ಒಬಾಮಾ ದಂಪತಿ ವಿಚ್ಛೇದನ ಪಡೆಯುತ್ತಾರಾ?; ಸುಳಿವು ನೀಡಿದ ಮಿಚೆಲ್‌ ?!

ವಿದೇಶ

ನ್ಯೂಸ್ ಆ್ಯರೋ: ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಪತ್ನಿ ಮಿಚೆಲ್‌ ಒಬಾಮಾ ವಿಚ್ಛೇದನ ಪಡೆದುಕೊಳ್ಳುವತ್ತ ಸಾಗಿದ್ದಾರೆ. ಹೀಗೊಂದು ವದಂತಿ ಹರಿದಾಡುತ್ತಿದೆ. ಮುಂದಿನ ಸೋಮವಾರ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ರ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಗೈರು ಹಾಜರಾಗುವ ಬಗ್ಗೆ ಮಿಚೆಲ್‌ ಖಚಿತ ಪಡಿಸಿರುವುದು ದಂಪತಿ ಬೇರ್ಪಡುವಿಕೆಯ ಊಹಾಪೋಹಾಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಪತಿ ಒಬಾಮಾ ಭಾಗಿಯಾಗುವ ಅಧಿಕೃತ ಕಾರ್ಯಕ್ರಮದಿ

ಟ್ರುಡೊ ರಾಜೀನಾಮೆ ಬೆನ್ನಲ್ಲೇ ಬಂಪರ್; ಕೆನಡಾದಲ್ಲಿರುವ ಭಾರತೀಯರಿಗೆ ಗುಡ್​ನ್ಯೂಸ್

ವಿದೇಶ

ನ್ಯೂಸ್ ಆ್ಯರೋ: ಪ್ರಧಾನಿ ಸ್ಥಾನಕ್ಕೆ ಜಸ್ಟಿನ್ ಟ್ರುಡೊ ರಾಜೀನಾಮೆ ಘೋಷಿಸಿದ ಬಳಿಕ ಕೆನಡಾ ಗಿಫ್ಟ್ ಗಳ ಡಬ್ಬವನ್ನೇ ತೆರೆದಂತೆ ಆಗಿದೆ. ಕೆನಡಾ ಸರ್ಕಾರ ಇದೀಗ ಸಾವಿರಾರು ಭಾರತೀಯರನ್ನು ಸಂತೋಷಪಡಿಸುವ ಉಡುಗೊರೆಯನ್ನು ನೀಡಿದೆ. ಕೆನಡಾದ ಸರ್ಕಾರವು ಅಂತರರಾಷ್ಟ್ರೀಯ ವಿದ್ಯಾರ್ಥಿಗಳು ಮತ್ತು ವಿದೇಶಿ ಉದ್ಯೋಗಿಗಳ ಸಂಗಾತಿಗಳಿಗಾಗಿ ಓಪನ್ ವರ್ಕ್ ಪರ್ಮಿಟ್ (OWP) ನಿಯಮಗಳನ್ನು ಬದಲಾಯಿಸಿದೆ. ಇದರಿಂದ ಸುಲಭವಾಗಿ ಭಾರತೀಯ ವಿದ್ಯಾರ್ಥಿಗಳು,

ಸುದೀರ್ಘ ಯುದ್ಧ ಅಂತ್ಯಗೊಳಿಸಲು ನಿರ್ಧಾರ; ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್-ಹಮಾಸ್ ಒಪ್ಪಿಗೆ

ವಿದೇಶ

ನ್ಯೂಸ್ ಆ್ಯರೋ: ಕಳೆದ 15 ತಿಂಗಳಿಂದ ಸುದೀರ್ಘ ಯುದ್ಧದಲ್ಲಿ ಸಿಲುಕಿರುವ ಇಸ್ರೇಲ್‌-ಹಮಾಸ್‌ ಕೊನೆಗೂ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ವರದಿ ಮಾಡಿದೆ. ಜಗತ್ತಿನಾದ್ಯಂತ ಅಲ್ಲಲ್ಲಿ ನಡೆಯುತ್ತಿರುವ ಯುದ್ಧಗಳಿಗೂ ವಿರಾಮ ಹಾಕೋಕೆ ದೇಶ ದೇಶಗಳ ನಡುವೆ ಒಪ್ಪಂದ ಏರ್ಪಡುವುದು ಹೊಸದೇನೂ ಅಲ್ಲ. ಆದರೆ, ಜಿದ್ದಿಗೆ ಬಿದ್ದವರಂತೆ ನಿರಂತರವಾಗಿ ವರ್ಷಕ್ಕೂ ಹೆಚ್ಚು ಸಮಯದಿಂದ

ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು ಕದನ; ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಜೋ ಬೈಡನ್ ಪುತ್ರನ ಮನೆ ಭಸ್ಮ

ವಿದೇಶ

ನ್ಯೂಸ್ ಆ್ಯರೋ: ಅಮೆರಿಕದ 2ನೇ ಅತಿದೊಡ್ಡ ನಗರವಾದ ಲಾಸ್‌ ಏಂಜಲೀಸ್‌ನಲ್ಲಿ ಕಾಡಿಚ್ಚು ತನ್ನ ಬೆಂಕಿ ಕೆನ್ನಾಲಿಗೆಯನ್ನು ಚಾಚುತ್ತಲೇ ಇದೆ. ಅಮೆರಿಕದ 2ನೇ ಅತಿದೊಡ್ಡ ನಗರವಾದ ಕ್ಯಾಲಿಫೋರ್ನಿಯಾ ಬಹುತೇಕ ಹೊತ್ತಿ ಉರಿಯುತ್ತಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಈಗಾಗಲೇ ಪೆಸಿಫಿಕ್‌ ಪಾಲಿಸೇಡ್ಸ್‌ ಪ್ರದೇಶದ ನೆರಹೊರೆಯನ್ನು ಆವರಿಸಿದ್ದು, 19,000 ಎಕರೆ ಪ್ರದೇಶ ಸುಟ್ಟು ಭಸ್ಮವಾಗಿದೆ. ಮತ್ತೊಂದೆಡೆ ಅಲ್ಟಾಡೆನಾದಲ್ಲಿ 13,000

ಒಂದೂವರೆ ಗಂಟೆಯಲ್ಲಿ 6 ಬಾರಿ ಕಂಪಿಸಿದ ಭೂಮಿ; ಬೆಳ್ಳಂಬೆಳಗ್ಗೆ ಪ್ರಬಲ ಭೂಕಂಪಕ್ಕೆ 32 ಜನ ಸಾವು

ವಿದೇಶ

ನ್ಯೂಸ್ ಆ್ಯರೋ: ಟಿಬೆಟ್ ಮತ್ತು ನೇಪಾಳದ ಗಡಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ 7.1 ತೀವ್ರತಿಯ ಪ್ರಭಲ ಭೂಕಂಪನವು ಭಾರೀ ಹಾನಿಯನ್ನುಂಟುಮಾಡಿದೆ. ಟಿಬೆಟ್-ನೇಪಾಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೂಕಂಪದಿಂದ 32 ಜನರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಏಜೆನ್ಸ್ ಫ್ರಾನ್ಸ್-ಪ್ರೆಸ್ (ಎಎಫ್‌ಪಿ) ವರದಿ ಮಾಡಿದೆ. ಭೂಕಂಪದ ತೀವ್ರತೆ ಎಷ್ಟಿತ್ತೆಂದರೆ, ಹಲವು ಕಟ್ಟಡಗಳು ನೆಲಕ್ಕುರುಳಿವೆ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಹೆ

Page 3 of 14