ನ್ಯೂಸ್ ಆ್ಯರೋ : ಸ್ವಾತಂತ್ರ್ಯೋತ್ಸವ ಆಚರಣೆ ಬಳಿಕ ಜಿಲೇಬಿ ಸಿಗದಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿಗಳು ಶಿಕ್ಷಕರಿಗೆ ಥಳಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಶಾಲೆಯಿಂದ ಮನೆಯತ್ತ ಹೊರಟ ಶಿಕ್ಷಕರನ್ನು ತಡೆದ ವಿದ್ಯಾರ್ಥಿಗಳು ಮೊದಲಿಗೆ ಶಿಕ್ಷಕರಿಗೆ ಜಿಲೇಬಿ ಯಾಕೆ ಸಿಗಲಿಲ್ಲ ಎನ್ನುವ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ನಂತರ ವಿವಾದವು ಉಲ್ಬಣಗೊಂಡು ವಿದ್ಯಾರ್ಥಿಗಳು ಶಿಕ್ಷಕರನ್ನು ಥಳಿಸಿದ್ದಾರೆ ಎನ್ನಲಾಗಿದೆ. ಬಿಹಾರದ ಬಕ್ಸಾರ್
Rare Case : ಪತಿಯ ಜೊತೆ ದೈಹಿಕ ಸಂಪರ್ಕ ನಡೆಸಲು ಶುಲ್ಕ ವಿಧಿಸಿದ ಪತ್ನಿ – ಕೋರ್ಟ್ ಮೊರೆ ಹೋದ ಪತಿಗೆ ಕೋರ್ಟ್ ಹೇಳಿದ್ದೇನು?
ನ್ಯೂಸ್ ಆ್ಯರೋ : ಮದುವೆಯಾದ ಬಳಿಕ ದಂಪತಿಗಳ ನಡುವೆ ದೈಹಿಕ ಸಂಪರ್ಕ ಸಾಮಾನ್ಯ ಪ್ರಕ್ರಿಯೆಯಾಗಿದ್ದು, ಅದನ್ನು ಪತಿ ಅಥವಾ ಪತ್ನಿ ಯಾರೂ ವಿರೋಧಿಸುವಂತಿಲ್ಲ. ಆದರೆ ಪತ್ನಿಯೊಬ್ಬಳು ತನ್ನ ಪತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಶುಲ್ಕ ವಿಧಿಸುತ್ತಿದ್ದ ವಿಲಕ್ಷಣ ಪ್ರಕರಣ ಬೆಳಕಿಗೆ ಬಂದಿದ್ದು, ಪತ್ನಿಯ ಈ ನಡೆಯಿಂದ ಬೇಸತ್ತ ಪತಿ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದು, ಅದಕ್ಕೆ ಈಗ ನ್ಯಾಯಾಲಯ ಒಪ್ಪಿಗೆ ಸೂಚಿಸಿದೆ. 2014ರಲ್ಲಿ