ನ್ಯೂಸ್ ಆ್ಯರೋ : ಅಮೆರಿಕದ ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಶನಿವಾರ ಸಂಜೆ ನಡೆದ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಿವಿ ಮತ್ತು ಮುಖದ ಮೇಲೆ ರಕ್ತ ಬಂದಿದ್ದು, ಕೂಡಲೇ ಅವರನ್ನು ವೇದಿಕೆಯಿಂದ ಸ್ಥಳಾಂತರಿಸಲಾಗಿದೆ. ಸ್ಥಳೀಯ ಸಮಯದ ಪ್ರಕಾರ, ಅವರು ಶನಿವಾರ (ಜುಲೈ 13) ಪೆನ್ಸಿಲ್ವೇನಿಯಾದ ಬಟ್ಲರ್ ನಗರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲು ಆಗಮಿಸಿದಾಗ ಅಲ್ಲಿ
ಜಗತ್ತಿನಲ್ಲೇ ಮೊತ್ತಮೊದಲ ಕೇಸ್ – ಆತ್ಮಹತ್ಯೆ ಮಾಡಿಕೊಂಡ ರೋಬೋಟ್..!! ಕಾರಣ ಏನು?
ನ್ಯೂಸ್ ಆ್ಯರೋ : ಸಾರ್ವಜನಿಕ ಬದುಕಿನ ಜಂಜಾಟ, ಸಾಂಸಾರಿಕ ಸಮಸ್ಯೆ, ಆರ್ಥಿಕ ಸಮಸ್ಯೆಗಳಿಂದಲೋ ಲವ್ ಫೈಲ್ಯೂರ್ ನಿಂದಲೋ ಜೀವನದ ಮೇಲೆ ಆಸಕ್ತಿ ಕಳೆದುಕೊಂಡವರು ಆತ್ಮಹತ್ಯೆಗೆ ಶರಣಾಗೋದು ಮಾಮೂಲಿ. ಆದರೆ ಜಗತ್ತಿನಲ್ಲೇ ಮೊತ್ತ ಮೊದಲ ಬಾರಿಗೆ ರೋಬೋಟ್ ಒಂದು ಆತ್ಮಹತ್ಯೆಗೆ ಶರಣಾದ ಬಗ್ಗೆ ವರದಿಯಾಗಿದೆ. ಮಧ್ಯ ದಕ್ಷಿಣ ಕೊರಿಯಾದ ಪುರಸಭೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೋಬೋಟ್ ಮೆಟ್ಟಿಲುಗಳ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದೆ