ಮತ್ತೆ ಒಂದಾಗಲಿದ್ದಾರೆ ಸ್ಟಾರ್‌ ದಂಪತಿ: ವಿಚ್ಛೇದನ ಹಿಂಪಡೆಯಲಿದ್ದಾರೆ ಧನುಷ್-ಐಶ್ವರ್ಯಾ?

ಮನರಂಜನೆ

ನ್ಯೂಸ್ ಆ್ಯರೋ: ರಜನೀಕಾಂತ್ ಪುತ್ರಿ ಐಶ್ವರ್ಯಾ ಮತ್ತು ಧನುಷ್ ಮದುವೆಯಾಗಿ 18 ವರ್ಷ ಒಟ್ಟಿಗೆ ಸಂಸಾರ ಮಾಡಿದ್ದು ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಎರಡು ವರ್ಷದ ಹಿಂದೆ 2022 ರಲ್ಲಿ ಧನುಶ್ ಹಾಗೂ ಐಶ್ವರ್ಯಾ ಪರಸ್ಪರ ದೂರಾಗುತ್ತಿರುವುದಾಗಿ ಘೋಷಿಸಿದ್ದರು. ಧನುಷ್ ಹಾಗೂ ಐಶ್ವರ್ಯಾ ತಾವು ವಿಚ್ಛೇದನ ಪಡೆಯಲಿರುವುದಾಗಿ ಘೋಷಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದಾದ ಬಳಿಕ ಇವರಿಬ್ಬರ ಈ ವಿಚ್ಛೇದನಕ್ಕೆ ಅಭಿಮಾನಿಗಳು ಆತಂ

ಮುಂಬೈನತ್ತ ಹೊರಟ ʼಟಾಕ್ಸಿಕ್‌ʼ : ರಾಕಿ ಭಾಯ್-ಕಿಯಾರಾ ರೊಮ್ಯಾನ್ಸ್

ಮನರಂಜನೆ

ನ್ಯೂಸ್ ಆ್ಯರೋ: ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ದೊಡ್ಡ ದೊಡ್ಡ ತಾರಾ ಬಳಗವೇ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಿದೆ. ಕಳೆದ 30 ದಿನಗಳಿಂದ ಬೆಂಗಳೂರಿನ ಹೊರವಲಯದಲ್ಲಿ ಬೃಹತ್ ಸೆಟ್ ಹಾಕಿ ಚಿತ್ರೀಕರಣ ಮಾಡಿತ್ತು ಚಿತ್ರತಂಡ. ಈ ವೇಳೆ ನಯನತಾರಾ, ಬಾಲಿವುಡ್​ ನಟ, ಹಾಲಿವುಡ್​ ನಟರುಗಳು ಬೆಂಗಳೂರಿಗೆ ಬಂದು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಇದೀಗ ಟಾಕ್ಸಿಕ್ ಟೀಂ ಮುಂಬೈನತ್ತ ಮುಖ ಮಾಡಿ

ನಟ ‘ಹುಲಿ’ ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್: ಕಾರಣ ಏನು?

ಮನರಂಜನೆ

ನ್ಯೂಸ್ ಆ್ಯರೋ: ಮಾತಿನಲ್ಲೇ ಮೋಡಿ ಮಾಡಿದ್ದ ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್​ನ ವಿನ್​ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಆದರೆ ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಹೌದು. . ಒಂದು ಸಮುದಾಯವನ್ನ ಹೀಗಳೆಯುವ ರೀ

ಇತಿಹಾಸದಲ್ಲೇ ಮೊದಲು: ಬಿಗ್​ಬಾಸ್ ಕಂಟೆಸ್ಟಂಟ್ ಆಗಿ​ ಮನೆಗೆ ಎಂಟ್ರಿ ಕೊಟ್ಟ ಕತ್ತೆ

ಮನರಂಜನೆ

ನ್ಯೂಸ್ ಆ್ಯರೋ: ಭಾರತದಲ್ಲಿ ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಬಿಗ್​ಬಾಸ್​ ಕಾರ್ಯಕ್ರಮ ಅಪಾರ ಪ್ರೇಕ್ಷಕರ ಬಳಗವನ್ನು ಹೊಂದಿಕೊಂಡು ಮುನ್ನುಗ್ಗುತ್ತಿದೆ. ಈಗಾಗಲೇ ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್ 11 ಶುರುವಾಗಿ ಒಂದು ವಾರ ಕಳೆದಿದೆ. ಇದರ ನಡುವೆ ನಿನ್ನೆ ಅಂದ್ರೆ ಭಾನುವಾರ ಹಿಂದಿ ಬಿಗ್​ಬಾಸ್​ ಸೀಸನ್​ 18 ಶುರುವಾಗಿದೆ. ಹೌದು, ಹಿಂದಿ ಬಿಗ್​ಬಾಸ್​ ಸೀಸನ್​ 18 ಶುರುವಾಗಿದೆ. ಆದ

ಸಂಜನಾ ಜೊತೆಗೆ ಚಂದನ್ ಶೆಟ್ಟಿ ಮದುವೆ; ಏನು ಸ್ಪಷ್ಟನೆ ಕೊಟ್ರು ನಟಿ

ಮನರಂಜನೆ

ನ್ಯೂಸ್ ಆ್ಯರೋ: ಸಾಮಾಜಿಕ ಜಾಲತಾಣದಲ್ಲಿ ಸಂಜನಾ ಆನಂದ್ ಮತ್ತು ಚಂದನ್ ಶೆಟ್ಟಿಯ ಮದುವೆ ಬಗ್ಗೆ ಕಳೆದ ಕೆಲವು ದಿನಗಳಿಂದ ಸುದ್ದಿ ಹಬ್ಬಿದೆ. ಇದಕ್ಕೆ ಸ್ವತಃ ಸಂಜನಾ ಆನಂದ್‌ ಅವರು ಸ್ಪಷ್ಟನೆ ನೀಡಿದ್ದಾರೆ. ನಿವೇದಿತಾ ಗೌಡರಿಂದ ದೂರ ಆಗಿರುವ ಚಂದನ್ ಶೆಟ್ಟಿ, ಸದ್ಯ ಸಿನೆಮಾ ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಆದರೆ ಚಂದನ್‌ ಎರಡನೇ ಮದುವೆ ಆಗುತ್ತಿದ್ದಾರೆಂದು ಕಳೆದ ಕೆಲವು ದಿನಗಳಿಂದ ಸುದ್ದಿ ಹಬ್ಬಿದ್ದು, ಕನ್ನಡ ನಟಿ ಸಂಜನಾ ಆನಂದ್

Page 40 of 51