ಬೆಂಗಳೂರು: ಮುಡಾ ಪ್ರಕರಣ ಸಂಬಂಧ ಇದೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮೌನ ಮುರಿದಿದ್ದಾರೆ. ವಿವಾದಕ್ಕೆ ಕಾರಣವಾಗಿರುವ 14 ಬದಲಿ ನಿವೇಶನವನ್ನು ಮುಡಾಗೆ ಮರಳಿಸಲು ನಿರ್ಧರಿಸುವುದಾಗಿ ಪ್ರಕಟಿಸಿದ್ದಾರೆ. ಪ್ರಕರಣ ಸಂಬಂಧ ಸುದೀರ್ಘ ಬಹಿರಂಗ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು, ”ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ
ಮುನಿರತ್ನ ವಿರುದ್ದ SIT ರಚನೆ ಮಾಡಿದ ಸರ್ಕಾರ
ಸಾಲು ಸಾಲು ಪ್ರಕರಣಗಳಲ್ಲಿ ಥಳುಕು ಹಾಕಿಕೊಂಡಿರುವ ಮುನಿರತ್ನ ಅವರ ವಿಚಾರಣೆಗಾಗಿ ರಾಜ್ಯ ಸರ್ಕಾರ SIT ತನಿಖಾ ತಂಡವನ್ನ ರಚನೆ ಮಾಡಿ ಆದೇಶ ಹೊರಡಿಸಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಎಸ್‌ಐಟಿ ತನಿಖಾ ತಂಡದ ಮುಖ್ಯಸ್ಥರನ್ನಾಗಿ ಬಿ.ಕೆ.ಸಿಂಗ್ ಅವರನ್ನು ನೇಮಕ ಮಾಡಿದೆ. ಬಿ.ಕೆ.ಸಿಂಗ್ ನೇತೃತ್ವದ ಎಸ್‌ಐಟಿ ತನಿಖಾ ತಂಡದಿಂದ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆ ನಡೆಯಲಿದೆ.ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಗುತ್ತಿಗೆದಾರನಿಗೆ ಜೀವ
ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ : ರಾಹುಲ್ ವಿರುದ್ಧ ಕರ್ನಾಟಕದಲ್ಲಿ FIR.!
ಪ್ರಸ್ತುತ ಅಮೇರಿಕಾ ಪ್ರವಾಸದ ವೇಳೆ ತಮ್ಮ ಹೇಳಿಕೆ ಮೂಲಕ ಸಿಖ್ ಸಮುದಾಯಗಳ ಧಾರ್ಮಿಕ ಭಾವನೆಗೆ ಧಕ್ಕೆ ಮತ್ತು ಮೀಸಲಾತಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದಡಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕರ್ನಾಟಕದ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿರುವ ಬಗ್ಗೆ ಬಿಜೆಪಿಯ ಐ.ಟಿ. ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಅವರು ‘ಎಕ್ಸ್’ನಲ್ಲಿ ಪೋಸ್ಟ್ ನ
ಅಯೋಧ್ಯೆಗೂ ಸರಬರಾಜಾಗಿತ್ತು ತಿರುಪತಿ ಲಡ್ಡು: ಮೋದಿಗೂ ಸಿಕ್ಕಿತ್ತು ಇದೇ ಪ್ರಸಾದ..!
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆ ಇರುವ ಆಘಾತಕಾರಿ ವಿಚಾರ ಬಹಿರಂಗವಾದ ಹಿನ್ನಲೆಯಲ್ಲಿ, ಭಕ್ತರಿಂದ ತೀವ್ರವಾದ ಆಕ್ರೋಶ ಭುಗಿಲೆದ್ದಿವೆ. ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅಡಳಿತಾವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬೆರೆಸಿದ ಗುಣಮಟ್ಟವಿಲ್ಲದ ತುಪ್ಪವನ್ನು ಬಳಸಲಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಎನ್ ಚಂ
ಡಿಸಿಎಂ ಡಿ.ಕೆ.ಶಿ ಶೂ ಕಾಯಲು ಭದ್ರತಾ ಸಿಬ್ಬಂದಿ ನಿಯೋಜನೆ: ನೆಟ್ಟಿಗರ ತರಾಟೆ..!
ಹೋದಲ್ಲಿ ಬಂದಲ್ಲೆಲ್ಲಾ ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಗೆ ತನ್ನ ಶೂ ಕದಿಯೋರದ್ದೆ ದೊಡ್ಡ ತಲೆನೋವಾಗಿ ಬಿಟ್ಟಿದೆ ಹೀಗಾಗಿ ಇಂದು ಚನ್ನಪಟ್ಟಣದಲ್ಲಿ ಗುದ್ದಲಿ ಪೂಜೆ ಮಾಡಲು ತೆರಳುವಾಗ ತಮ್ಮ ಸಿಬ್ಬಂದಿಯನ್ನ ಅಲ್ಲೆ ಕಾವಲು ಕಾಯಲು ಬಿಟ್ಟು ಹೋದ ಪ್ರಸಂಗ ನಡೆದಿದೆ. ಚನ್ನಪಟ್ಟಣದಲ್ಲಿ ಇಂದು ಅಭಿವೃದ್ಧಿ ಕಾರ್ಯಗಳ ಶಂಕು ಸ್ಥಾಪನೆಗೆ ತೆರಳಿದ್ದ ಡಿಕೆ ಶಿವಕುಮಾರ್ ಗೆ ತಮ್ಮ ಕಾಲು ಶೂಗಳದ್ದೇ ತಲೆನೋವಾಗಿದೆ. ಇದನ್ನು ಕಾಯಲು ಒಬ್ಬ ಭದ್ರತಾ