ನ್ಯೂಸ್ ಆ್ಯರೋ: ವಕ್ಫ್ ಬೋರ್ಡ್ ಜಮೀನು ವಿವಾದವನ್ನೇ ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ. ಉಪಚುನಾವಣೆ ಹೊತ್ತಲ್ಲೇ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಜ್ಜಾಗಿದೆ. ಇಂದು ರಾಜ್ಯಾದ್ಯಂತ ವಕ್ಫ್ ಬೋರ್ಡ್ ವಿರುದ್ಧ ಬಿಜೆಪಿ ರಣಕಹಳೆ ಮೊಳಗಿಸಲಿದೆ. ಬಳ್ಳಾರಿಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ವಕ್ಫ್ ಬೋರ್ಡ್ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಿ
ʼಯಾರದೋ ಹೆಣ ತಂದು ಹೂತು ನಮ್ಮದು ಎನ್ನುತ್ತಾರೆʼ: ವಕ್ಫ್ ಆಸ್ತಿ ವಿಚಾರವಾಗಿ ಪ್ರತಾಪ್ ಸಿಂಹ ವಾಗ್ದಾಳಿ
ನ್ಯೂಸ್ ಆ್ಯರೋ: ಉತ್ತರ ಕರ್ನಾಟಕದ ಜಿಲ್ಲೆಗಳ ರೈತರ ಪಿತ್ರಾರ್ಜಿತ ಆಸ್ತಿಗಳಿಗೆ ವಕ್ಫ್ ಮಂಡಳಿಯಿಂದ ನೋಟಿಸ್ ಬಂದಿರುವ ಬಗ್ಗೆ ಬಿಜೆಪಿ ನಾಯಕ, ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮುಸ್ಲಿಮರು ವಕ್ಫ್ ಆಸ್ತಿ ಎನ್ನುತ್ತಾರಲ್ಲ, ಅದು ಅವರಿಗೆ ಯಾರಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಕೊಟ್ಟ ಆಸ್ತಿಯೇ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿ
ʼಮರ್ಯಾದೆ ಇಲ್ಲದೆ ಮಾತನಾಡಲು ನಾನು ಬಂದಿಲ್ಲʼ; ರಾಜಕೀಯ ರ‍್ಯಾಲಿಯಲ್ಲಿ ಪವರ್ ತೋರಿಸಿದ ದಳಪತಿ ವಿಜಯ್
ನ್ಯೂಸ್ ಆ್ಯರೋ: ದಳಪತಿ ವಿಜಯ್ ಅವರು ಸಿನಿಮಾ ರಂಗ ತೊರೆಯಲು ರೆಡಿ ಆಗಿದ್ದಾರೆ. ಅವರು ‘ತಮಿಳಗ ವೆಟ್ರಿ ಕಳಗಮ್’ (ಟಿವಿಕೆ) ಪಕ್ಷ ಲಾಂಚ್ ಮಾಡಿದ್ದು ರ‍್ಯಾಲಿ ನಡೆಸಿದ್ದಾರೆ. ಇದು ಪಕ್ಷದ ಮೊದಲ ರ‍್ಯಾಲಿ ಆಗಿತ್ತು. ಈ ರ‍್ಯಾಲಿಯಲ್ಲಿ ಲಕ್ಷಾಂತರ ಮಂದಿ ಆಗಮಿಸಿದ್ದರು. ಅವರ ಎದುರು ವಿಜಯ್ ಅವರು ಮಾತನಾಡಿದ್ದಾರೆ. ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅವರು ಈ ರ‍್ಯಾಲಿ ಮೂಲಕ ತಮ್ಮ ಪವರ್ ತೋರಿಸಿದ್ದಾರೆ. ವಿಜಯ್ ಅವರು ಏಕ
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ; ʼಕೈʼ ಬಿಟ್ಟ ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ
ನ್ಯೂಸ್ ಆ್ಯರೋ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಝೀಶಾನ್ ಸಿದ್ದಿಕಿ ಅವರು ಶುಕ್ರವಾರ(ಅ.25) ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರ್ಪಡೆಗೊಂಡಿದ್ದಾರೆ. ಅಜಿತ್ ಪವಾರ್ ಮತ್ತು ಸುನಿಲ್ ತಟ್ಕರೆ ಸಮ್ಮುಖದಲ್ಲಿ ಝೀಶಾನ್ ಎನ್‌ಸಿಪಿಗೆ ಸೇರ್ಪಡೆಗೊಂಡರು. ಇದರೊಂದಿಗೆ ವಿಧಾನಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಕಳೆದ
ವಿಧಾನಸಭಾ ಉಪ ಚುನಾವಣೆ; ʼಸೈನಿಕʼನ ಚಕ್ರವ್ಯೂಹ ಬೇಧಿಸಲು ಹೊರಟ ʼಅಭಿಮನ್ಯುʼ
ನ್ಯೂಸ್ ಆ್ಯರೋ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿರುವ ಚನ್ನಪಟ್ಟಣ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಅಂತಿಮವಾಗಿದ್ದು, ಕಾರ್ಯಕರ್ತರ ಒತ್ತಡಕ್ಕೆ ಮಣಿದು ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಗುರುವಾರ ಘೋಷಿಸಿದ್ದಾರೆ. ಇದರೊಂದಿಗೆ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರು