ನ್ಯೂಸ್ ಆ್ಯರೋ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸದ್ಯ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ಹಾಗಾಗಿ ಈ ಪ್ರತಿಷ್ಠಿತ ಸ್ಪರ್ಧೆಗೆ ಯಾರು ಕಣಕ್ಕಿಳಿಯುತ್ತಾರೆ ಎನ್ನುವ ಕುತೂಹಲ ಹೆಚ್ಚಾಗುತ್ತಿದೆ. ಇದರ ನಡುವೆ ಹೊಸ ಹೆಸರೊಂದು ಹರಿದಾಡಿದ್ದು ರಾಜ
ನೂತನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಶಾಕ್ ನೀಡಿದ ಕೋರ್ಟ್ – ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ಜಾರಿ
ನ್ಯೂಸ್ ಆ್ಯರೋ : ಹಾಲಿ ಲೋಕಸಭೆಗೆ ನೂತನವಾಗಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಕೋರ್ಟ್ ಶಾಕ್ ನೀಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಇದೇ ಜು.2ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಉತ್ತರ ಪ್ರದೇಶದ ಸಂಸದ-ಶಾಸಕರ ಕೋರ್ಟ್ ಸಮನ್ಸ್ ಜಾರಿ ಮ