ನ್ಯೂಸ್ ಆ್ಯರೋ: ನಟಿ ತಮನ್ನಾ ಭಾಟಿಯಾ ಸಂಕಷ್ಟಗಳು ಹೆಚ್ಚಾಗುತ್ತಿದೆ. ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ನಟಿ ಹೆಸರು ಕೇಳಿ ಬಂದಿದೆ. ಚಲನಚಿತ್ರ ನಟಿಯನ್ನು ಜಾರಿ ನಿರ್ದೇಶನಾಲಯ ಗುವಾಹಟಿಯ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದೆ. ಈ ಪ್ರಕರಣದಲ್ಲಿ, ತಮನ್ನಾ ಭಾಟಿಯಾ ಅವರನ್ನು ಆರೋಪಿಯಾಗಿ ವಿಚಾರಣೆ ಮಾಡಲಾಗುತ್ತಿಲ್ಲ, ಆದರೆ ಈ ಅಪ್ಲಿಕೇಶನ್ ಪ್ರಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಲಾಗಿದೆ ಎನ್ನಲಾಗಿದೆ. HPZ ಆಪ್ ಹಗರಣದಲ್ಲಿ
ʼಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತೆʼ; ಖ್ಯಾತ ಬಾಲಿವುಡ್ ನಟನಿಗೆ ಜೀವ ಬೆದರಿಕೆ
ನ್ಯೂಸ್ ಆ್ಯರೋ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ ಬಂದಿದ್ದು, ನಟ ಜೀವಂತವಾಗಿರಬೇಕಾದರೆ 5 ಕೋಟಿ ಹಣ ನೀಡಿ, ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆಂದು ತಿಳಿದುಬಂದಿದೆ. ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬ
ಜೈಲಿನಲ್ಲಿರೋ ದರ್ಶನ್‌ಗೆ ಮತ್ತೊಂದು ಸಂಕಷ್ಟ: ದಾಖಲಾಯ್ತು ಮತ್ತೊಂದು ಕೇಸ್
ನ್ಯೂಸ್ ಆ್ಯರೋ: ಬಳ್ಳಾರಿ ಜೈಲಿನಲ್ಲಿರುವ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಆರೋಪಿ ದರ್ಶನ್‌ಗೆ ಇದೀಗ ಇನ್ನೊಂದು ಸಂಕಷ್ಟ ಎದುರಾಗಿದೆ. ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿದ್ದರೂ ಆಪತ್ತು ತಪ್ಪದಂತೆ ಆಗಿದೆ. ಈ ಹಿಂದೆ ಭಗವಾನ್ ಶ್ರೀ ಕೃಷ್ಣಾ’ ಎಂಬ ಭರತ
ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ; ಖ್ಯಾತ ನಟಿ ಅಮೂಲ್ಯ ಸಹೋದರ ವಿಧಿವಶ
ನ್ಯೂಸ್ ಆ್ಯರೋ: ಇತ್ತೀಚೆಗಷ್ಟೇ ಖ್ಯಾತ ಸಾಹಿತಿ ಚಿ.ಉದಯಶಂಕರ್ ಸಹೋದರ ಕನ್ನಡದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದರು. ಇದೀಗ ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತವಾಗಿದೆ. ‘ಮನಸಾಲಜಿ’, ‘ಶುಗರ್ ಫ್ಯಾಕ್ಟರಿ’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ದೀಪಕ್ ಅಸರ್ ಅವರು ನಿಧನರಾಗಿದ್ದಾರೆ. ನಟಿ ಅಮೂಲ್ಯ ಅವರ ಸಹೋದರರಾದ ದೀಪಕ್ ಅವರು ಅನಾರೋಗ್ಯದಿಂದ ಮೃತರಾಗಿದ್ದಾರೆ. ಅ.17ರ ಸಂಜೆ 7 ಗಂಟೆ ಸುಮಾರಿಗೆ
ಹೋಟೆಲ್ ಮಹಡಿಯಿಂದ ಬಿದ್ದು ಗಾಯಕ ಸಾವು; ಇದು ಕೊಲೆಯೋ? ಆತ್ಮಹತ್ಯೆಯೋ?
ನ್ಯೂಸ್ ಆ್ಯರೋ: ಅಕ್ಟೋಬರ್ 16 ರಂದು ಪ್ರಸಿದ್ಧ ಗಾಯಕರೊಬ್ಬರು ಹೋಟೆಲ್ ಮಹಡಿಯಿಂದ ಬಿದ್ದು ನಿಧನರಾಗಿದ್ದಾರೆ. ಪ್ರಸಿದ್ಧ ಬ್ಯಾಂಡ್ ‘ಒನ್ ಡೈರೆಕ್ಷನ್’ ನ ಮಾಜಿ ಗಾಯಕ ಲಿಯಾಮ್ ಪೇನ್ ಹೋಟೆಲ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್ ನಲ್ಲಿ ಗಾಯಕ ಲಿಯಾಮ್ ಪೇನ್ ಕೊನೆಯುಸಿರೆಳೆದಿದ್ದಾರೆ. ತಮ್ಮ 31ನೇ ವಯಸ್ಸಿನಲ್ಲಿ ಜಗತ್ತಿಗೆ ಶಾಶ್ವತವಾಗಿ ವಿದಾಯ ಹೇಳಿದ್ರು. ಗಾಯಕನ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯ