ಔಷಧ, ಇಂಧನ ಸೇರಿ ಭಾರತ 10 ಒಪ್ಪಂದ; ಇನ್ಮುಂದೆ ಈ ದೇಶದಲ್ಲಿಯೂ UPI ಸೇವೆ ಆರಂಭ

ವಿದೇಶ

ನ್ಯೂಸ್ ಆ್ಯರೋ: ‘ವಿವಿಧ ಕ್ಷೇತ್ರಗಳಲ್ಲಿ ಕೆರಿಬಿಯನ್ (ವೆಸ್ಟ್ ಇಂಡೀಸ್) ದೇಶಗಳೊಂದಿಗಿನ ಸಹಕಾರ ವೃದ್ಧಿಸಲು ಭಾರತ ಉತ್ಸುಕವಾಗಿದೆ ‘ ಎಂದು ವಿಂಡೀಸ್ ದ್ವೀಪ ಸಮೂಹದ ಗಯಾನಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಯಾನಾಗೆ ಭೇಟಿ ನೀಡಿ ಅಲ್ಲಿನ ಅಧ್ಯಕ್ಷ ಇರ್ಫಾನ್ ಅಲಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದಮೋದಿ, ಉಭಯ ದೇಶಗಳ ನಡುವೆ ಔಷಧ, ಇಂಧನ, ಕೆರಿಬಿಯನ್‌ನಲ್ಲಿ ಯುಪಿಐ ಡಿಜಿಟಲ್ ಪೇಮೆಂಟ್ ಸೇವೆ

ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆ ಕೊಲೆ; ಪತಿಗಾಗಿ ಪೊಲೀಸರ ಹುಡುಕಾಟ

ವಿದೇಶ

ನ್ಯೂಸ್ ಆ್ಯರೋ: ಇತ್ತೀಚೆಗೆ ಲಂಡನ್‌ನಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನಾರ್ಥಾಂಪ್ಟನ್‌ಶೈರ್ ಪೊಲೀಸರು ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನವೆಂಬರ್ 14 ರಂದು ಕೊಲೆಯಾದ ಮಹಿಳೆಯನ್ನು 24 ವರ್ಷದ ಹರ್ಷಿತಾ ಬ್ರೆಲ್ಲಾ ಎಂದು ಗುರುತಿಸಲಾಗಿದೆ ಎಂದು ನಾರ್ಥಾಂಪ್ಟನ್‌ಶೈರ್ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ವಾರದ ಆರಂಭ

ಬ್ರೆಜಿಲ್‌ಗೆ ಬಂದಿಳಿದ ಪ್ರಧಾನಿ ಮೋದಿ; ಮಂತ್ರ-ಘೋಷಗಳೊಂದಿಗೆ ಸಿಕ್ಕಿತು ಭವ್ಯ ಸ್ವಾಗತ

ವಿದೇಶ

ನ್ಯೂಸ್ ಆ್ಯರೋ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ಬ್ರೆಜಿಲ್‌ನ ರಿಯೊ ಡಿ ಜನೈರೊಗೆ ಆಗಮಿಸಿದ್ದು, ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ‘ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರೆಜಿಲ್‌ಗೆ ಬಂದಿದ್ದೇನೆ. ಸಭೆಯಲ್ಲಿ ವಿಶ್ವದ ಹಲವು ನಾಯಕರೊಂದಿಗೆ ಚರ್ಚೆಗಳು ಮತ್ತು ಅರ್ಥಪೂರ್ಣ ಮಾತುಕತೆ ನಡೆಯುವುದನ್ನು ನಾನು ಎದುರು ನೋಡುತ್ತಿದ್ದೇನೆ. ಬ್ರೆಜಿಲ್​ಗೆ ಬಂದಿಳಿಯುತ್ತಿದ್ದಂತೆ ಅಲ್ಲಿನ ಭಾರತೀಯರು ಮಂತ್ರಘೋಷ

ಮತ್ತೆ ವೈರಲ್ ಆದ ಯುವ ಸಂಸದೆ ಹನಾ; ಮಸೂದೆಯ ಪ್ರತಿ ಹರಿದು ಡಾನ್ಸ್ ಮಾಡಿದ್ದು ಯಾಕೆ?

ವಿದೇಶ

ನ್ಯೂಸ್ ಆ್ಯರೋ: ನ್ಯೂಜಿಲೆಂಡ್​ನ ಸಂಸತ್ತಿನಲ್ಲಿ ನಡೆದು ಒಂದು ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗಿದೆ. ನ್ಯೂಜಿಲೆಂಡ್​ನ ಅತ್ಯಂತ ಕಿರಿಯ ಸಂಸದೆ ಎಂದು ಗುರುತಿಸಿಕೊಂಡಿರುವ ಹನಾ ರವೈಟಿಯ ವಿಡಿಯೋ ಸದ್ದು ಮಾಡಿದೆ. ಪಾರ್ಲಿಮೆಂಟ್​ನಲ್ಲಿ ಸ್ಥಳೀಯ ಒಪ್ಪಂದದ ಮಸೂದೆಯನ್ನು ಪಾಸ್ ಮಾಡಲು ಆಡಳಿತ ಸರ್ಕಾರ ನಿರ್ಧರಿಸಿತ್ತು. ಸರ್ಕಾರದ ಮಸೂದೆಯ ಪ್ರತಿಯನ್ನು ಹರಿದು ಆಕ್ರೋಶ ಹೊರ ಹಾಕಿದ್ದಾರೆ ಹನಾ ರವೈಟಿ. ಮಸೂದೆ ಪ

ಸಿಂಧೂ ನದಿಗೆ ಉರುಳಿದ ಬಸ್; ಮದುವೆ ಮನೆಯಿಂದ ಹೊರಟು ದುರಂತ ಸಾವು ಕಂಡ 26 ಮಂದಿ !

ವಿದೇಶ

ನ್ಯೂಸ್ ಆ್ಯರೋ: ಮದುವೆ ಮನೆಯಿಂದ ಜನರನ್ನು ಹೊತ್ತು ಬರುತ್ತಿದ್ದ ಬಸ್ ಸಿಂಧೂ ನದಿಗೆ ಉರುಳಿದ ಪರಿಣಾಮ 26 ಮಂದಿ ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಪಾಕಿಸ್ತಾನದ ಉತ್ತರ ಗಿಲ್ಗಿಟ್-ಬಾಲ್ಟಿಸ್ತಾನ್ (ಜಿಬಿ) ಪ್ರದೇಶದಲ್ಲಿ ಈ ಘಟನೆ ನಡೆದಿದೆ. 28 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್​ ಡೈಮರ್ ಜಿಲ್ಲೆಯ ಥಾಲಿಚಿ ಪ್ರದೇಶದಲ್ಲಿ ನದಿಗೆ ಬಿದ್ದಿದೆ ಎಂದು ಹೇಳಿದರು. ಸ್ಥಳೀಯ ಜನರು ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕ

Page 1 of 7
error: Content is protected !!