ನ್ಯೂಸ್ ಆ್ಯರೋ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಎಲ್ಲವನ್ನೂ ಬೆಳಕಿಗೆ ತರುತ್ತೇನೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಾನು ರಾಜಕೀಯಕ್ಕೆ ಬರದಂತೆ ತಡೆದರು. ಸಮಾಜ ಸೇವೆಗೆ ಇಳಿಯದಂತೆ ತಡೆದರು
16 ಮಕ್ಕಳನ್ನು ಯಾಕೆ ಹೊಂದಬಾರ್ದು ?; ಸಿಎಂ ಎಂ.ಕೆ.ಸ್ಟಾಲಿನ್ ಅಚ್ಚರಿ ಹೇಳಿಕೆ
ನ್ಯೂಸ್ ಆ್ಯರೋ: ‘ದಕ್ಷಿಣ ಭಾರತದಲ್ಲಿ ಜನಸಂಖ್ಯೆ ಇಳಿಕೆ ಆಗುತ್ತಿದೆ. ಹೀಗಾಗಿ ದಕ್ಷಿಣ ಭಾರತೀಯರು ಹೆಚ್ಚು ಮಕ್ಕಳ ಹೆರಬೇಕು’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೀಡಿದ್ದ ಕರೆಯನ್ನು ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ನೇತಾರ ಎಂ.ಕೆ. ಸ್ಟಾಲಿನ್ ಅನುಮೋದಿಸಿದ್ದಾರೆ. ತಮಿಳರು 16 ಮಕ್ಕಳ ಹೆರಬೇಕು ಎಂಬ ನಾಣ್ಣುಡಿ ಪಾಲಿಸಬೇಕು’ ಎಂದು ಅವರು ಕರೆ ನೀಡಿದ್ದಾರೆ. ಸೋಮವಾರ ಸಮಾರಂಭವೊಂದರಲ
ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜೀನಾಮೆ: ಎಲ್ಲಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ ?
ನ್ಯೂಸ್ ಆ್ಯರೋ: ಚನ್ನಪಟ್ಟಣ ಉಪಚುನಾವಣೆಯ ರಣರಂಗಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಬಿಜೆಪಿಯ ಟಿಕೆಟ್‌ಗೆ ಪಟ್ಟು ಹಿಡಿದಿದ್ದ MLC ಸಿ.ಪಿ ಯೋಗೇಶ್ವರ್ ಅವರು ಬಂಡಾಯದ ಮುನ್ಸೂಚನೆ ನೀಡಿದ್ದಾರೆ. ಬಿಜೆಪಿ ಟಿಕೆಟ್ ಮಿಸ್ ಆದ್ರೆ ಬೇರೆ ಪಕ್ಷದಿಂದ ಸ್ಪರ್ಧಿಸುವ ಲೆಕ್ಕಾಚಾರ ರಾಜ್ಯ ರಾಜಕೀಯದ ತೀವ್ರ ಸಂಚಲನ ಸೃಷ್ಟಿಸಿದೆ. ಚನ್ನಪಟ್ಟಣ ಚುನಾವಣಾ ಅಖಾಡದಲ್ಲಿ ಸಿ.ಪಿ ಯೋಗೇಶ್ವರ್ ನಡೆ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ ಹೈಕಮಾಂಡ್‌ನಿಂದ ಟಿ
ಸಿದ್ಧರಾಮಯ್ಯಗೆ ತಪ್ಪದ ಕಂಟಕ: ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು
ನ್ಯೂಸ್ ಆ್ಯರೋ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಸಲಾಗಿದೆ. ಅರ್ಕಾವತಿ ಲೇಔಟ್ ನಿವೇಶನದಾರರಿಂದ ದೂರು ಸಲ್ಲಿಕೆಯಾಗಿದ್ದು, ಸಿಎಂ ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ, ಬಿಡಿಎ ಆಯುಕ್ತ, ಬಿಡಿಎ ಅಧಿಕಾರಿಗಳ ವಿರುದ್ಧ ದೂರು ನೀಡಲಾಗಿದೆ. ಅರ್ಕಾವತಿ ಬಡಾವಣೆಯಲ್ಲಿ ಸೈಟು ಹಂಚಿಕೆಯಾಗಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ, ರಾಜಶೇಖರ ಎಂಬುವರ
ಉದ್ಯಮಿಗೆ ಬೆದರಿಕೆ ಆರೋಪ: ಹೆಚ್ಡಿಕೆ ವಿರುದ್ಧ ಎಫ್‌ಐಆರ್ ದಾಖಲು
ನ್ಯೂಸ್ ಆ್ಯರೋ: 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್ ಟಾಟಾ ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. BNS U/s3(5)308,(2)351(2) ಅಡಿಯಲ್ಲಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇ