದ ಬಳಿ ಚಿತ್ರರಂಗ, ರಾಜಕೀಯ ಗಣ್ಯರು ಮತ್ತು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಹಾಗೆಯೇ ಈ ಬಗ್ಗೆ ವರದಿ ಮಾಡಲು ಮಾಧ್ಯಮದ ಸಿಬ್ಬಂದಿಯೂ ನೆರೆದಿದ್ದರು. ತಮ್ಮ ನಿವಾಸದ ಬಳಿ ನೆರೆದಿದ್ದ ಜನರು ಜೋರಾಗಿ ಕಿರುಚುತ್ತಾ ಮೊಬೈಲ್ ಹಿಡಿದು ವಿಡಿಯೋ ಮಾಡ