ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ: 27-06-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ
ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿ ‘ಇಂಗ್ಲಿಷ್ ಮೀಡಿಯಂ’ ವಿಭಾಗ – ರಾಜ್ಯ ಸರ್ಕಾರದ ಮಹತ್ವದ ಆದೇಶ
ನ್ಯೂಸ್ ಆ್ಯರೋ : 2024-25ನೇ ಸಾಲಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ 25 ದ್ವಿಭಾಷಾ ಮಾಧ್ಯಮದ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಆಂಗ್ಲ ಮಾಧ್ಯಮದ (Bilingual) ವಿಭಾಗವನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. 2024-25 ನೇ ಸಾಲಿನಿಂದ ಉಲ್ಲೇಖಿತ ಸರ್ಕಾರಿ ಆದೇಶದ ಅನುಬಂಧದಲ್ಲಿನ 25 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿ