ಎಐ (Artificial Intelligence) ತಂತ್ರಜ್ಞಾನ ಬಳಕೆಯಿಂದ ದೊಡ್ಡ ದುರಂತವೊಂದು ತಪ್ಪಿಸಲಾಗಿದೆ. ಒಡಿಶಾದ ಸುಂದರ್‌ಗಢ್ ಜಿಲ್ಲೆಯ ರೂರ್ಕೆಲಾ ಅರಣ್ಯದಲ್ಲಿ ಆನೆ ಪ್ರಭೇದಗಳನ್ನು ಉಳಿಸಲು ಪ್ರಯತ್ನಗಳು ನಡೆಯುತ್ತಿವೆ. ಇಲ್ಲಿ AI ಕ್ಯಾಮೆರಾಗಳ ಸಹಾಯದಿಂದ ಆನೆಗಳನ್ನು ಸಂರಕ್ಷಿಸಲಾಗಿದೆ. ಎರಡು ದೊಡ್ಡ ಆನೆಗಳು ಮತ್ತು ಒಂದು ಮರಿ ಆನೆ ಹಿಂಡು ರುಲಾಚ್ಯಾ ರೈಲು ಹಳಿ ಕಡೆಗೆ ಹೋಗುತ್ತಿದ್ದವು, ಅಲ್ಲಿ ಅವುಗಳಿಗೆ ಬರುತ್ತಿದ್ದ ರೈಲು ಡಿಕ್ಕಿ ಹ
ಪೂನಂ ಪಾಂಡೆ ಐಡಿಯಾ ಕಾಪಿ ಮಾಡಿದ ಯೆಸ್‌ಮ್ಯಾಡಮ್ ಕಂಪೆನಿ; 100 ಉದ್ಯೋಗಿಗಳ ವಜಾದ ಹಿಂದಿದೆ ಅಸಲಿ ಕಹಾನಿ
ನ್ಯೂಸ್ ಆ್ಯರೋ: ಇತ್ತೀಚಿಗಷ್ಟೆ ನಟಿ ಪೂನಂ ಪಾಂಡೆ ಗರ್ಭ ಕಂಠ ಕ್ಯಾನ್ಸರ್ಗೆ ಬಲಿಯಾಗಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ವ್ಯಾಪಕವಾಗಿ ಹರಡಿತ್ತು, ಇದಾದ ಮರುದಿನ ನಟಿ ಪೂನಂ ಬದುಕಿರುವುದಾಗಿ ಸತ್ಯ ಹೊರಬಂದಿದ್ದು, ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದ್ದರೂ ಕೂಡ ಈಕೆಯಿಂದಾಗಿ ಸಾಕಷ್ಟು ಜನರಿಗೆ ಗರ್ಭ ಕಂಠ ಕ್ಯಾನ್ಸರ್ ಎಷ್ಟು ಅಪಾಯಕಾರಿ ಅನ್ನೋದು ಮನವರಿಕೆಯಾಗಿತ್ತು. ಇದೀಗ ಇದೇ ರೀತಿ ಯೆಸ್ ಮೇಡಂ ಕಂಪನಿ ಪ್ರಚಾರಕ್ಕಾಗಿ ಮಾಡಿದ ಸ್ಟಂ
ವಾಲ್‌ಮಾರ್ಟ್ ನಲ್ಲಿ ಗಣೇಶನ ಚಿತ್ರವಿರುವ ಬಿಕಿನಿ ಮತ್ತು ಚಪ್ಪಲಿ; ಆಕ್ರೋಶಕ್ಕೆ ಕಾರಣವಾದ ವೈರಲ್ ಪೋಸ್ಟ್
ನ್ಯೂಸ್ ಆ್ಯರೋ: ವಿಶ್ವದಾದ್ಯಂತ ಖ್ಯಾತಿ ಪಡೆದಿರುವ ವಾಲ್‌ಮಾರ್ಟ್ ಸಂಸ್ಥೆಯ ಒಂದು ದೊಡ್ಡ ಎಡವಟ್ಟು ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದೆ. ಹಿಂದೂ ಧರ್ಮದಲ್ಲಿ ಪೂಜಿಸಲಾಗುವ ಗಣೇಶನ ಫೋಟೋ ಬಳಸಿ ವಾಲ್‌ಮಾರ್ಟ್ ಸಂಸ್ಥೆ ವಿವಿಧ ವಿನ್ಯಾಸ ಒಳಉಡುಪು ಹಾಗೂ ಚಪ್ಪಲಿಗಳನ್ನು ತಯಾರಿಸಿ ತನ್ನ ಆನ್ಲೈನ್ ಮಾರುಕಟ್ಟೆಯಲ್ಲಿ ಮಾರಾಟ ಶುರು ಮಾಡಿತ್ತು. ಗಣಪತಿ ದೇವರ ಫೋಟೋಗಳನ್ನು ಇಷ್ಟು ಕೀಳು ಮಟ್ಟದಲ್ಲಿ ಉಪಯ
ವಿನಾಶದತ್ತ ಸಾಗಲಿದೆ ಜಗತ್ತು; ಬಾಬಾ ವಂಗಾರ 2025ರ ಭವಿಷ್ಯವಾಣಿ
ನ್ಯೂಸ್ ಆ್ಯರೋ: ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿರುವ ಬಲ್ಗೇರಿಯಾದ ಬಾಂಬಾ ವಂಗಾ ಅವರು ನುಡಿದಿರುವ ಹೆಚ್ಚಿನ ಭವಿಷ್ಯವಾಣಿಗಳು ನಿಜವಾಗಿವೆ. ಹೌದು ಅಮೆರಿಕದ ಮೇಲೆ ಉಗ್ರರ ದಾಳಿ, ಕೋವಿಡ್ ಸಾಂಕ್ರಾಮಿಕ ರೋಗ ಮುಂತಾದ ಪ್ರಮುಖ ಘಟನಾವಳಿಗಳ ಬಗ್ಗೆ ಅವರು ನುಡಿದಿದ್ದ ಭವಿಷ್ಯ ನಿಜವಾಗಿತ್ತು. ಇತ್ತೀಚಿಗಷ್ಟೇ ಅವರು ಡೊನಾಲ್ಡ್ ಟ್ರಂಪ್ ಬಗ್ಗೆ ನುಡಿದಿದ್ದ ಶಾಕಿಂಗ್ ಭವಿಷ್ಯವಾಣಿಯ ಸುದ್ದಿಯೊಂದು ಸಖತ್ ವೈರಲ್ ಆಗಿತ್ತು. ಇದೀಗ ಅವರ
ವಿಮಾನದಲ್ಲಿ ಸಂಸ್ಕೃತದಲ್ಲಿ ಅನೌನ್ಸ್ಮೆಂಟ್; ವೈರಲ್ ವಿಡಿಯೋ ಗೆ ನೆಟ್ಟಿಗರು ಫಿದಾ
ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸಂಸ್ಕೃತದಲ್ಲಿ ಅನೌನ್ಸ್ಮೆಂಟ್ ನೀಡಿರುವ ವೀಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋದಲ್ಲಿ ಸೂಚನೆಗಳನ್ನು ಸಂಸ್ಕೃತದಲ್ಲಿ ಹೇಳುತ್ತಿರುವುದನ್ನು ಕಾಣಬಹುದು. ಆದರೆ ಈ ವಿಡಿಯೋ ನಿಜವಲ್ಲ, ಸಂಸ್ಕೃತದಲ್ಲಿ ಡಬ್ಬಿಂಗ್ ಮಾಡಿ ವಿಡಿಯೋ ಎಡಿಟ್ ಮಾಡಲಾಗಿದೆ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ. @MumbaichaDon ಎಂಬ ಟ್ವಿಟರ್ ಖಾತೆಯಲ್ಲಿ ಸಂಸ