ನ್ಯೂಸ್ ಆ್ಯರೋ : ಸಾಮಾಜಿಕ ಜಾಲತಾಣಗಳಲ್ಲಿ ತಮ್ಮದೇ ಆದ ಡಿಫರೆಂಟ್ ಶೈಲಿಯ ವಿಡಿಯೋ ಮಾಡುತ್ತಿದ್ದ ನಾನು ನಂದಿನಿ ಖ್ಯಾತಿಯ ವಿಕ್ಕಿಪೀಡಿಯಾ ವಿಕಾಸ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋವೊಂದರಲ್ಲಿ ಮಾದಕ ವಸ್ತು ವ್ಯಸನದ ಬಗ್ಗೆ ಮಾತನಾಡಿದ ಆರೋಪದ ಮೇಲೆ ವಿಕಾಸ್ ಅವರನ್ನು ಬೈಯಪ್ಪನಹಳ್ಳಿ ಪೊಲೀಸರು, ಠಾಣೆಗೆ ಕರೆದು ವಿಚಾರಣೆ ನಡೆಸಿ ಬಳಿಕ ವಿಡಿಯೋ ಮಾಡುವಾಗ ಅನುಸರಿಸಬೇಕಾದ ಕೆಲವು ಸೂಚನೆಗಳನ್ನು ಪೊಲೀಸರು ವಿಕಾಸ್‌ಗ
Darshan Case : ಪವಿತ್ರಾ ಗೌಡ ದರ್ಶನ್ ಪತ್ನಿ ಅಲ್ಲ, ನಾನೊಬ್ಬಳೇ ದರ್ಶನ್ ಪತ್ನಿ – ಕಮೀಷನರ್ ಗೆ ಪತ್ರ ಬರೆದು ನ್ಯಾಯ ಯಾಚಿಸಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ
ನ್ಯೂಸ್ ಆ್ಯರೋ : ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಕಾನೂನಾತ್ಮಕ ಹಾಗೂ ಏಕೈಕ ಪತ್ನಿ ನಾನಾಗಿದ್ದು, ಪವಿತ್ರಾ ಗೌಡ ಪತ್ನಿ ಅಲ್ಲ. ಆಕೆ ಕೇವಲ ಸ್ನೇಹಿತೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ಪತ್ರ ಬರೆದಿದ್ದಾರೆ. ನೀವು ಸುದ್ದಿಗೋಷ್ಠಿ ಮಾಡುವಾಗ ದರ್ಶನ್ ಪತ್ನಿ ಪವಿತ್ರಾ ಗೌಡ ಎಂದು ತಪ್ಪಾಗಿ ಹೇಳಿದ್ದೀರಿ. ಆ ಬಳಿಕ ರಾಜ್ಯದ ಗೃಹಮಂತ್ರಿಗಳು, ರಾಷ್ಟ್ರಮಟ್ಟದ ಮಾಧ್ಯ
ಉಮಾಪತಿ, ಪ್ರಥಮ್ ವಿರುದ್ಧ ಕೊಲೆ ಬೆದರಿಕೆ – ದರ್ಶನ್ ಅಭಿಮಾನಿಯನ್ನು ರುಬ್ಬಿದ ಪೋಲಿಸರು, ಕ್ಷಮೆಯಾಚಿಸಿದ ಅಂದಾಭಿಮಾನಿ
ನ್ಯೂಸ್ ಆ್ಯರೋ : ನಟ ದರ್ಶನ್ ಬಂಧನವಾಗ್ತಿದ್ದಂಗೆ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದು ಸಾಕಷ್ಟು ದರ್ಶನ್ ಫ್ಯಾನ್ಸ್ ದರ್ಶನ್ ಬಂಧನವನ್ನು ಖಂಡಿಸಿದ್ದರು. ಅಲ್ಲದೆ ಕೆಲವರು ಬೆದರಿಕೆಯನ್ನೂ ಹಾಕಿದ್ದರು. ಇದೀಗ ನಟ ಪ್ರಥಮ್, ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ದರ್ಶನ್ ಅಭಿಮಾನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಯಂಬತೂರಿನ ಚೇತನ್ ಎಂಬಾತ ನಿರ್ಮಾಪಕ ಉಮಾಪತಿ ವಿರುದ್ಧ ಕೊಲೆ ಬೆದರಿಕೆ ಹಾಕಿದ್ದ. ಅಲ್ಲದೇ ಇತರ ಅಭಿಮಾನಿಗಳನ್ನ
Darshan Case : ರೇಣುಕಾಸ್ವಾಮಿ ತನಗೂ ಅಶ್ಲೀಲ ಮೆಸೇಜ್ ಕಳಿಸಿದ್ದ..!! – ಬಿಗ್ ಬಾಸ್ ಮಹಿಳಾ ಸ್ಪರ್ಧಿಯಿಂದ ಆರೋಪ..!!
ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾ ಸ್ವಾಮಿ ನಟ ದರ್ಶನ್ ಗೆಳತಿ ಪವಿತ್ರಾ ಗೌಡಳಿಗೆ ಮಾಡಿದ ಅಶ್ಲೀಲ ಮೆಸೇಜ್ ನಿಂದಾಗಿ ಕೊಲೆಯಾಗಿದ್ದು, ಈ ಪ್ರಕರಣದಲ್ಲಿ ದರ್ಶನ್ ಜೈಲು ಪಾಲಾಗಿದ್ದಾರೆ. ಇದೀಗ ಈ ಪ್ರಕರಣದಲ್ಲಿ ಕೊಲೆಯಾದ ರೇಣುಕಾಸ್ವಾಮಿ ವಿರುದ್ಧ ಬಿಗ್ ಬಾಸ್ ನ ಮಾಜಿ ಮಹಿಳಾ ಸ್ಪರ್ಧಿಯೊಬ್ಬರು ತನಗೂ ಆತ ಅಶ್ಲೀಲ ಮೆಸೇಜ್ ಕಳಿಸಿದ್ದ ಎಂದು ಆರೋಪಿಸಿದ್ದಾರೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ (Chitral Rangasw
ತುಳು ಸಿನಿಮಾ ನಟಿಯೊಂದಿಗೆ ನಿರ್ದೇಶಕ ತರುಣ್ ಸುಧೀರ್ ಮ್ಯಾರೇಜ್..!! – ನಿರ್ದೇಶಕನ ಜೊತೆ ಹಸೆಮಣೆ ಏರ್ತಾರಾ ಈ ಬೆಡಗಿ…??
ನ್ಯೂಸ್ ಆ್ಯರೋ : ಸೂಪರ್ ಹಿಟ್ ಚಿತ್ರ “ರಾಬರ್ಟ್” ಸಿನಿಮಾದ ನಾಯಕ ನಟ ಅತ್ತ ಜೈಲು ಸೇರಿರುವಂತೆ ಇತ್ತ ಅದರ ನಿರ್ದೇಶಕ ತರುಣ್ ಸುಧೀರ್ ಮದುವೆಗೆ ಮುಂದಾಗಿರುವ ಗುಸುಗುಸು ಹೊರಬಿದ್ದಿದೆ. ಅದೂ ಕೂಡ ತುಳು ಸಿನಿಮಾದಲ್ಲಿ ನಟಿಸಿ ಸದ್ಯ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿರುವ ನಟಿ ಜೊತೆ ತರುಣ್ ಮದುವೆಯಾಗುತ್ತಿದ್ದಾರೆ ಅನ್ನೋದು ಹಾಟ್ ಟಾಪಿಕ್…!! ನಿರ್ದೇಶಕ ತರುಣ್ ಸುಧೀರ್ ವಯಸ್ಸು 40 ಗಡಿಯಲ್ಲಿದೆ. ತಾಯಿ ಮಾ