ನ್ಯೂಸ್ ಆ್ಯರೋ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು (ಡಿ.9) ಚಳಿಗಾಲದ ಅಧಿವೇಶನ ಆರಂಭವಾಗಿದೆ, ಡಿಸೆಂಬರ್ 20ರವರೆಗೆ ನಡೆಯಲಿದೆ. ಇಂದು ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭವಾಗಿದೆ. ಈ ಬಾರಿಯ ಚಳಿಗಾಲ ಅಧಿವೇಶನ ಬಿಸಿ ಬಿಸಿ ಚರ್ಚೆ, ವಾಕ್ಸಮರಕ್ಕೆ ಸಾಕ್ಷಿಯಾಗುವ ಸಾಧ್ಯತೆ ಇದೆ. ಬಳ್ಳಾರಿಯಲ್ಲಿ ಬಾಣಂತಿಯರ ಸಾವು, ಶಿಶುಗಳ ಸಾವು, ವಕ್ಫ್ ವಿವಾದ, ಮುಡಾ ಅಕ್ರಮ, ಪಡಿತರ ಚೀಟಿ ಗೊಂದಲ ಮುಂತಾದವುಗಳನ್ನು ಮುಂದಿಟ್ಟುಕೊಂಡು ಸಿಎಂ
ಸಂಸದರ ಖುರ್ಚಿ ಕೆಳಗೆ ಕಂತೆ ಕಂತೆ ನೋಟು ಪತ್ತೆ; ಸಭಾಪತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ನ್ಯೂಸ್ ಆ್ಯರೋ: ಸಂಸತ್ ಚಳಿಗಾಲದ ಅಧಿವೇಶನ ದೆಹಲಿಯಲ್ಲಿ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಇಂದು ಮಹತ್ವದ ಬೆಳವಣಿಗೆ ನಡೆದಿದೆ. ರಾಜ್ಯಸಭಾ ಸದಸ್ಯರ ಖುರ್ಚಿಯ ಕೆಳಗೆ ಕಂತೆ ಕಂತೆ ನೋಟು ಪತ್ತೆಯಾಗಿದೆ. ಸಂಸದರ ಸೀಟಿನ ಸಂಖ್ಯೆ 222ರ ಕೆಳಗೆ 500 ರುಪಾಯಿಯ ಬಂಡಲ್ ಪತ್ತೆಯಾಗಿದೆ. ಒಟ್ಟು 50ಸಾವಿರ ರುಪಾಯಿ ಹಣ ಪತ್ತೆಯಾಗಿದೆ. ಆ ಸೀಟಿನಲ್ಲಿ ಕೂರುತ್ತಿದ್ದದ್ದು ತೆಲಂಗಾಣದಿಂದ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿರುವ ಅಭಿಷೇಕ್ ಮನುಸಿಂ
12 ಜ್ಯೋತಿರ್ಲಿಂಗಗಳಲ್ಲಿ ನಾನು ಪವಿತ್ರ ಲಿಂಗ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ
ನ್ಯೂಸ್ ಆ್ಯರೋ: 12 ಶಿವ ಲಿಂಗಗಳಲ್ಲಿ ನಾನು ಒಬ್ಬ ಎನ್ನುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮತ್ತೊಮ್ಮೆ ಚರ್ಚೆಗೆ ಕಾರಣರಾಗಿದ್ದಾರೆ. ಕೆಲ ದಿನಗಳ ಹಿಂದೆ ಛತ್ತೀಸ್‌ಗಢದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಲ್ಲಿಯ ಅಭ್ಯರ್ಥಿ ಶಿವಕುಮಾರ್ ದಹರಿಯಾ ಅವರನ್ನು ಶಿವನಿಗೆ ಹೋಲಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಶಿವನು ರಾಮನ ಸಮಾನವಾಗಿ ಸ್ಪರ್ಧಿಸಬಹುದು, ಅವರಿಗೆ ಕಠಿಣ ಸ್ಪರ್ಧೆಯೊಡ್ಡಬಹುದು ಎಂದು ಹೇಳಿದ್ದರು. ರಾ
ಕೋಮು ವೈಷಮ್ಯದ ಪೋಸ್ಟ್; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್
ನ್ಯೂಸ್ ಆ್ಯರೋ: ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್ ಆಗಿದ್ದಾರೆ. ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ತುಮಕೂರು ಜಯನಗರ ಪೊಲೀಸರು ಶಕುಂತಲಾರನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆ ಪೊಲೀಸ್ ಕಾನ್ಸ್‌ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಅದರ
ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಯಾರು ?
ನ್ಯೂಸ್ ಆ್ಯರೋ: ಮಹಾರಾಷ್ಟ್ರದಲ್ಲಿ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲಗಳ ನಡುವೆಯೇ ಏಕನಾಥ್ ಶಿಂಧೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ . ಶಿಂಧೆ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ಶಿಂಧೆ ಅವರೊಂದಿಗೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಉಪಸ್ಥಿತರಿದ್ದರು. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತ