ಮಸ್ಕ್‌, ವಿವೇಕ್‌ ರಾಮಸ್ವಾಮಿಗೆ ಮಹತ್ವದ ಹುದ್ದೆ; ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ವಿದೇಶ

ನ್ಯೂಸ್ ಆ್ಯರೋ: ಟೆಸ್ಲಾ ಮಾಲೀಕ ಎಲಾನ್‌ ಮಸ್ಕ್‌ ಮತ್ತು ಅನಿವಾಸಿ ಭಾರತೀಯ ಉದ್ಯಮಿ ವಿವೇಕ್‌ ರಾಮಸ್ವಾಮಿ ಅವರು ಅಮೆರಿಕ ಸರ್ಕಾರದ ಕಾರ್ಯಕ್ಷಮತೆ ಮೇಲುಸ್ತುವಾರಿ ಇಲಾಖೆಯನ್ನು ಮುನ್ನಡೆಸಲಿದ್ದಾರೆ ಎಂದು ಅಮೆರಿಕ ಚುನಾಯಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಂಗಳವಾರ ಘೋಷಿಸಿದ್ದಾರೆ. ‘ಈ ಅದ್ಭುತ ಅಮೆರಿಕನ್ನರು ನನ್ನ ಆಡಳಿತದಲ್ಲಿ ‘ಸೇವ್‌ ಅಮೆರಿಕ’ ಚಳವಳಿಗೆ ಅಗತ್ಯವಿರುವ ಅಧಿಕಾರಶಾಹಿ ಪ್ರವೃತ್ತಿಯನ್ನು ತೆಗೆದು

ಡೊನಾಲ್ಡ್‌ ಟ್ರಂಪ್‌ ಗೆಲುವಿನಿಂದ ಭಾರತಕ್ಕೇನು ಲಾಭ?; ಏನೆಲ್ಲಾ ಅಮೆರಿಕದಿಂದ ಭಾರತ ಬಯಸಬಹುದು ?

ವಿದೇಶ

ನ್ಯೂಸ್ ಆ್ಯರೋ: ಡೊನಾಲ್ಡ್‌ ಟ್ರಂಪ್‌ ಅವರು ಈ ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದಾಗ ಪಾಕಿಸ್ತಾನಕ್ಕೆ, ಭಯೋತ್ಪಾದನೆಯನ್ನು ಹತ್ತಿಕ್ಕಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು, ಕೇವಲ ಮಾತಿನಲ್ಲಿ ಹೇಳಿದರೆ ಸಾಲದು ಎಂದು ಎಚ್ಚರಿಸಿದ್ದರು. ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ದೌರ್ಜನ್ಯಗಳನ್ನು ಅಧ್ಯಕ್ಷೀಯ ಅಭ್ಯರ್ಥಿಯಾಗಿ ಟ್ರಂಪ್‌ ಖಂಡಿಸಿದ್ದರು. ಹಿಂದೂಗಳ ರಕ್ಷಣೆಯೂ ಅಗತ್ಯ ಎಂದು ಪ್ರತಿಪಾದಿಸಿದ

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಆನೆ ಅಬ್ಬರ; 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ ಟ್ರಂಪ್

ವಿದೇಶ

ನ್ಯೂಸ್ ಆ್ಯರೋ: ಮಾಜಿ ಅಧ್ಯಕ್ಷ ಟ್ರಂಪ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅದ್ಭುತ ಅಂತರದಲ್ಲಿ ಸೋಲಿಸಿದ್ದಾರೆ. ಈ ಮೂಲಕ 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ್ದಾರೆ. “ಅಮೆರಿಕಗೆ ಇದು ಸುವರ್ಣಯುಗ ಆಗಲಿದೆ” ಎಂದು ಡೊನಾಲ್ಡ್ ಟ್ರಂಪ್ ಅವರು ಚುನಾವಣಾ ರಾತ್ರಿ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿ ಜಮಾಯಿಸಿದ ಬೆಂಬಲಿಗರಿಗೆ ಹೇಳಿದರು. ಶ್ವೇತಭವನದ ಸ್ಪರ್ಧೆಯಲ್ಲಿ ಪ್ರಮುಖ ಗೆಲುವುಗಳನ್ನು ಪಡೆದ ಟ್ರಂಪ್ ತಮ್ಮ ಬೆಂ

ಅಮೆರಿಕ ಅಧ್ಯಕ್ಷೀಯ ಚುನಾವಣೆ; ಡೊನಾಲ್ಡ್ ಟ್ರಂಪ್ ಗೆ ಭರ್ಜರಿ ಮುನ್ನಡೆ

ವಿದೇಶ

ನ್ಯೂಸ್ ಆ್ಯರೋ: ಅಮೆರಿಕದ ಅತಿದೊಡ್ಡ ವಿಂಗ್ ರಾಜ್ಯವಾದ ಪೆನ್ಸಿಲ್ವೇನಿಯಾದಲ್ಲಿ ಡೊನಾಲ್ಡ್ ಟ್ರಂಪ್ 19 ಎಲೆಕ್ಟೋರಲ್ ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ. ಸದ್ಯ ಯುಎಸ್ ಚುನಾವಣೆಯ ಫಲಿತಾಂಶಗಳಲ್ಲಿ ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ಚುನಾವಣಾ ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರಿಗಿಂತ ಬಹಳ ಮುಂದಿದ್ದಾರೆ. ಬೆಳಗ್ಗೆ 11.45ರ ಗಂಟೆಯವರೆಗಿನ ಸುದ್ದಿ ಪ್ರಕಾರ ಕಮಲಾ ಹ್ಯಾರಿಸ

ಇಂದು ಅಮೆರಿಕ ಅಧ್ಯಕ್ಷೀಯ ಚುನಾವಣೆ; ಟ್ರಂಪ್- ಕಮಲಾ ಹ್ಯಾರಿಸ್ ಮಧ್ಯೆ ಗೆಲ್ಲುವುದು ಯಾರು?

ವಿದೇಶ

ನ್ಯೂಸ್ ಆ್ಯರೋ: ಇಡೀ ವಿಶ್ವದ ಗಮನ ಸೆಳೆದಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಇಂದು ಮಂಗಳವಾರ ನಡೆಯಲಿದೆ. ಶ್ವೇತಭವನದಲ್ಲಿ ಮುಂದಿನ 4 ವರ್ಷಗಳಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಡೆಮಾಕ್ರಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದಿಂದ ಡೊನಾಲ್ಡ್ ಟ್ರಂಪ್ ನಡುವೆ ನಿಕಟ ಸ್ಪರ್ಧೆ ನಡೆಯುತ್ತಿದೆ. ಅಮೆರಿಕ ರಾಜಕೀಯ ವೇದಿಕೆಯಲ್ಲಿ ಇಷ್ಟು ದಿನ ನಡೆದ ರಾಜಕೀಯ ಆರೋಪ-ಪ್ರತ್ಯಾರೋಪ, ಪೈಪೋಟಿಗೆ ಇಂದು ನಿರ್ಣಾಯಕ ದಿನವಾಗಿದ

Page 2 of 7
error: Content is protected !!