ನ್ಯೂಸ್ ಆ್ಯರೋ: ಇತ್ತೀಚೆಗೆ ನಡೆದ ಸಂಗೀತ ಪ್ರದರ್ಶನದ ವೇಳೆ ಸಾರ್ವಜನಿಕವಾಗಿ ಕೋಳಿಯೊಂದರ ಕತ್ತು ಸೀಳಿ ನಂತರ ಅದರ ರಕ್ತವನ್ನು ಕುಡಿದು ಅಸಹ್ಯವಾಗಿ ವರ್ತಿಸಿದ್ದ ಕಲಾವಿದ ಕೊನ್ ವಾಯಿ ಸನ್ ವಿರುದ್ಧ ಅರುಣಾಚಲ ಪ್ರದೇಶ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಕೊನ್ ವಾಯಿ ಸನ್ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್), 2023 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ (ಪಿಸಿಎ) ಕಾಯ್ದೆ
ಅಬ್ಬಬ್ಬಾ ಇವರೆಂಥಾ ಅಂಧ ಭಕ್ತರು; ಪುಣ್ಯ ಜಲ ಎಂದು ಎಸಿ ನೀರನ್ನು ಕುಡಿದ ಭಕ್ತರು
ನ್ಯೂಸ್ ಆ್ಯರೋ: ಎಸಿ ಯಿಂದ ಬೀಳುತ್ತಿದ್ದ ನೀರನ್ನು ತೀರ್ಥವೆಂದು ಭಕ್ತರು ಕುಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು ವಿಡಿಯೋ ವೈರಲ್ ಆಗಿದೆ. ಮಥುರಾ ಬೃಂದಾವನದ ಬಂಕೆ ಬಿಹಾರಿ ಮಂದಿರದಲ್ಲಿ ಈ ಘಟನೆ ನಡೆದಿದೆ. ಮಂದಿರದ ಆನೆಯ ಪ್ರತಿಮೆಯಿಂದ ಬರುತ್ತಿರುವ ನೀರನ್ನು ಭಕ್ತರು ಚರಣಾಮೃತ ಎಂದು ಭಾವಿಸಿ ತೀರ್ಥವಾಗಿ ಕುಡಿಯುತ್ತಾರೆ. ಕೆಲವರು ಗ್ಲಾಸಿನಲ್ಲಿ ಮನೆಗೆ ಕೊಂಡೊಯ್ಯುತ್ತಾರೆ. ದೇಹದ ಮೇಲೆಯೂ ಸಿಂಪಡಿಸಿಕೊಳ್ಳುತ್ತಾರೆ. ಆದರೆ ಈ
ಖಾಕಿ ಮೇಲೆಯೇ ಕಾರು ಹರಿಸಲು ಯತ್ನಿಸಿದ ಅಪ್ರಾಪ್ತ ಬಾಲಕರು; ಶಾಕಿಂಗ್ ವಿಡಿಯೋ ವೈರಲ್
ನ್ಯೂಸ್ ಆ್ಯರೋ: ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಬಾಲಕರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿ ಪೊಲೀಸರ ಮೇಲೆಯೇ ಕಾರು ಹತ್ತಿಸಲು ಯತ್ನಿಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೌದು. . ಇಬ್ಬರು ಅಪ್ರಾಪ್ತ ಬಾಲಕರು ಕಾರಿನ ಬಾನೆಟ್ ಮೇಲೆ ಟ್ರಾಫಿಕ್ ಪೊಲೀಸರನ್ನು ಎಳೆದೊಯ್ದಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇಬ್ಬರು ಪೊಲೀಸರು ಕಾರಿನ ಬಾನೆಟ್ ಮೇಲೆ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದ
ಎಲ್ಲರನ್ನು ಬೆಚ್ಚಿ ಬೀಳಿಸಿದ ಶಾಕಿಂಗ್ ಸುದ್ದಿ; ಅಪ್ರಾಪ್ತೆ ಹುಚ್ಚಾಟಕ್ಕೆ 20 ಮಂದಿಗೆ ಎಚ್ ಐವಿ
ನ್ಯೂಸ್ ಆ್ಯರೋ: ದೈಹಿಕ ದ್ರವದ ವಿನಿಮಯದ ಮೂಲಕ ಹರಡುವ ರೋಗ ಎಚ್ಐವಿ. ಅಪರಿಚಿತರ ಜೊತೆ ಶಾರೀರಿಕ ಸಂಬಂಧ ಬೆಳೆಸುವ ವೇಳೆ ಎಚ್ಚರಿಕೆ ತೆಗೆದುಕೊಳ್ದೆ ಹೋದ್ರೆ ಈ ರೋಗ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಎಚ್ ಐವಿಗೆ ಸಂಬಂಧಿಸಿದಂತೆ ಉತ್ತರಾಖಂಡದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಹದಿಹರೆಯದ ಹುಡುಗಿಯೊಬ್ಬಳ ಹುಚ್ಚಾಟಕ್ಕೆ ಒಂದಲ್ಲ ಎರಡಲ್ಲ 20 ಮಂದಿ ಎಚ್ ಐವಿ ಸೋಂಕಿಗೆ ಒಳಗಾಗಿದ್ದಾರೆ. ಹೌದು. . ನೈನಿತಾಲ್ ಜಿಲ್ಲೆಯ ರಾಮನಗರ
ಮೊಮೊಸ್ ತಿಂದು ಓರ್ವ ಮಹಿಳೆ ಸಾವು; 20 ಜನರಿಗೆ ಫುಡ್ ಪಾಯ್ಸನ್
ನ್ಯೂಸ್ ಆ್ಯರೋ: ಬೀದಿಬದಿಯ ಮೊಮೊಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್ ಆಗಿರುವ ಘಟನೆ ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ. ಮೃತ ಮಹಿಳೆಯನ್ನು 33 ವರ್ಷದ ರೇಷ್ಮಾ ಬೇಗಂ ಎಂದು ಗುರುತಿಸಲಾಗಿದೆ. ಅವರ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 20 ಜನರು ಫುಡ್ ಪಾಯ್ಸನ್‌ನಿಂದ ಬಳಲುತ್ತಿದ್ದಾರೆ. ಶುಕ್ರವಾರ ಖೈರತಾಬಾದ್‌ನ ಬೀದಿಬದಿ ವ್ಯಾಪಾರಿಯಿಂದ ಮೂವರು ಮೊಮೊಸ್ ತಿಂದಿದ್ದಾರೆ.