ನ್ಯೂಸ್ ಆ್ಯರೋ : ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹಿಂದೂಬಳ ಹಿಂದೂಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಸಂಬಂಧಿಸಿದಂತೆ ಅವನೊಬ್ಬ ಹುಚ್ಚ, ಪಾರ್ಲಿಮೆಂಟ್‌ಗೆ ಹೋಗಿ ಕಪಾಳಕ್ಕೆ ಬಾರಿಸಬೇಕು ಅನಿಸ್ತಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕ
ಸದನದಲ್ಲಿ ಮೊದಲ ದಿನವೇ ಹಿಂದೂಗಳನ್ನು ಅವಹೇಳನಗೈದ ರಾಹುಲ್ ಗಾಂಧಿ – ನರೇಂದ್ರ ಮೋದಿ ಟೀಕೆ, ನಾವು ಹಿಂದೂಗಳು ಅನ್ನೋದೆ ಹೆಮ್ಮೆ ಎಂದ ಅಮಿತ್ ಶಾ
ನ್ಯೂಸ್ ಆ್ಯರೋ : ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಹಿಂದೂಗಳ ಕುರಿತು ನೀಡಿದ ಹೇಳಿಕೆಯು ಭಾರೀ ಕೋಲಾಹಲವನ್ನು ಉಂಟುಮಾಡಿತು. ರಾಹುಲ್ ಗಾಂಧಿ ಅವರು ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವವರು ಹಿಂಸಾಚಾರದಲ್ಲಿ ತೊಡಗುತ್ತಾರೆ ಎಂದು ಹೇಳಿದರು. ಲೋಕಸಭೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, “ಹಿಂದೂ ಧರ್ಮವು ಭಯ, ದ್ವೇಷ ಮತ್
ಪ್ರತಿಷ್ಠಿತ ಚನ್ನಪಟ್ಟಣದಿಂದ ಡಿಕೆಶಿ ಪುತ್ರಿ ಐಶ್ವರ್ಯ ಕಣಕ್ಕೆ..!! – ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆಶಿ ಹೇಳಿದ್ದೇನು?
ನ್ಯೂಸ್ ಆ್ಯರೋ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸದ್ಯ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ಹಾಗಾಗಿ ಈ ಪ್ರತಿಷ್ಠಿತ ಸ್ಪರ್ಧೆಗೆ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ. ಇದರ ನಡುವೆ ಹೊಸ ಹೆಸರೊಂದು ಹರಿದಾಡಿದ್ದು ರಾಜ
ನೂತನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಶಾಕ್ ನೀಡಿದ ಕೋರ್ಟ್ – ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ಜಾರಿ
ನ್ಯೂಸ್ ಆ್ಯರೋ : ಹಾಲಿ ಲೋಕಸಭೆಗೆ ನೂತನವಾಗಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಕೋರ್ಟ್ ಶಾಕ್ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಇದೇ ಜು.2ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಉತ್ತರ ಪ್ರದೇಶದ ಸಂಸದ-ಶಾಸಕರ ಕೋರ್ಟ್ ಸಮನ್ಸ್ ಜಾರಿ ಮ