ಇಂಧನ ಟ್ಯಾಂಕರ್ ಸ್ಫೋಟ: 90ಕ್ಕೂ ಹೆಚ್ಚು ಜನರು ಸಾವು !

ವಿದೇಶ

ನ್ಯೂಸ್ ಆ್ಯರೋ: ನೈಜೀರಿಯಾದಲ್ಲಿ ಇಂಧನದ ಟ್ಯಾಂಕರ್ ಸ್ಫೋಟಗೊಂಡಿದ್ದು, 94 ಜನರು ಮೃತಪಟ್ಟಿದ್ದಾರೆ. ಹಾಗೇ, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ನೈಜೀರಿಯಾದ ರಾಜಧಾನಿ ಅಬುಜಾದ ಉತ್ತರಕ್ಕೆ ಸುಮಾರು 530 ಕಿಲೋಮೀಟರ್ ದೂರದಲ್ಲಿರುವ ತೌರಾ ಸ್ಥಳೀಯ ಸರ್ಕಾರಿ ಪ್ರದೇಶದ ಮಜಿಯಾ ಪಟ್ಟಣದಲ್ಲಿ ಈ ಘಟನೆ ಸಂಭವಿಸಿದೆ. ಉತ್ತರ ನೈಜೀರಿಯಾದಲ್ಲಿ ಚೆಲ್ಲಿದ್ದ ಇಂಧನವನ್ನು ಸಂಗ್ರಹಿಸಲು ನೆರೆದಿದ್ದ ಸ್ಥಳೀಯರ ಬಳಿ ಅಪಘಾತಕ್ಕೀಡಾದ ಟ್ಯಾಂಕರ್

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ; ಮೇಯರ್ ಸೇರಿದಂತೆ 5 ಮಂದಿ ಸಾವು

ವಿದೇಶ

ನ್ಯೂಸ್ ಆ್ಯರೋ: ದಕ್ಷಿಣ ಲೆಬನಾನಿನ ಪಟ್ಟಣವಾದ ನಬಾತಿಯೆಹ್‌ನಲ್ಲಿರುವ ಪುರಸಭೆಯ ಕಟ್ಟಡದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಐದು ಜನರು ಸಾವಿಗೀಡಾಗಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ದಕ್ಷಿಣ ನಗರದ ಮಾರುಕಟ್ಟೆಯನ್ನು ನಾಶಪಡಿಸಿದ ದಿನಗಳ ನಂತರ ಇಸ್ರೇಲ್ ನಬಾತಿಯೆಹ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 11 ವೈಮಾನಿಕ ದಾಳಿ ನಡೆಸಿತು ಎಂದು ಲೆಬನಾನಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಾಲೆ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಮಕ್ಕಳು ಸೇರಿ 20 ಮಂದಿ ಸಾವು

ವಿದೇಶ

ನ್ಯೂಸ್ ಆ್ಯರೋ: ಗಾಜಾದ ಶಾಲೆಯೊಂದರ ಮೇಲೆ ಇಸ್ರೇಲ್​ ವೈಮಾನಿಕ ದಾಳಿ ನಡೆಸಿದ್ದು, ಪರಿಣಾಮ ಮಕ್ಕಳು ಸೇರಿ 20 ಮಂದಿ ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಮಧ್ಯ ಇಸ್ರೇಲ್​ನ ಸೇನಾ ನೆಲೆಯ ಮೇಲೆ ಹಿಜ್ಬುಲ್ಲಾ ಡ್ರೋನ್ ದಾಳಿ ನಡೆಸಿದ್ದು, ನಾಲ್ವರು ಇಸ್ರೇಲಿ ಸೈನಿಕರು ಸಾವನ್ನಪ್ಪಿದ್ದಾರೆ ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಬೈರುತ್‌ನಲ್ಲಿ 22 ಜನರನ್ನು ಕೊಂದ ಇಸ್ರೇಲಿ ದಾಳಿಗೆ ಪ್ರತೀಕಾರವಾಗಿ ಲೆಬನಾನ್ ಮೂಲದ ಹಿಜ್ಬುಲ್ಲಾ ಬಿ

ಗಣಿ ಕಾರ್ಮಿಕರ ಮೇಲೆ ಗುಂಡಿನ ದಾಳಿ; 20 ಮಂದಿ ಸಾವು, ಹಲವರಿಗೆ ಗಾಯ

ವಿದೇಶ

ನ್ಯೂಸ್ ಆ್ಯರೋ: ಪಾಕಿಸ್ತಾನ ಬಲೂಚಿಸ್ತಾನದಲ್ಲಿ ಬಂಧೂಕುದಾರಿಗಳು ನಡೆಸಿದ ಗುಂಡಿನ​ ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 7ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಇಂದು ಈ ಮಾಹಿತಿ ನೀಡಿದ್ದಾರೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಪ್ರಮುಖ ಭದ್ರತಾ ಶೃಂಗಸಭೆಗೆ ಕೆಲವು ದಿನಗಳ ಮೊದಲು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ದಾಳಿ ನಡೆದಿದೆ. ಗುರುವಾರ ತಡರಾತ್ರಿ ದುಕಿ ಜಿಲ್ಲೆಯ ಕಲ್ಲಿದ್ದಲು

ಮಧ್ಯ ಬೈರುತ್​​ ಮೇಲೆ ಇಸ್ರೇಲ್​ ವೈಮಾನಿಕ ದಾಳಿ: 22 ಮಂದಿ ಸಾವು, ಲೀಡರ್‌ ಸೇಫ್‌

ವಿದೇಶ

ನ್ಯೂಸ್ ಆ್ಯರೋ​: ಮಧ್ಯ ಬೈರುತ್‌ನಲ್ಲಿ ಗುರುವಾರ ಇಸ್ರೇಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 22 ಮಂದಿ ಅಸು ನೀಗಿದ್ದಾರೆ. ದಾಳಿಯಲ್ಲಿ ಡಜನ್‌ಗಟ್ಟಲೆ ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ಜೊತೆಗೆ ಲೆಬನಾನ್‌ನಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾಗಳೊಂದಿಗೆ ಇಸ್ರೇಲ್​ ಸೈನಿಕರು ರಕ್ತಸಿಕ್ತ ಸಂಘರ್ಷ ಮುಂದುವರೆದಿದೆ. ಸೆಂಟ್ರಲ್ ಬೈರುತ್‌ನ ಮೇಲಿನ ಈ ವಾಯುದಾಳಿ ಒಂದು ವರ್ಷದಲ್ಲಿ ಅತಿ ಹೆಚ್ಚು ಮಾ

Page 10 of 14