ವಕ್ಫ್ ವಿರುದ್ಧ ಸಿಡಿದೆದ್ದ ಬಿಜೆಪಿ; ರಾಜ್ಯಾದ್ಯಂತ ಪ್ರತಿಭಟನೆ

ರಾಜಕೀಯ

ನ್ಯೂಸ್ ಆ್ಯರೋ: ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಕರ್ನಾಟಕದಾದ್ಯಂತ ‘ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ’ ಪ್ರತಿಭಟನೆ ನಡೆಸುತ್ತಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. “ರದ್ದಾಗಲಿ, ವಕ್ಫ್ ಬೋರ್ಡ್ ರದ್ದಾಗಲಿ” ಎಂಬ ಘೋಷಣೆ

ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ; ವಿದ್ಯಾರ್ಥಿ ವಿರುದ್ಧ ಕ್ರಮಕ್ಕೆ ಮುಂದಾದ ಮಧು ಬಂಗಾರಪ್ಪ, ಸ್ಟುಪೀಡ್ ಎಂದ ಬಿಜೆಪಿ

ರಾಜಕೀಯ

ನ್ಯೂಸ್ ಆ್ಯರೋ: ಬುಧವಾರ ವಿಧಾನಸೌಧದಲ್ಲಿ ನಡೆದ ನೀಟ್​ ಕೋಚಿಂಗ್​ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಓರ್ವ ವಿದ್ಯಾರ್ಥಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ “ಕನ್ನಡ ಬರಲ್ಲ” ಎಂದು ಹೇಳಿದ್ದನು. ಇದರಿಂದ ಆಕ್ರೋಶಗೊಂಡ ಸಚಿವ ಮಧು ಬಂಗಾರಪ್ಪ ಆ ವಿದ್ಯಾರ್ಥಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆದೇಶಿಸಿದರು. ಕಾರ್ಯಕ್ರಮಲ್ಲಿ ಸಚಿವರು ಬೇರೆ ಬೇರೆ ಜಿಲ್ಲೆಗಳ ವಿದ್ಯಾರ್ಥಿ ಹಾಗೂ ಶಿಕ್ಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದರು. ಈ ವ

ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ; ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜಕೀಯ

ನ್ಯೂಸ್ ಆ್ಯರೋ: ಮಹಿಳೆಯರು, ಬಡವರು, ತಳ ಸಮುದಾಯಗಳ ಮೀಸಲಾತಿ ವಿರೋಧಿಯಾಗಿರುವ ಬಿಜೆಪಿ ಸರ್ಕಾರ 2028ರ ಬಳಿಕ ಅಧಿಕಾರದಲ್ಲಿ ಇರುವುದಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಭಾರತ್ ಜೋಡೋ ಭವನದಲ್ಲಿರುವ ಇಂದಿರಾ ಗಾಂಧಿ ಆಡಿಟೋರಿಯಂನಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ

ವಕ್ಫ್ ವಿಚಾರದ ಬಗ್ಗೆ ಬಿಜೆಪಿಗೆ ತಿರುಗೇಟು; ಸಚಿವರಿಗೆ ಸಿಎಂ ಸಿದ್ದು ಮಹತ್ವದ ಸಲಹೆ

ರಾಜಕೀಯ

ನ್ಯೂಸ್ ಆ್ಯರೋ: ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಹಿರಿಯ ಸಚಿವರೊಂದಿಗೆ ಸಭೆ ನಡೆಸಲಾಗಿದೆ. ಅಧಿವೇಶನದಲ್ಲಿ ಬಿಪಿಎಲ್ ವಿಚಾರವನ್ನು ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳಬಹುದು. ಬಿಪಿಎಲ್ ಕಾರ್ಡ್ ಪರಿಷ್ಕರಣೆ ವಿಚಾರವಾಗಿ ಗೊಂದಲ ಸೃಷ್ಟಿಯಾಗುತ್ತಿದೆ. ಸರ್ಕಾರದ ಬಗ್ಗೆ ತಪ್ಪು ಕಲ್ಪನೆಗೆ ಹೋಗುವುದು ಬೇಡ. ಸಚಿವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವಾಗ

ಕುಮಾರಸ್ವಾಮಿ ಬಣ್ಣದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ; ರಾಷ್ಟ್ರಾದ್ಯಂತ ತೀವ್ರ ಚರ್ಚೆಗೆ ಕಾರಣವಾಯ್ತು ಸಚಿವ ಜಮೀರ್ ಮಾತು

ರಾಜಕೀಯ

ನ್ಯೂಸ್ ಆ್ಯರೋ: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರ ಬಗ್ಗೆ ಸಚಿವ ಜಮೀರ್ ಅಹ್ಮದ್ ಖಾನ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಚನ್ನಪಟ್ಟಣ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಜಮೀರ್ ಮಾತುಗಳು ಇಡೀ ರಾಷ್ಟ್ರಾದ್ಯಂತ ತೀವ್ರ ಚರ್ಚೆಗೆ ಗುರಿಯಾಗಿದೆ. ಚನ್ನಪಟ್ಟಣ ಉಪ‌ ಚುನಾವಣೆ ಗೆಲ್ಲಲು ಕಾಂಗ್ರೆಸ್ ಹಾಗೂ ಬಿಜೆಪಿ – ಜೆಡಿಎಸ್ ನಾಯಕರು ಜಿದ್ದಿಗೆ ಬಿದ್ದಿದ್ದಾರೆ. ಕೊನೆ ಹಂತದ ಚುನಾವಣಾ ಪ್ರಚಾರದ

Page 5 of 14