ನ್ಯೂಸ್ ಆ್ಯರೋ : ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ಇಂದು ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ಮುಡಾ ಭವಿಷ್ಯ ನಿರ್ಧಾರವಾಗಲಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು.ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡ
Arun Kumar Putthila : ಆಡಿಯೋ ವೈರಲ್ ಬಳಿಕ ಮಹಿಳೆಗೆ ಕೊಲೆ ಬೆದರಿಕೆ, ಪೋಲಿಸ್ ದೂರು – ವೈರುಧ್ಯ ವರದಿ ಪ್ರಕಟಿಸದಂತೆ ತಡೆಯಾಜ್ಞೆ ತಂದ ಪುತ್ತಿಲ
ನ್ಯೂಸ್ ಆ್ಯರೋ : ಕರಾವಳಿಯಲ್ಲಿ ಭಾರೀ ವೈರಲ್ ಆದ ಅರುಣ್ ಕುಮಾರ್ ಪುತ್ತಿಲ ಹಾಗೂ ಅವರ ಗೆಳತಿಯ ಆಡಿಯೋಗೆ ಸಂಬಂಧಿಸಿ ಇದೀಗ ಬೆದರಿಕೆ ಕರೆಗಳು ಬರುವ ಹಂತಕ್ಕೆ ತಲುಪಿದೆ. ಮೂಲತಃ ಶಿರಸಿ ಮೂಲದ ಮಹಿಳೆ ಪುತ್ತೂರಿನ ಸಾಮೆತ್ತಡ್ಕದಲ್ಲಿ ವಾಸ್ತವ್ಯವಿರುವ ಮಹಿಳೆ ಮತ್ತು ಪುತ್ತಿಲ ಅವರು ಮಾತನಾಡಿದ ಆಡಿಯೋ ಕರಾವಳಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಆ ಆಡಿಯೋದಲ್ಲಿ ಮಾತನಾಡಿರುವ ಮಹಿಳೆಗೆ ಬೆದರಿಕೆ ಕರೆಗಳು ಬರುತ್ತಿದ್ದು, ಈ ಸ
Viral Audio : ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋ ವೈರಲ್ – ರೆಕಾರ್ಡ್ ಆಡಿಯೋ ಹಂಚಿದ್ಯಾರು? ಆಡಿಯೋದಲ್ಲಿ ಏನಿದೆ? ಫೈರ್ ಬ್ರ್ಯಾಂಡ್ ಹಿಂದಿದ್ಯಾ ರಾಜಕೀಯ ಷಡ್ಯಂತ್ರ?
ನ್ಯೂಸ್ ಆ್ಯರೋ : ಪುತ್ತಿಲ ಪರಿವಾರದ ಅಗ್ರಮಾನ್ಯ ನಾಯಕ ಅರುಣ್ ಕುಮಾರ್ ಪುತ್ತಿಲ ಅವರದ್ದು ಎನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಧ್ಯಮ ವಯಸ್ಸಿನ ಮಹಿಳೆ ಮತ್ತು ಅರುಣ್ ಕುಮಾರ್ ಪುತ್ತಿಲ ನಡುವಿನ ಮಾತುಕತೆಯಲ್ಲಿ ರಾಜಕಾರಣದ ಬಗ್ಗೆ ಹತ್ತು ಹಲವು ವಿಚಾರಗಳು ಚರ್ಚೆಯಾಗಿದೆ. ತೀರಾ ಫ್ರೆಂಡ್ಲಿ ಅನಿಸಬಹುದಾದ ಕರೆಯನ್ನು ರೆಕಾರ್ಡ್ ಮಾಡಿ ಅದನ್ನು ವೈರಲ್ ಮಾಡುವ ಉದ್ದೇಶ ಯಾರದ್ದಿರಬಹುದು? ಮಹಿಳೆಯೇ ರೆಕಾರ್
ಮಿಸ್ ಇಂಡಿಯಾ ವಿಜೇತರ ಪಟ್ಟಿಯಲ್ಲಿ ದಲಿತ, ಬುಡಕಟ್ಟು ಅಥವಾ ಒಬಿಸಿ ಮಹಿಳೆಯರಿಲ್ಲ – ದೇಶಾದ್ಯಂತ ಚರ್ಚೆ ಹುಟ್ಟು ಹಾಕಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ
ನ್ಯೂಸ್ ಆ್ಯರೋ : ಮಿಸ್ ಇಂಡಿಯಾ ವಿಜೇತರ ಪಟ್ಟಿಯಲ್ಲಿ ದಲಿತ, ಬುಡಕಟ್ಟು ಅಥವಾ ಒಬಿಸಿ ಸಮುದಾಯಗಳಿಗೆ ಸೇರಿದ ಯಾವುದೇ ಮಹಿಳೆಯರು ಇಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜಾತಿ ಗಣತಿಗೆ ತಮ್ಮ ಕರೆಯನ್ನು ಶನಿವಾರ ಪುನರುಚ್ಚರಿಸಿದ್ದಾರೆ. ಅವರ ಪ್ರಕಾರ, ಶೇಕಡಾ 90 ರಷ್ಟು ಜನರು ಮುಖ್ಯವಾಹಿನಿಯ ಭಾಗವಾಗಿರಲಿಲ್ಲ, ಈ ಸಮುದಾಯಗಳಿಂದ ಬಂದವರಲ್ಲ ಎಂದು ರಾಹುಲ್ ಗಾಂಧಿಯವರು ಹೇಳಿದ್ದಾರೆ. ಪ್ರಯಾಗರಾಜ್‌ನಲ್ಲಿ ನಡೆ
Shocking.. ಸದ್ಯದಲ್ಲೇ ರಾಜ್ಯದ ಮಾಜಿ ಸಿಎಂ ಒಬ್ಬರ ಅಶ್ಲೀಲ ವಿಡಿಯೋ ರಿಲೀಸ್ – ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮಾಜಿ ಶಾಸಕನ ಹೊಸ ಬಾಂಬ್..!!
ನ್ಯೂಸ್ ಆ್ಯರೋ : ರಾಜಕೀಯಕ್ಕೂ ಅಶ್ಲೀಲ ವಿಡಿಯೋಗಳಿಗೂ ಬಿಡದ ನಂಟಿದೆ. ಹತ್ತು ಹಲವು ರಾಜಕಾರಣಿಗಳ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಅವರ ರಾಜಕೀಯ ಜೀವನವೇ ಮುಗಿದು ಹೋಗಿರುವ ಇತಿಹಾಸವೇ ಇದೆ. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ವೈರಲ್ ಆಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದ ಮಾಜಿ ಸಿಎಂ ಒಬ್ಬರಿಗೆ ಸಂಬಂಧಿಸಿದ ಅಶ್ಲೀಲ ಸಿಡಿ ಶೀಘ್ರವೇ ರಿಲೀಸ್ ಆಗಲಿದೆ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು